Showing 20 of 405 posts • Page 11 of 21
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದೆ ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದರು.
ನಗರದ ಸುಲ್ತಾನ್ ಶರೀಫ್ ವೃತ್ತದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರ ಬೈಕ್ ಮೇಲೆ ಹರಿದ ಪರಿಣಾಮ ದಲಿತ ಸಂಘರ್ಷ ಸಮಿತಿ ಸಂಯೋಜಕ ಕೆಂಪನಪುರ ಗ್ರಾಮದ ಕೆ.ಎಂ.ನಾಗರಾಜು(60) ಮೃತಪಟ್ಟಿದ್ದಾರೆ.
ಕೆ ಎಸ್ ಆರ್ಟಿಸಿ ಬಸ್ ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪಟ್ಟಣದ ಮೈಸೂರು ರಸ್ತೆಯ ವೆಂಕಟೇಶ್ವರ ಕಲಾಮಂದಿರದ ಬಳಿ ಭಾನುವಾರ ಸಂಭವಿಸಿದೆ.
ತಾಲ್ಲೂಕಿನ ಹೋಬಳಿ ಕೇಂದ್ರ ತೆರಕಣಾಂಬಿ ಗ್ರಾಮದಲ್ಲಿ ಇರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಪಾರ ಪ್ರಮಾಣದಲ್ಲಿ ಗಿಡಗಂಟಿಗಳು ಬೆಳೆದು ಪಾಳು ಬಿದ್ದಿರುವಂತೆ ಕಾಣ ತೊಡಗಿದ್ದು
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ನಡೆಸಿದ ಕಾಡುಹಂದಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಭೀಮನಭೀಡು ಗ್ರಾಮದಲ್ಲಿ ನಡೆದಿದೆ.
1998 ರ ಕೊಯಂಬತ್ತೂರು ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಾಧಿಕ್ ಮೂಲತಃ ಗುಂಡ್ಲುಪೇಟೆಯವನು ಎಂಬ ಸತ್ಯಾಂಶ ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಐದು ಹುಲಿ ಆಯ್ತು ಈಗ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ವಿಸಪ್ರಶನದ ಶಂಕೆ ವ್ಯಕ್ತವಾಗಿದೆ. ಕರು ಮತ್ತು ನಾಯಿ ಮೃತದೇಹಗಳು ಸಹ ಪತ್ತೆಯಾಗಿದೆ.
ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ಮಹಾರಥೋತ್ಸವವು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ದೇವಸ್ಥಾನದ ಮುಂಭಾಗದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಜರುಗಿತು.
ಆಷಾಡ ಮಾಸದ ಹುಣ್ಣಿಮೆಯ ದಿನದಂದು ಚಾಮರಾಜನಗರದಲ್ಲಿ ಶ್ರೀಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರ ಬ್ರಹ್ಮರಥೋತ್ಸವ ಗುರುವಾರ ಪೂರ್ವಾಹ್ನ 12.15 ಕ್ಕೆ ಚಾಲನೆಗೊಂಡಿತು.
ತಾವು ವ್ಯಾಸಂಗ ಮಾಡುತ್ತಿರುವ ಶಾಲೆಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಕೈ ಮುಗಿದು ಬೇಡಿಕೊಂಡಿರುವ ಘಟನೆ
ಕೇಂದ್ರ ಸರ್ಕಾರ ಪಾರ್ಲಿಮೆಂಟ್ ನಲ್ಲಿ ನಾಲ್ಕು ಲೇಬರ್ ಕೋಡ್ ಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ಅಂಶಗಳನ್ನು ಜಾರಿಗೊಳಿಸಲು ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ
ಪಾಠ ಕೇಳುವಾಗಲೇ ಹೃದಯಾಘಾತಕ್ಕೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯ ಕುರುಬರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಆಕಸ್ಮಿಕ ಬೆಂಕಿಗೆ ಎತ್ತಿನಗಾಡಿ ಸಂಪೂರ್ಣವಾಗಿ ಸುಟ್ಟುಹೋಗಿದ್ದು ಘಟನೆಯಲ್ಲಿ ಒಂದು ಹಸು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಪಡೆದಿದ್ದ ಸಾಲವನ್ನ ಸಮಯಕ್ಕೆ ಸರಿಯಾಗಿ ಮರುಪಾವತಿಸುತ್ತಿಲ್ಲ ಎಂದು ಖಾಸಗಿ ಫೈನಾನ್ಸ್ ಸಂಸ್ಥೆಯೊಂದು ಮನೆಗೆ ಭೀಗ ಜಡಿದು ನೋಟೀಸ್
ಜಿಲ್ಲಾ ದಸರಾ ಈ ಬಾರಿ ಮಾಡುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಜಾನಪದ ಕಲಾವಿದರು ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟಿಸಿದರು.
ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗಬೆಟ್ಟ ಮುಖ್ಯ ರಸ್ತೆಯ ಪುರಾಣಿ ಪೋಡು ಚೈನ್ಗೇಟ್ ಸಮೀಪ ಸೋಮವಾರ ನಡೆದ ಅಪಘಾತದಲ್ಲಿ ಮಿನಿ ಬಸ್ಸೊಂದು ಪಲ್ಟಿಯಾಗಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೊನ್ನಾಚ್ಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತನೊಬ್ಬನಿಗೆ ಕರಡಿಯೊಂದು ಹಿಂಭಾಗದಿಂದ ದಾಳಿ
ಕಬಿನಿ ಜಲಾಶಯದಿಂದ ಗ್ರಾಮದ ಹಳ್ಳ ಕಾಲುವೆಗಳಿಗೆ ನೀರು ಹರಸಿ, ಪ್ರಾಣಿ ಪಕ್ಷಿಗಳ ಸಾವು ತಡೆಗಟ್ಟಿ ಜನರ ಸಂಕಷ್ಟ ನಿವಾರಿಸುವಂತೆ ಪುಟಾಣಿ ಮಕ್ಕಳು ಮುಖ್ಯಮಂತ್ರಿಗಳಿಗೆ ಪತ್ರ
ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಬಳಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಎಸಿಎಫ್ ಗಜಾನನ ಹೆಗಡೆ ಮತ್ತು ಆರ್.ಎಫ್.ಓ. ಮಾದೇಶ ಅಮಾನತು
ಕೆ.ಆರ್.ಎಸ್. ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿ ಪಾತ್ರಕ್ಕೆ ಹರಿ ಬಿಡಲಾಗಿದೆ, ನದಿ ಪಾತ್ರದಲ್ಲಿ ಹರಿಯುವ ನೀರು ಕರ್ನಾಟಕದಿಂದ ತಮಿಳುನಾಡಿಗೆ ಸೇರುತ್ತಿದೆ.