Showing 20 of 405 posts • Page 12 of 21
ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಅರಣ್ಯ ವಲಯದ ರಾಮಾಪುರ ಬೀಟ್ ನ ಹುಣಸೆ ಬೈಲು ಅರಣ್ಯ ಪ್ರದೇಶದಲ್ಲಿ ಮರಿಯಾನೆಯೊಂದರ ಕಳೇಬರ ಪತ್ತೆಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಕಂದೇಗಾಲ ಪಾರ್ವತಿ ಬೆಟ್ಟದ ಸಮೀಪ ಕೋತಿಗಳನ್ನ ವಿಷವಿಕ್ಕಿ ಕೊಂದು ಬೀಸಾಡಲಾಗಿತ್ತು ಮೂಕಪ್ರಾಣಿಗಳನ್ನ ಕೊಂದು ಕೇಕೆ ಹಾಕಿ ಹೋಗಿರುವ ದುರುಳರ ವಿರುದ್ದ ಗಡಿನಾಡ ರಕ್ಷಣಾ ಸೇನೆ ಸಂಘಟನೆ ಸದಸ್ಯರು ತೀವ್ರವಾಗಿ ಖಂಡಿಸಿದ್ದಾರೆ.
ಪ್ರೀತಿಸಿದಾಕೆ ಕೈಕೊಟ್ಟಳು ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.
ಬೆಳ್ಳಂ ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಜೆಸಿಬಿ ಘರ್ಜನೆಯಾಗಿ ಸರ್ಕಾರಿ ಸ್ಥಳದಲ್ಲಿ ನಿರ್ಮಾಣವಾಗಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.
ಚಾಮರಾಜನಗರ ಜಿಲ್ಲೆ ಮಾದಪ್ಪನ ಸನ್ನಿಧಿಯಲ್ಲಿ ಐದು ಹುಲಿಗಳಿಗೆ ವಿಷವಿತ್ತ ಪ್ರಕರಣ ಮಾಸುವ ಮುನ್ನವೇ 25 ಕ್ಕೂ ಹೆಚ್ಚು ಕೋತಿಗಳಿಗೆ ವಿಷವಿಟ್ಟು ದಾರುಣವಾಗಿ ಹತ್ಯೆ
ತಾಲೂಕಿನ ಬೊಮ್ಮಲಾಪುರ ಗ್ರಾಮಪಂಚಾಯತಿ ವ್ಯಾಪ್ತಿಯ ಅಂಕಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಂಡಿದ್ದ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡಿದ್ದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಹೊಂದಾಣಿಕೆ ಇದ್ದರೆ ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಸೇರಲು ಸಾಧ್ಯವಾಗುತ್ತದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ. ಪುಟ್ಟಸ್ವಾಮಿ ತಿಳಿಸಿದರು.
ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಹಿತ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ
ಜಿಲ್ಲೆಯ ಹನೂರು ತಾಲ್ಲೂಕಿನ ಮೀಣ್ಯಂ ಅರಣ್ಯದಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಹನೂರಿನಲ್ಲಿರುವ ನ್ಯಾಯಾಲಯಕ್ಕೆ ಅರಣ್ಯಾಧಿಕಾರಿಗಳು ಹಾಜರು ಪಡಿಸಿದರು.
ಜಿಲ್ಲಾಡಳಿತಕ್ಕೂ ಮನವಿ ಮಾಡಿದ್ರು ಪ್ರಯೋಜನವಾಗಲಿಲ್ಲ ಇತ್ತ ಗ್ರಾಮಪಂಚಾಯತಿ ಆಡಳಿತ ಮಂಡಳಿಯವರು ರಸ್ತೆ ನಿರ್ಮಾಣ ಮಾಡಿಕೊಡಲು ಮನಸ್ಸು ಮಾಡದ ಹಿನ್ನೆಲೆ
ಐದು ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಹಿರಿಯ ಶ್ರೇಣಿ ನ್ಯಾಯಧೀಶೆ ಕಾವ್ಯಶ್ರೀ ರವರ ನಿವಾಸದಲ್ಲಿ ಹಾಜರು ಪಡಿಸಲಾಗಿದ್ದು, ಜೂನ್ 30 ರ ತನಕ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಮೂವರನ್ನು ಅರಣ್ಯ ಇಲಾಖೆ ದಸ್ತಗಿರಿ ಮಾಡಿದ್ದಾರೆ. ವಿಷ ಪ್ರಾಶನ ಮಾಡಿದ್ದ ಹಸುವಿನ ಮಾಲೀಕನೂ ಪತ್ತೆಯಾಗಿದ್ದಾನೆ.
ಹುಲಿಗಳಿಗೆ ವಿಷಪ್ರಾಶನ ಪ್ರಕರಣದಲ್ಲಿ ಓರ್ವನ ಬಂಧನ ಮಾಡಿರುವ ಘಟನೆ ನಡೆದಿದೆ. ಮಹದೇಶ್ವರ ಬೆಟ್ಟದ ದುಷ್ಕರ್ಮಿಯನ್ನ ಅರಣ್ಯ ಇಲಾಖೆ ಎಡೆಮುರಿಕಟ್ಟಿದೆ.
ತಾಲ್ಲೂಕಿನ ಯಡವನಹಳ್ಳಿ ಗ್ರಾಮದ ನಂಜುಂಡೇಶ್ವರ ನ್ಯಾಯಬೆಲೆ ಅಂಗಡಿ ಅಮಾನತು ಆದೇಶ ರದ್ದು ಮಾಡಿರುವುದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ನಿಗೂಢ ಸಾವು ಪ್ರಕರಣ ಸಂಬಂಧ ಹುಲಿಗಳು ವಿಷಪ್ರಾಶನದಿಂದಲೇ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
5 ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಘಟನಾ ಸ್ಥಳಕ್ಕೆ ಪಿಸಿಸಿಎಫ್ ಬಿ.ಪಿ.ರವಿ ತಂಡದಿಂದ ತನಿಖೆ ನಡೆಸಲಾಯಿತು.
5 ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ವಾಚರ್ ಗಳಿಗೆ ವೇತನ ಕೊಡದಿರುವುದು ಒಂದೂ ಕಾರಣ ಎಂದು ಆರೋಪ ಮಾಡಲಾಗಿದೆ.
ಐದು ಹುಲಿ ಸಾವು ಕೇಸ್ ನಲ್ಲಿ ಹನೂರು ತಾಲೂಕಿನ ಗಾಜನೂರಿನ ನಾಲ್ಕು ಮಂದಿ ದನಗಾಹಿಗಳನ್ನು ಇಲಾಖೆ ವಶಕ್ಕೆ ಪಡೆದಿದೆ. ಹುಲಿಗಳ ಕಳೇಬರ ಸಿಕ್ಕ ಸ್ಥಳದಲ್ಲಿ ಹಸುವಿನ ದೇಹ ಪತ್ತೆಯಾಗಿದೆ.
ತಾಲೂಕಿನ ಕೆಲಸೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಶಾಲಾ ವಾಹನ ಮಗುಚಿ ಬಿದ್ದು ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹುಲಿಗಳ ಜಿಲ್ಲೆಯಲ್ಲಿ ಒಂದೇ ದಿನ ಐದು ಹುಲಿಗಳ ಮೃತ ದೇಹ ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಲೆನೋವುಂಟಾಗಿದೆ.