Showing 20 of 405 posts • Page 13 of 21
ಜಿಂಕೆ ಮಾಂಸವನ್ನು ಭೀಮ ಹುಲಿ ಹೊತ್ತೊಯ್ದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ.
ಕಾವೇರಿ ಹೊರಹರಿವು ಹೆಚ್ಚಾಗುತ್ತಿರುವ ಹಿನ್ನೆಲೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಭರಚುಕ್ಕಿ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿದೆ.
ಗ್ಗತ್ತಲಲ್ಲಿ ಮದ್ದೂರು ಚೆಕ್ಪೋಸ್ಟ್ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಸಂಜೆ 8 ಗಂಟೆಯಾದ್ರೆ ಇಲ್ಲಿ ದೀಪದ ವ್ಯವಸ್ಥೆಯಿಲ್ಲ, ಅಧಿಕಾರಿಗಳಿಗೆ ಜವಬ್ದಾರಿ ಇಲ್ಲ.
ಪಟ್ಟಣದ ಕೆ ಆರ್ಸಿ ರಸ್ತೆಯಲ್ಲಿನ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಪ್ರಾಂಗಣದ ವಸತಿ ಗೃಹಗಳು ಹಲವು ವರ್ಷಗಳಿಂದ ಪಾಳು ಬಿದ್ದಿದ್ದು ಜೂಜುಕೋರರ ,
ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನಲೆ ಹೊಮ್ಮ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ ಕುಸಿದಿದೆ. ಚಾಮರಾಜನಗರ ತಾಲೋಕಿನ ಹೊಮ್ಮ ಗ್ರಾಮದಲ್ಲಿ ಮಕ್ಕಳ ಟಿಸಿ ಪಡೆದು ಬೇರೆ ಬೇರೆ ಶಾಲೆ
ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಾಮೀನು ಕಬಳಿಕೆ ಆರೋಪಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.
ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಗರ್ಜನೆ ಕೇಳಿ ಬಂದಿದ್ದು ಸರ್ಕಾರದ ಮಾಲಿಕತ್ವದ ಭೂಮಿಯನ್ನು ಅಕ್ರಮ
ಮಹದೇಶ್ವರಬೆಟ್ಟದಲ್ಲಿ ರಾತ್ರೋರಾತ್ರಿ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಕಳೆದ ಗುರುವಾರ ಮಹಿಳೆಯನ್ನು ಕೊಂದು ಹಾಕಿದ್ದ ಹುಲಿ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, ಶನಿವಾರ ಎರಡನೇ ದಿನವೂ ಸುಳಿವು ಸಿಕ್ಕಿಲ್ಲ.
ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ಕಾಡಂಚಿನ ಗ್ರಾಮ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
ಹೂತಿಟ್ಟ ಮಹಿಳೆಯ ಶವ ಪತ್ತೆಯಾಗಿದ್ದು, ಭೂಮಿಯಿಂದ ಮುಂಗೈ ಮೇಲೆ ಬಂದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ನಡೆದಿದೆ.
ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಉಪ ವಿಭಾಗದಲ್ಲಿ ಇಂದು ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರಿಂದ ಅನೇಕ ದೂರುಗಳು ಕೇಳಿ ಬಂದವು.
ಹುಲಿ ದಾಳಿಗೆ ಕುರಿಗಾಹಿ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಸೇರಿದ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
ಹಿಂದೂ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಜೂನ್ 16 ರಂದು ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲಾ ಮುಂಭಾಗ ನಡೆದ ಹಿಂದೂ ಯುವಕನ ಹತ್ಯೆ
ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು
ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಮಹಿಳೆಯರು ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಸಮೀಪ ಬುಧವಾರ ಬೆಳಗ್ಗೆ ನಡೆದಿದೆ.
ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಚಿರತೆ ಹೊತ್ತೊಯ್ದು ಬಲಿ ಪಡೆದ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನಪೋಡಿನ ನಿವಾಸಿ ರವಿ ರವರ ಮೇಲೆ 9 ವರ್ಷದ ಹೆಣ್ಣು ಹುಲಿ ದಾಳಿ ನಡೆಸಿದ ಪರಿಣಾಮ ತೀವ್ರ ಸ್ವರೂಪದ ಗಾಯಗೊಂಡಿದ್ದು
ಪಟ್ಟಣದ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನೂರಾರು ಕೋಟಿ ಹಣವನ್ನ ವ್ಯಯಿಸುತ್ತಿದ್ದರೆ ಇತ್ತ ಅಧಿಕಾರಿಗಳ ಬೇಜವಬ್ದಾರಿ ತನಕ್ಕೆ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುವಂತಾಗಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಹುಲಿ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.