Showing 20 of 405 posts • Page 15 of 21
ಜಾತಿ ಜನಗಣತಿ ಸಮೀಕ್ಷೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ ಆಗ್ರಹಿಸಿದರು.
ಮಹದೇಶ್ವರ ಬೆಟ್ಟದ ಚಿಕ್ಕ ಕೊಳದಲ್ಲಿ ಮೀನುಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.
ಮಹದೇಶ್ವರ ಬೆಟ್ಟದಲ್ಲಿ ಹುಲಿ ನೋಡಿ ಪ್ರವಾಸಿಗರು ಫುಲ್ ಖುಷಿಯಾದರು. ಕೆರೆಯಲ್ಲಿ ಈಜಾಡುತ್ತಾ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಹುಲಿ ದರ್ಶನ ಕೊಟ್ಟಿತು.
ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಸುಮಾರು ಹತ್ತಕ್ಕೂ ಹೆಚ್ಚು ಎಮ್ಮೆಗಳ ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಬಂಡಿಗೆರೆ ಬಳಿ ಬುಧವಾರ ನಡೆದಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗೂಡ್ಸ್ ವಾಹನ ಚಾಲಕರು ಮತ್ತು ಮಾಲೀಕರಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಪ್ರತಿಭಟನಾಕಾರರು ಜಮಾಯಿಸಿ
ಜಿಲ್ಲೆಯಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ವಿಳಂಬ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಬ್ಬಿನ ಎಫ್ ಆರ್ ಪಿ ದರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಚಾಮರಾಜನಗರದಲ್ಲಿ ರೈತರು ಒತ್ತಾಯಿಸಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘ
ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು,
ಜಾಲಹಳ್ಳಿ ಹುಂಡಿ ಗ್ರಾಮದ ಹೊಸ ಬಡಾವಣೆಯಲ್ಲಿ ವಿದ್ಯುತ್ ತಂತಿ ತಗುಲಿದ ನಾಯಿಯನ್ನು ರಕ್ಷಿಸಲು ಹೋದ ಯುವಕನಿಗೆ ವಿದ್ಯುತ್ ಸರ್ಕ್ಯೂಟ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಜಾಲಹಳ್ಳಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಪಲ್ಟಿ 20 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ನಡೆದಿದೆ.
ಕಾರು ಸವಾರರ ಮೇಲೆ ಕಾಡಾನೆ ದಿಢೀರ್ ದಾಳಿಗೆ ಯತ್ನಿಸಿದ ಘಟನೆ ಗುಂಡ್ಲುಪೇಟೆ ಬಂಡೀಪುರದ ಅರಣ್ಯ ಪ್ರದೇಶದ ಮಾರ್ಗ ಮಧ್ಯ ನಡೆದಿದೆ.
ಮನೆಯ ಬಾಗಿಲು ಮೀಟಿ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಬಂಡಿಪುರ ಸಫಾರಿಯಲ್ಲಿ ಏಕಕಾಲದಲ್ಲಿ ಐದು ಹುಲಿಗಳು ಪ್ರತ್ಯಕ್ಷವಾಗಿದೆ. ದೇಶದ ಪ್ರಮುಖ ಅಭಯಾರಣ್ಯಗಳಲ್ಲಿ ಬಂಡಿಪುರ ಒಂದಾಗಿದೆ. ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿದೆ.
ಸ್ಪೋಟಕ ಸಿಡಿದು ಜಾನುವಾರುಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜನರು ಹಾಗೂ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. 5 ಮಂದಿ ಆರೋಪಿಗಳನ್ನ ರಾಮಾಪುರ ಪೊಲೀಸರು ಬಂಧಿಸಿದ್ದಾರೆ.
ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಬಳಿ ನಡೆದಿದೆ.
ಸಾಮಾಜಿಕ ಬಹಿಷ್ಕಾರ ಪಿಡುಗು ಜೀವಂತವಾಗಿರುವ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳಿಗೆ ಬಹಿಷ್ಕಾರ ಹಾಕಿ ಕಿರುಕುಳ ಆರೋಪ ಕೇಳಿಬಂದಿದೆ.
4 ದಿನಗಳಿಂದ ಇಂದಿರಾ ಕ್ಯಾಂಟೀನ್ ಬಂದ್ ಆಗಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ನೌಕರರಿಗೆ ಕಳೆದ 4 ತಿಂಗಳಿನಿಂದ ವೇತನ ಇಲ್ಲಾ- ವಿದ್ಯುತ್ ಬಿಲ್ ಕೂಡ ಕಟ್ಟಿಲ್ಲ ಎಂಬ ಮಾಹಿತಿ ಕೇಳಿ ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ಕಳೆದ ರಾತ್ರಿ ನಡೆಯಿತು.
ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು,
ಗುಂಡ್ಲುಪೇಟೆ ತಾಲೂಕಿನಿಂದ ಅಕ್ರಮವಾಗಿ ನೆರೆಯ ಕೇರಳ ರಾಜ್ಯಕ್ಕೆ ಜಲ್ಲಿ ಮತ್ತು ಎಂ. ಸ್ಯಾಂಡ್ ಸೇರಿದಂತೆ ಇತರೆ ಉತ್ವನ್ನಗಳನ್ನು ಸಾಗಣೆ ಮಾಡಲಾಗುತ್ತದೆ