Showing 20 of 405 posts • Page 16 of 21
ಅಕ್ರಮ ಗಣಿಗಾರಿಕೆ, ಕಲ್ಲು, ಎಂ ಸ್ಯಾಂಡ್ ಸಾಗಾಟದ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರ ನಗರ ಜಿಲ್ಲೆ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಗ್ಗಿಲ್ಲದೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗುತ್ತಿದ್ದಾರೆ.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಭಕ್ತರಾದ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ಅರ್ಪಿಸಿದ್ದಾರೆ.
ದೇವರ ದರ್ಶನ ಮುಗಿಸಿಕೊಂಡು ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ
ಕರ್ನಾಟಕ ಸೇನಾಪಡೆ ವತಿಯಿಂದ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿರುವುದರ ವಿರುದ್ಧ ಚಾಮರಾಜನಗರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ಗೆ ಫೇರಾವ್ ಹಾಕಲು ಮುಂದಾಗಿದ್ದ ರೈತ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.
ಸ್ನಾನಕ್ಕೆಂದು ನೀರು ಕಾಯಿಸಲು ಹಚ್ಚಿದ್ದ ಬೆಂಕಿಯು ತೆಂಗಿನ ಮಟ್ಟೆ ರಾಶಿಗೆ ವ್ಯಾಪಿಸಿ ಮನೆ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರದಲ್ಲಿ ಗುರುವಾರ ರಾತ್ರಿ ನಡೆದಿದೆ.
ವರ್ಷದ ಮೊದಲ ಕಾಣಿಕೆ ಸಂಗ್ರಹದ ಎಣಿಕೆಯನ್ನು ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಡಲಾಗಿದ್ದು ಈ ಬಾರಿ 30 ದಿನಗಳ ಅವಧಿಯಲ್ಲಿ 2.29 ಕೋಟಿ ರೂ. ಸಂಗ್ರಹವಾಗುವ ಮೂಲಕ ಮಾದಪ್ಪ ಕೋಟಿ ಒಡೆಯನಾಗಿಯೇ ಮುಂದುವರೆದಿದ್ದಾನೆ.
ಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಮಾಂಬಳ್ಳಿ ಗ್ರಾಮದ ಕಿನಕಹಳ್ಳಿ ಕ್ರಾಸ್ ಬಳಿ ರಸ್ತೆಯಲ್ಲಿ ನಡೆದಿದೆ.
ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುವುದರಿಂದ ಯಾವುದೇ ರೀತಿಯಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಾಡಾನೆಯ ದಂತವನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ದಂತವನ್ನು ವಶಪಡಿಸಿಕೊಂಡಿರುವ ಘಟನೆ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ- ಕೌದಳ್ಳಿ ಮಾರ್ಗ ಮಧ್ಯೆ ನಡೆದಿದೆ.
ಚೆಲುವಾಂಬ ಆಸ್ಪತ್ರೆ ಆವರಣದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಲುವಾಂಬ ಆಸ್ಪತ್ರೆಯ ಅಧೀಕ್ಷಕಿ ಸುಧಾ ಪ್ರತಿಕ್ರಿಯೆ ನೀಡಿದ್ದಾರೆ.
ತಾಲ್ಲೂಕಿನ ವಿವಿಧ ಎಟಿಎಂಗಳಲ್ಲಿ ಹಣ ಡ್ರಾ ಮಾಡಲು ಬರುವ ಅಮಾಯಕರನ್ನು ಗುರಿಯಾಗಿಸಿಕೊಂಡು ಹಣ ಡ್ರಾ ಮಾಡಿಕೊಡುವುದಾಗಿ ಹೇಳಿ
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ ಮಾಲು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಸಾಯಿಖಾನೆಗೆ ಅಕ್ರಮವಾಗಿ ಕಂಟೈನರ್ ನಲ್ಲಿ ಸಾಗಿಸುತ್ತಿದ್ದ 2 ಎತ್ತು, ಒಂದು ಹಸು, 15 ಎಮ್ಮೆ, ಒಂದು ಕೋಣ ಸೇರಿ ಒಟ್ಟು 19 ಜಾನುವಾರುಗಳನ್ನು ರಕ್ಷಣೆ ಮಾಡಿದ್ದು
ಅಕ್ರಮವಾಗಿ ಕ್ಯಾಂಟರ್ ವಾಹನದಲ್ಲಿ ಸಾಗಿಸುತ್ತಿದ್ದ ಎಮ್ಮೆಗಳು ಮತ್ತು ಗೋವುಗಳನ್ನು ರಕ್ಷಣೆ ಮಾಡುವಲ್ಲಿ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ವಾಹನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸ್ನೇಹಿತರ ದುರಂತ ಅಂತ್ಯ ಕಂಡಿದ್ದಾರೆ.
ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮಾಡುವಾಗ ಹುಲಿಗಳ ದರ್ಶನಕ್ಕಾಗಿ ಹಾತೊರೆಯುತ್ತಾರೆ.
ಹೊಸವರ್ಷದಂದೇ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ
ಹೊಸವರ್ಷಾಚರಣೆ ಹಿನ್ನಲೆಯಲ್ಲಿ ಡಿಸೆಂಬರ್ 31 ಹಾಗೂ 2025 ರ ಜನವರಿ 1 ರಂದು ಎರಡು ದಿನಗಳ ಕಾಲ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರ ವಾಸ್ತವ್ಯವನ್ನು ನಿಷೇಧಿಸಲಾಗಿದ್ದು
ರಾಜ್ಯ ಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಆಗ್ರಹಿಸಿ,