Showing 20 of 405 posts • Page 17 of 21
ಜಿಲ್ಲೆಯ ಹನೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸಾಕುಪ್ರಾಣಿಗಳ ಭಕ್ಷಕ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚನೆ ಮಾಡಿ ಡ್ರೊಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರಬೆಟ್ಟದ ಮಾದ ಪ್ಪನ ಹುಂಡಿಗಳಲ್ಲಿ ಕಳೆದ 34 ದಿನಗಳ ಅವಧಿಯಲ್ಲಿ 2.67 ಕೋಟಿ ರೂ. ಸಂಗ್ರಹವಾಗಿದೆ.
ಗ್ರಾಮಸ್ಥರಲ್ಲಿ ಭೀತಿಹುಟ್ಟಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿರರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ಜೋನ್ ವ್ಯಾಪ್ತಿಯ ಅಣ್ಣೂರುಕೇರಿ ಗ್ರಾಮ
ಕಾದಾಟದಲ್ಲಿ ಗಾಯಗೊಂಡಿದ್ದ ಗಂಡಾನೆಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಕುಂದುಕೆರೆ ಗಸ್ತಿನ ಸಿದ್ದರಾಮನಕಟ್ಟೆ ಹಳ್ಳದ ಅರಣ್ಯ ಪ್ರದೇಶ
ಅಕ್ರಮವಾಗಿ ಹುಲಿ ಉಗುರು ಸಾಗಿಸುತ್ತಿರುವ ಪ್ರಕರಣವನ್ನು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ಹನೂರು ಮುಖ್ಯರಸ್ತೆಯಲ್ಲಿನ ಲೊಕ್ಕನಹಳ್ಳಿ ಬಳಿ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆ ಹೊರತು ಪಡಿಸಿ ಬೇರೆಡೆ ಸೇಂದಿ ಇಳಿಸುವುದನ್ನು ನಿಷೇಧಿಸಲಾಗಿದ್ದು, ಇದನ್ನು ಇಳಿಸುವುದು ಮತ್ತು ಸಂಗ್ರಹಿಸಿಡುವುದು ಅಪರಾಧವಾಗಿದೆ.
10ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿ ಆಕೆ ಗರ್ಭಿಣಿಯಾಗಲು ಕಾರಣವಾದ ಯುವಕನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಸಾತೇಗಾಲ ಹ್ಯಾಂಡ್ ಪೋಸ್ಟ್ ಸೇತುವೆ ಬಳಿ ಸೋಮವಾರ ವೇಗವಾಗಿ ಚಲಿಸುತ್ತಿದ್ದ ವಾಹನವೊಂದು ಮಕ್ಕಳು ಸೇರಿದಂತೆ ಎಂಟು ಪ್ರಯಾಣಿಕರಿಗೆ ಗಾಯಗಳಾಗಿವೆ.
ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿ ಕಾರ್ಮಿಕ ಪವಿತ್ರಾ (38) ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ತವರಲ್ಲಿ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಮಾಡುವುದರ ಮೂಲಕ ಲಕ್ಷಾಂತರ ಜನರ ಮುಂದೆ ನಿಂತು ಗೌಡರ ಕುಟುಂಬದ ವಿರುದ್ಧ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದ
ಕೆರೆಗೆ ಬಿದ್ದ ವಿದ್ಯಾರ್ಥಿನಿಯನ್ನು ಹೋಂಗಾರ್ಡ್ ರಕ್ಷಿಸಿದ ಘಟನೆ ನಡೆದಿದೆ. ಕೊಳ್ಳೇಗಾಲದ ಚಿಕ್ಕರಂಗನಾಥ ಕೆರೆಗೆ ವಿದ್ಯಾರ್ಥಿನಿ ಬಿದ್ದಿದ್ದಳು.
ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಬಳ್ಳಾರಿ ಆಸ್ಪತ್ರೆಗೆ ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ
ನಾನೀಗ ರಾಜಕಾರಣದ ಕೊನೆಗಾಲದಲ್ಲಿದ್ದು,ರಾಜಕಾರಣದಲ್ಲಿ ಜನರ ಪ್ರೀತಿ ವಿಶ್ವಾಸ ಹಾಗೂ ಅಭಿಮಾನಗಳಿಸಿ ಜನಪ್ರೀಯವಾದರೆ ರಾಜಕಾರಣದಲ್ಲಿ ಉಳಿಗಾಲವಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಸೆಳೆದಿದ್ದಾರೆ.
ಇವತ್ತು ಸರ್ಕಾರಿ ಕಚೇರಿಗಳಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗಲ್ಲ. ಹುಟ್ಟಿದ ಮಗುವಿನಿಂದ ಹಿಡಿದು ಸಾಯುವ ವೃದ್ಧರ ಪ್ರಮಾಣ ಪತ್ರ ಪಡೆಯಲು ಲಂಚ ನೀಡುವಂತಾಗಿದೆ.
ನಡು ರಾತ್ರಿ ಕೊಳ್ಳೇಗಾಲ ಪಟ್ಟಣದಲ್ಲಿ ಕಾಡಾನೆ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿದ ಜನ ಬೆಚ್ಚಿ ಬಿದ್ದಿದ್ದಾರೆ.
ತಾಲ್ಲೂಕಿನ ಗೂಳಿಪುರ ಗ್ರಾಮದಲ್ಲಿ ಜಗನ್ಮಾತೆ ಉರುಕತ್ತಮ್ಮ ನವರ ಮೂರನೇ ವರ್ಷದ ವಾರ್ಷಿಕೋತ್ಸವ ಭಕ್ತಿ ಸಡಗರದೊಂದಿಗೆ ವಿಜೃಂಭಣೆಯಿಂದ ನಡೆಯಿತು.
ನಗರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಜಮಾಯಿಸಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ ಅರಣ್ಯ ಆದಿವಾಸಿಗಳಿಗೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾಡಿನಿಂದ ಗಜ ಪಡೆ ಕೃಷಿ ಭೂಮಿಯಲ್ಲಿ ತಿರುಗಾಟ ನಡೆಸಿದ ಘಟನೆ ಭಾನುವಾರ ನಡೆದಿದೆ.
ದೇವಸ್ಥಾನವಿರುವ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ದೇವಸ್ಥಾನಕ್ಕೆ ಬೇಲಿ ಹಾಕಲು ಮುಂದಾದ ಘಟನೆ
ಮನುಷ್ಯರೇ ಆಗಲೀ ಪ್ರಾಣಿಗಳೇ ಆಗಲಿ, ಪ್ರತಿಯೊಬ್ಬ ತಾಯಿಯೂ ತನ್ನ ಮಕ್ಕಳ ರಕ್ಷಣೆಗಾಗಿ ಎಂತಹದ್ದೇ ಹೋರಾಟಕ್ಕೂ ಸಿದ್ದರಿರುತ್ತಾಳೆ ಎಂಬುದಕ್ಕೆ ತಾಯಿ ಆನೆಯೊಂದು ಹುಲಿಯನ್ನು ಅಟ್ಟಾಡಿಸಿದ ಘಟನೆ ಸಾಕ್ಷಿಯಾಗಿದೆ.