Showing 20 of 405 posts • Page 18 of 21
ಹುಲಿ ಉಗುರುಗಳನ್ನು ತಮಿಳುನಾಡಿಗೆ ಕೊಂಡೊಯ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದು. ಬಂಧಿತನಿಂದ ಐದು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.
: ಶ್ರೀಗಂಧ ಮರ ಎಲ್ಲಿದ್ದರೂ ಅದನ್ನು ಕಳ್ಳತನ ಮಾಡುವ ಕಳ್ಳರ ಸಂಖ್ಯೆ ಜಾಸ್ತಿಯಾಗಿದ್ದು, ಕಾಡು ಮಾತ್ರವಲ್ಲದೆ ಊರಿನಲ್ಲಿದ್ದರೂ ಅದನ್ನು ಚಾಣಾಕ್ಷ್ಯತನದಿಂದ ಕಳ್ಳತನ ಮಾಡುತ್ತಿದ್ದು,
ಕುನ್ನಗಳ್ಳಿ ಗ್ರಾಮದ ಆರ್ಟಿಐ ಕಾರ್ಯಕರ್ತ ಲಿಂಗರಾಜು ಅವರು ಎರಡು ಸುಳ್ಳು ಜಾತಿ ತಾರತಮ್ಯ ಪ್ರಕರಣಗಳನ್ನು ದಾಖಲಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದ 50,000 ರೂ.ಗಳ ಪರಿಹಾರವನ್ನು ಹಿಂದಿರುಗಿಸಿದ್ದಾರೆ.
ಹಾಡು ಹಗಲೇ ಭಿಕ್ಷಾಟನೆ ಮಾಡುವ ಮಹಿಳೆಯೊಬ್ಬಳು ತನ್ನೊಂದಿಗೆ ಭಿಕ್ಷೆ ಬೇಡಲು ಬಂದಿದ್ದ ಮತ್ತೊಬ್ಬ ಭಿಕ್ಷುಕಿಯ ಮಗುವನ್ನೇ ಅಪಹರಣ ಮಾಡಿದ ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಐದು ಮಂದಿಯನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿ, ಮಾಂಸ, ಮೂರು ಬೈಕ್, ಬಂದೂಕು ಮತ್ತು ಕತ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಚಾಮರಾಜನಗರ ವಿಭಾಗದ ಅಧೀನದಲ್ಲಿ 5 ಉಪವಿಭಾಗಗಳು ಹಾಗೂ 19 ಶಾಖಾ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿಯನ್ನು ಸ್ಥಾಪನೆ ಮಾಡಲಾಗಿದೆ.
ಚಲಿಸುತ್ತಿದ್ದ ಖಾಸಗಿ ಬಸ್ ವೊಂದು ಕಾರಿನ ಮೇಲೆ ಪಲ್ಪಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯವಾಗಿರುವ ಘಟನೆ ಕರ್ನಾಟಕ ತಮಿಳುನಾಡು ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಎಡವಟ್ಟುಗಳು ಹೇಗೆಲ್ಲ ಆಗುತ್ತವೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.
ನಾಣ್ಯಗಳ ಸಿಂಧುತ್ವದ ಬಗ್ಗೆ ಆಧಾರರಹಿತ ವದಂತಿಗಳನ್ನು ನಂಬಬೇಡಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಚಾಮರಾಜನಗರ ತಾಲೂಕಿನ ಬೈಲೂರು ವಲಯದ ಮಾವತ್ತೂರಿನಲ್ಲಿ ಗಸ್ತಿನಲ್ಲಿರುವಾಗ ಇಂದು ಮತ್ತೊಂದು ಆನೆಯ ಕಳೇಬರ ಪತ್ತೆಯಾಗಿದೆ. ಸುಮಾರು 61 ವರ್ಷದ ಹೆಣ್ಣು ಆನೆಯ ಕಳೇಬರ ಪತ್ತೆಯಾಗಿದೆ.
ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ವಾಸವಾಗಿದ್ದ ದಂಪತಿ ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳದ ವಯನಾಡಿನ ಚೂರಲ್ಮಲಾದಲ್ಲಿ ನಡೆದ ಭೂಕುಸಿತದಿಂದ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಹಸುಗಳ ಪೈಕಿ 9 ಹಸುಗಳು ವಾಪಸ್ ಬಂದಿವೆ. ಜು.29ರ ಮಧ್ಯರಾತ್ರಿಯ ಬಳಿಕ ಚೂರಲ್ಮಲಾದಲ್ಲಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 32 ದಿನಗಳ ಅವಧಿಯಲ್ಲಿ 2.28ಕೋಟಿ ರೂಪಾಯಿ ಸಂಗ್ರಹವಾಗಿದೆ.
ದೇವರನಾಡು ಕೇರಳದಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರವಾಹ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಎರಡೂವರೆ ವರ್ಷದ ಬಾಲಕ ಸೇರಿ
ಕಾರು ಚಾಲಕನ ಓವರ್ ಸ್ಪೀಡ್ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ
ತಾಲೂಕಿನ ಪರಮಾಪುರ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿ ನಡೆಸಿ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯದ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿಳಿ ಚೀಟಿ ವ್ಯವಹಾರ ಆಳವಾಗಿ ಬೇರೂರಿದ್ದು ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ರೈತ ಮುಖಂಡರು ವರ್ತಕರ ವ್ಯವಹಾರಿಕ ನೀತಿಗೆ ಕಡಿವಾಣ ಹಾಕುವಂತೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ದೂರಿದರು.
ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲೆಯ ಹನೂರು ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಓರ್ವನಿಗೆ ತೀವ್ರ ಪೆಟ್ಟಾಗಿರುವ ಘಟನೆ ಗುರುವಾರ ಬೆಳ್ಳಿಗ್ಗೆ 10 ಘಂಟೆ ವೇಳೆ ಜರುಗಿದೆ.