Showing 20 of 405 posts • Page 19 of 21
ಗೋಪಾಲಸ್ವಾಮಿ ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಇಂದು ಬೆಳ್ಳಂಬೆಳಿಗ್ಗೆ ಹುಲಿಯೊಂದು ದರ್ಶನ ನೀಡಿದ್ದು ಸನಿಹದಲ್ಲೇ ಹುಲಿಯನ್ನ ಕಂಡು ಪುಳಕಿತಗೊಂಡ ಪ್ರವಾಸಿಗರು ತಮ್ಮ ಮೊಬೈಲ್ಗಳಲ್ಲಿ ಹುಲಿಯ
ಪೊಲೀಸ್ ಇನ್ಸ್ ಪೆಕ್ಟರ್, ಶಿಕ್ಷಕ ಹಾಗೂ ಸಾರ್ವಜನಿಕರೊಬ್ಬರಿಗೆ ಬೀದಿನಾಯಿ ಕಡಿದು ಗಾಯಗೊಳಿಸಿರುವ ಘಟನೆ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಾಣಿಕೆಯಲ್ಲಿ ನಿರತರಾಗಿದ್ದ ಬಾಲಾಪರಾಧಿ ಸೇರಿ ನಾಲ್ಕು ಮಂದಿಯನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.
ಹೊರ ಪ್ರಪಂಚದ ಅರಿವಾಗಬೇಕಾದರೆ ದೇಶ ಸುತ್ತು ಕೋಶ ಓದು ಎಂಬ ಮಾತು ಪ್ರಚಲಿತದಲ್ಲಿರುವುದನ್ನು ಕಾಣಬಹುದಾಗಿದೆ. ಇವತ್ತು ಮೊಬೈಲ್ ಜಮಾನದಲ್ಲಿ ಓದುಗರ ಸಂಖ್ಯೆ ಕ್ಷೀಣವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಾಡಿನ ನಡುವೆ ಕೆರೆಯಲ್ಲಿ ಮಿಂದೆದ್ದು ವಿಶ್ರಮಿಸುತ್ತಿದ್ದ ಹುಲಿಯನ್ನ ಕಂಡು ಕೋಪೋದ್ರಿಕಗೊಂಡ ಗಜರಾಜ ಅಟ್ಟಿಸಿಕೊಂಡು ಹೋದ ಅತ್ಯದ್ಭುತ ದೃಶ್ಯ ಬಂಡೀಪುರದಲ್ಲಿ ಕಾಣಸಿಕ್ಕಿದೆ, ಆನೆಯ ಆರ್ಭಟದ ದೃಶ್ಯವನ್ನ ಮೊಬೈಲ್
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ಹೊಸೂರು ಗ್ರಾಮದಲ್ಲಿ ಕ್ವಾರಿಗಳಲ್ಲಿ ಚಿರತೆಗಳ ಓಡಾಟದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಿರತೆಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ತೀವ್ರ ನಿಗಾ ಇರಿಸಿದೆ.
ಅರಣ್ಯ ಸಂಪತ್ತು ಮತ್ತು ವಿವಿಧ ಜೀವಿಗಳ ಆವಾಸ ಸ್ಥಾನವಾಗಿರುವ ಜಿಲ್ಲೆಯ ಕೆ.ಗುಡಿಯು ವನ್ಯಪ್ರಾಣಿ ಮಾತ್ರವಲ್ಲದೆ ಅಪರೂಪದ ಪಕ್ಷಿಗಳಿಗೂ ಆಶ್ರಯತಾಣವಾಗಿಯೂ ಗಮನಸೆಳೆಯುತ್ತದೆ.
ಖಾಸಗಿ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.
ಪ್ರಸಿದ್ಧ ಪ್ರವಾಸಿ ತಾಣವಾದ ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆಯಲ್ಲಿ ಸಲಗವೊಂದು ದಿಢೀರ್ ಎಂಟ್ರಿ ಕೊಟ್ಟು ಜನರನ್ನು ಆತಂಕಕ್ಕೆ ಈಡು ಮಾಡಿದೆ.
ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತ್ಯೆಯಾಗಿರುವ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಇಂದು ಕೊಳ್ಳೇಗಾಲದಲ್ಲಿ ಜಾಗತಿಕ ವೀರಶೈವ ಮಹಾಸಭಾ
ಮನೆಯಲ್ಲಿ ಅಡಿಗೆ ಮಾಡಲು ಸೌದೆ ಒಲೆ ಹಚ್ಚುವಾಗ ಆಕಸ್ಮಿಕ ವಾಗಿ ಬೆಂಕಿ ಕಾಣಿಸಿಕೊಂಡು ಹಾಸಿಗೆ ಕೆಳಗೆ ಇಟ್ಟಿದ್ದ ಒಂದು ಲಕ್ಷ ರೂಪಾಯಿ ಸುಟ್ಟು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.
ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದು ಅವಿವೇಕಿತನದ ಪರಮಾವಧಿಯಾಗಿದೆ, ಎಂದು ರೈತ ಸಂಘ ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ವಿರೋಧ ವ್ಯಕ್ತಪಡಿಸಿದರು.
ಚಿತ್ರನಟ ದರ್ಶನ್ ಮಾಡಿರುವುದು ಸಾಮಾನ್ಯ ಕೃತ್ಯವಲ್ಲ, ವಿಕೃತಿ ಎಂದು ರೇಣುಕಾಸ್ವಾಮಿ ಕೊಲೆ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಕಿಡಿಕಾರಿದರು.
ಆನೆಮರಿಗೆ ಅರಣ್ಯ ಇಲಾಖೆ ಚಿಕಿತ್ಸೆ ಕೊಟ್ಟು ಮತ್ತೇ ಅಮ್ಮನ ಮಡಿಲು ಸೇರಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಯಳಂದೂರು ವನ್ಯಜೀವಿ ವಲಯದಲ್ಲಿ ನಡೆದಿದೆ.
ಕಾಡಂಚಿನ ಗ್ರಾಮಗಳಲ್ಲಿ ಚಿರತೆ ದಾಳಿ ನಡೆಸಿ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪ ಕಂಟ್ರಾಕ್ಟರ್ ಅಧಿಕಾರಿಗಳ ಜೊತೆ ತೆರಳಿ ಗ್ರಾಮಸ್ಥರಿಗೆ ರೈತರಿಗೆ ಧೈರ್ಯ ತುಂಬಿದರು.
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಇಂದು ಸಂಜೆ ಪ್ರಮಾಣ ವಚನ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಳ್ಳೇಗಾಲದ ಯಡಕುರಿಯ ಕಾವೇರಿ ನದಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ, ಈ ನಿಟ್ಟಿನಲ್ಲಿ ಸತ್ತೇಗಾಲ ಗ್ರಾಪಂ ವತಿಯಿಂದ ನದಿಯ ಬಳಿ ತೆರಳದಂತೆ ಜನರಲ್ಲಿ ಭಾನುವಾರ ಮಧ್ಯಾಹ್ನ ಜಾಗೃತಿಯನ್ನು ಮೂಡಿಸಲಾಯಿತು.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಕಾಮುಕನ ಕಣ್ಣು ಬಿದ್ದಿದ್ದು . ಮದ್ವೆಯಾಗಿ ಎರೆಡು ಮಕ್ಕಳಿದ್ದರೂ ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ. ಜೊತೆಗೆ ಆಕೆಯ ಖಾಸಗಿ ಫೋಟೊ,
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.