Showing 20 of 406 posts • Page 20 of 21
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.
ಶುಕ್ರವಾರವಷ್ಟೇ ಗುಂಡ್ಲುಪೇಟೆ ತಾಲೂಕಿನ ಪಂಜನಹಳ್ಳಿ ಗ್ರಾಮದ ರಸ್ತೆ ದುಸ್ಥಿತಿ ಕುರಿತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದನ್ನ ಸವಿವಿಸ್ತಾರವಾಗಿ ನ್ಯೂಸ್ ಕರ್ನಾಟಕ ವಾಹಿನಿ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು ,
ಕಿತ್ತು ಬೀಳುವ ಸ್ಥಿತಿಯಲ್ಲಿರುವ ಮೇಲ್ಛಾವಣಿ, ಒದ್ದೆಯಿಂದ ಕೂಡಿದ ಗೋಡೆಗಳು ಇದು ಗುಂಡ್ಲುಪೇಟೆ ತಾಲೂಕಿನ ಪಡಗೂರಿನ ಅಂಗನವಾಡಿ -2 ಕಟ್ಟಡದ ದುರಾವಸ್ಥೆ. ಈ ಶಿಥಿಲಾವಸ್ಥೆಯಲ್ಲಿನ ಕಟ್ಟಡದಲ್ಲಿಯೇ ಪಾಠದ ಜೊತೆ ಆಟವಾಡುತ್ತಿದ್ದಾರೆ.
ಚಾಮರಾಜನಗರ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದ ಹೊರ ವಲಯದ ಮೂಡ್ಲುಪುರ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಕಚೇರಿ ಆವರಣದಲ್ಲಿದ್ದ ಶ್ರೀಗಂಧದ ಮರವನ್ನ ಕಳ್ಳರು ಕತ್ತರಿಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಜಿಲ್ಲಾಪಂಚಾಯತ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಮುಂಭಾಗ ನಡೆದಿದೆ.
ಬೀದಿ ನಾಯಿಯನ್ನ ಭೇಟೆಯಾಡಿದ ಹುಲಿ ಎಳೆದೊಯ್ಯುತ್ತಿರುವ ದೃಶ್ಯ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಂಡುಬಂದಿದ್ದು ಸಪಾರಿಗೆ ತೆರಳಿದ್ದ ಪ್ರವಾಸಿಗರು ಸನಿಹದಲ್ಲೇ ಬೇಟೆ ದೃಶ್ಯವನ್ನ ನೋಡಿ ಪುಳಕಿತರಾಗಿದ್ದಾರೆ.
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗಂಟೆಗೂ ಅಧಿಕ ಕಾಲ ಸುರಿದ ಜೋರು ಮಳೆಗೆ ಕಾಲುವೆಗಳಲ್ಲಿ ಭಾರಿ ಪ್ರಮಾಣದ ನೀರು ಹರಿದು, ರಸ್ತೆಗಳು ಮುಳುಗಡೆ.
ಅಣ್ಣೂರುಕೇರಿ ಗ್ರಾಮದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಕರಡಿಯನ್ನ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ, ಸೆರೆಹಿಡಿದ ಕರಡಿಯನ್ನು ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮೂಲೆಹೊಳೆ ಅರಣ್ಯ ವಲಯಕ್ಕೆ ಸ್ಥಳಾಂತರಿಸಲಾಗಿದೆ.
ಮಹೀಂದ್ರಾ ಥಾರ್ ವಾಹನವು ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ನಡೆದಿದೆ.
ತಾಲೂಕಿನ ಪಡಗೂರು ಗ್ರಾಮದ ರೈತರೊಬ್ಬರ ಕಬ್ಬಿನ ಗದ್ದೆಯಲ್ಲಿ ತನ್ನ ಮರಿ ಬಿಟ್ಟು ಚಿರತೆ ಓಡಿ ಹೋಗಿರುವ ಘಟನೆ ನಡೆದಿದೆ. ಪಡಗೂರು ಗ್ರಾಮದ ಶಿವಕುಮಾರ್ ಎಂಬ ರೈತನ ಕಬ್ಬಿನ ಗದ್ದೆಯಲ್ಲಿ
ಟಿಕೆಟ್ ವಿಚಾರಕ್ಕೆ ಜಗಳವಾಗಿ ಸಾರ್ವಜನಿಕವಾಗಿ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಬಸ್ ಕಂಡಕ್ಟರ್ ಹೊಡೆದಾಡಿಕೊಂಡ ಘಟನೆ ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಹೋಬಳಿ ವ್ಯಾಪ್ತಿಯಲ್ಲಿ ಅನರ್ಹರಿಗೆ ಸಾಮಾಜಿಕ ಪಿಂಚಣಿ ಮಂಜೂರು ಮಾಡಿ, ಸರ್ಕಾರಕ್ಕೆಆರ್ಥಿಕ ನಷ್ಟ ಉಂಟು ಮಾಡಿರುವ ಪ್ರಕರಣ.
ತಾಲೂಕಿನ ಪಡಗೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಜಿಂಕೆಯನ್ನ ಅಟ್ಟಿಸಿಕೊಂಡು ಹೋದ ಹುಲಿಯನ್ನ ಕಂಡ ಗ್ರಾಮದ ಜನತೆ ಭಯಭೀತರಾಗಿದ್ದಾರೆ.
ಮೂರು ಮರಿಗಳೊಟ್ಟಿಗೆ ತಾಯಿ ಹುಲಿ ವಿಶ್ರಮಿಸುತ್ತಿರುವ ದೃಶ್ಯ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಂಡುಬಂದಿದ್ದು , ಹುಲಿಗಳನ್ನ ಕಂಡು ಸಪಾರಿಗೆ ತೆರಳಿದ್ದ ಪ್ರವಾಸಿಗರು ಪುಳಕಿತರಾಗಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾದೇಶ್ವರಪ್ಪನ ಸನ್ನಿಧಿಯಲ್ಲಿ ಬರೋಬ್ಬರಿ 2 ಕೋಟಿ 58 ಲಕ್ಷ ಕಾಣಿಕೆ ಸಂಗ್ರಹವಾಗಿದೆ ಕಳೆದ 30 ದಿನಗಳಲ್ಲಿ ಮಾದಪ್ಪನ ಹುಂಡಿ ತುಂಬಿ ಹರಿದಿದೆ.
ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿನ ಮಲ್ಲಯ್ಯನಪುರ ಬಳಿ ಕಾರೊಂದು ಮರಕ್ಕೆ ಗುದ್ದಿದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ನಿರ್ಮಿಸಿರುವ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮುಡಿಗುಂಡಂ ಬಳಿ ಕೊಳ್ಳೇಗಾಲ-ಮೈಸೂರು-ಚಾಮರಾಜನಗರ ನಡುವೆ ಇರುವ ಹೊನ್ನೊಳೆ ಸೇತುವೆ ಇದೀಗ ಅಪಾಯದಂಚಿನತ್ತ ಸಾಗಿದೆ.
ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆಯೊಂದು ಪ್ರತ್ಯಕ್ಷವಾಗಿ ಜನರು ದಿಕ್ಕುಪಾಲಾಗಿ ಓಡಿ ಹೋಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪರಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಜಿಲ್ಲೆಯ ಬಂಡೀಪುರ ವ್ಯಾಪ್ತಿಯಲ್ಲಿ ಮಳೆ ಉತ್ತಮವಾಗಿ ಸುರಿದಿರುವ ಕಾರಣ ಅರಣ್ಯಕ್ಕೆ ಜೀವ ಕಳೆ ಬಂದಿದ್ದು ಕೆರೆಕಟ್ಟೆಗಳು ತುಂಬಿ ಎಲ್ಲಡೆ ನೀರಾಡುತ್ತಿದೆ.
ಜಿಲ್ಲೆಯ ಯಳಂದೂರು ತಾಲ್ಲೂಕಿನ ಅಲ್ಕೆರೆ ಅಗ್ರಹಾರ ಗ್ರಾಮದ ಶಿವನ ದೇವಸ್ಥಾನದ ಸಮೀಪ ನಿಂಗರಾಜು ಎಂಬವರ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು, ಜನರು ಭಯಬಿತಾರಾಗಿದ್ದರು.