Showing 5 of 405 posts • Page 21 of 21
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ತಾ| ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗಿದ್ದು, ಬಂಡೀಪುರ ವ್ಯಾಪ್ತಿಯಲ್ಲಿನ ಕೆರೆ ಕಟ್ಟೆಗಳಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು ಪ್ರಾಣಿಗಳ ನೀರಿನ ದಾಹ ನೀಗಿದಂತ್ತಾಗಿದೆ.
ಬೈಕ್ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 209 ಗರಗನಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ.
ಮೊಸಳೆಯೊಂದು ಪಾರಿವಾಳವನ್ನು ಬೇಟೆಯಾಡಿದ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಪಿಲಾ ಹಿನ್ನೀರಿನಲ್ಲಿ ನಡೆದಿದೆ.
ನಾವ್ಯಾಕೆ ದೇವೇಗೌಡರ ಸಾವು ಬಯಸುತ್ತೇವೆ? ಅವರ ಮನೆಯಲ್ಲಿ ನಡೆದಿರುವ ಅನಾಹುತಕ್ಕೆ ನಾವು ಕಾರಣವೇ? ಅವು ಅವರ ಮನೆಯವರೇ ಮಾಡಿಕೊಂಡ ಅನಾಹುತಗಳು’ ಎಂದು ಪಶುಸಂಗೋಪನೆ,