Showing 20 of 404 posts • Page 3 of 21
ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಇತ್ತೀಚಿಗೆ ಅಂಬೇಡ್ಕರ್ ಭಾವಚಿತ್ರವಿರುವ ಪ್ಲೆಕ್ಸ್ ಹಾಗೂ ಬುದ್ಧನ ವಿಗ್ರಹ ವಿರೂಪಗೊಳಿಸಿದ ಕಿಡಿಗೇಡಿಯನ್ನು ಬಂಧಿಸಲಾಗಿದೆ.
ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬುದ್ಧನಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಗ್ರಾಮಕ್ಕೆ ಕರ್ನಾಟಕ ಭೀಮ್ ಸೇನೆ ನಂಜನಗೂಡು ತಾಲ್ಲೂಕು ಘಟಕದ ಪದಾಧಿಕಾರಿಗಳು ಭೇಟಿ ನೀಡಿದರು.
ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆಮಹದೇಶ್ವರ ಸ್ವಾಮಿ
ತಡ ರಾತ್ರಿ ಸುರಿದ ಭಾರೀ ಮಳೆಗೆ ಚಾಮರಾಜನಗರ ಜಿಲ್ಲೆಯ ಸತ್ಯಮಂಗಲ To ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಪ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು,
ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಲಕ್ಷಾಂತರ ಭಕ್ತಾದಿಗಳು ಶ್ರೀ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದು ಪ್ರಮುಖ ಸ್ಥಳಗಳಲ್ಲಿ ಶೌಚಾಲಯ
ದೇಶದ ಜನಪ್ರಿಯ ಹುಲಿ ರಕ್ಷಿತಾರಣ್ಯದಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಪ್ರವಾಸಿಗರಿಗೆ ಗರ್ಜಿಸುತ್ತಿದ್ದ ಹುಲಿಯು ದರ್ಶನ ಕೊಟ್ಟು ಎಲ್ಲರನ್ನೂ ಪುಳಕಿತಗೊಳಿಸಿದ ಘಟನೆ ನಡೆದಿದೆ.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಗುಂಡ್ಲುಪೇಟೆ ತಹಸೀಲ್ದಾರ್ ಕಚೇರಿ ಮುಂಭಾಗ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸೋ ವಿಚಾರವಾಗಿ 2024 ರಲ್ಲಿ ಧರಣಿ ನಡೆಸಿದ ವೇಳೆ ಕೆರೆ ತುಂಬಿಸುವ ಭರವಸೆ ನೀಡಿ ತಹಶೀಲ್ದಾರ್ ಹಾಗೂ ಇಂಜಿನಿಯರ್ ಸಹಿ ಹಾಕಿ ಕೊಟ್ಟ ಪತ್ರ ರೈತ
ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಪೂರ್ಣವಾಗಿ ಹಳ್ಳಹಿಡಿದಿದೆ, ಕ್ಷೇತ್ರದಲ್ಲಿ ಅಂತರ್ಜಲ ಕುಸಿತಗೊಂಡು ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ ಆದ್ರೆ ಸ್ಥಳೀಯ ಶಾಸಕರು ರೈತ
ತಾಲೂಕಿನ ಭೀಮನಬೀಡು ಗ್ರಾಮದಿಂದ ಸುಮಾರು 300 ಕ್ಕೂ ಅಧಿಕ ಯುವಕರು, ಮಹಿಳೆಯರ ತಂಡ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಿನಲ್ಲಿ ಶನಿವಾರ ಪಾದಯಾತ್ರೆ ಆರಂಭಿಸಿದರು
ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಧಾಧಿಕಾರಿಗಳು ಅ.13 ರಿಂದ ಆಹೋರಾತ್ರಿ ಧರಣಿಗೆ ಮುಂದಾಗುತ್ತಿರುವ ಹಿನ್ನೆಲೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕೆರೆಹಳ್ಳಿ
ಎಸಿ, ಡಿವೈಎಸ್ಪಿ ಮತ್ತು ಪಿಡಿಒ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣವನ್ನು ದಾಖಲು ಮಾಡುವಂತೆ ಆಗ್ರಹಿಸಿ ಅ.24 ರಂದು ಅಂಬೇಡ್ಕರ್ ಸೇವಾ ಸಮಿತಿಯ ಸಂಸ್ಥಾಪಕ ಸಂದೇಶ್ ನೇತೃತ್ವ
ಪ್ರವಾಸಿಗರ ಸಪಾರಿ ವಾಹನವನ್ನ ಸಲಗ ಹಿಮ್ಮೆಟ್ಟಿಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸಪಾರಿಯಲ್ಲಿ ನಡೆದಿದೆ. ಇತ್ತೀಚಿಗೆ ಆರಂಭವಾದ ಎಂಎಂ ಹಿಲ್ಸ್ ಸಪಾರಿಯಲ್ಲಿ ವನ್ಯಪ್ರಾಣಿಗಳ ಕಲರವ ಹೆಚ್ಚಾಗತೊಡಗಿದ್ದು
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡಿದ್ದ ಗುಂಡ್ಲುಪೇಟೆ ಪಟ್ಟಣದ ಗಣ್ಯ ವ್ಯಕ್ತಿಗಳ ಅತಿಥಿಗೃಹದ ಬಾಗಿಲುಗಳು ಗೆದ್ದಿಲು ಹತ್ತಿರುವ ಸ್ಥಿತಿಯಲ್ಲಿವೆ,
ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಕಳೆದ 60 ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ವಿತರಿಸಲು ಅರಣ್ಯ ಇಲಾಖೆಯಿಂದ ಎನ್ ಓ ಸಿ , ಹಾಗೂ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಸರ್ಕಾರ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಾಮಾಂಕಿತ ಬೋರ್ಡ್ ಗಳನ್ನ ಅಳವಡಿಸಿಕೊಂಡಿರುವ ಅರಣ್ಯ ಇಲಾಖೆಯೇ ಬಂಡೀಪುರವನ್ನ ಮಾಲಿನ್ಯಗೊಳಿಸುತ್ತಿರುವ ದೃಶ್ಯ ಇದು,
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದ ಹೊಂಗಹಳ್ಳಿ ಹಾಗೂ ಮುಕ್ತಿ ಕಾಲೋನಿ ರೈತರ ಜಮೀನಿಗೆ ನುಗ್ಗಿದ ಒಂಟಿಯಾನೆ ರೈತರು ಬೆಳದಿದ್ದ ಬಾಳೆ ಹಾಗೂ ಟೋಮೋಟೊ ಬೆಳೆಯನ್ನ ನಾಶಪಡಿಸಿದೆ.
ಬಂಡೀಪುರದ ರಾಂಪುರ ಆನೆ ಶಿಬಿರಕ್ಕೆ ಯುವಕರ ಅಕ್ರಮ ಪ್ರವೇಶ ಮಾಡಿದ್ದಲ್ಲದೆ ಆನೆಗಳ ಜೊತೆಗೆ ಫೋಟೋಶೂಟ್ ಮಾಡಿ ಸಾಮಾಜಿಕ ಜಾಲತಾಣ
ಪ್ರತಿಷ್ಠಿತ ಹುಲಿ ಸಂರಕ್ಷಿತಾ ಪ್ರದೇಶ ಬಂಡೀಪುರದಲ್ಲಿ ಬೆಳ್ಳಂಬೆಳೆಗ್ಗೆ ಸಪಾರಿಗರಿಗೆ ಹುಲಿ ದರ್ಶನವಾಗಿದೆ, ಸಪಾರಿವಲಯ ಹಾಲಗಟ್ಟೆ ಕೆರೆಯಲ್ಲಿ ವಿಶ್ರಮಿಸುತ್ತಿದ್ದ ಹುಲಿಯ ದೃಶ್ಯ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.