Showing 20 of 404 posts • Page 4 of 21
ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೇ ಬೇಟೆಗಾರರು ಆಕ್ಟೀವ್ ಆಗಿದ್ದು, ಮಣ್ಣಿನಲ್ಲಿ ಹುದುಗಿಸಿಟ್ಟಿದ್ದ ಹುಲಿಯ ಅರ್ಧ ಕಳೇಬರ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಪತ್ತೆಯಾಗಿದೆ.
ಗಾಂಧಿ ಜಯಂತಿ ದಿನದಂದು ಮದ್ಯ, ಮಾಂಸ ಮಾರಾಟ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ ಇದಾವುದನ್ನೂ ಲೆಕ್ಕಿಸದೆ ಗುಂಡ್ಲುಪೇಟೆ ಸ್ಟಾಲೊಂದರಲ್ಲಿ ಮಾಂಸ ಮಾರಾಟ ನಡೆದಿದೆ.
ಮೈಸೂರು ದಸರಾ ಸಂಭ್ರಮ ನೋಡಲು ಕುಟುಂಬ ಸಮೇತರಾಗಿ ತೆರಳಿದ್ದ ಗುಂಡ್ಲುಪೇಟೆ ಪಟ್ಟಣದ ಉದ್ಯಮಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಪ್ರತಿಷ್ಠಿತ ಹುಲಿ ಸಂರಕ್ಷಿತಾ ಪ್ರದೇಶ ಬಂಡೀಪುರದಲ್ಲಿ ಒಂಟಿ ಸಲಗವೊಂದು ಕೆರೆಯಲ್ಲಿ ಮಿಂದೆದ್ದ ದೃಶ್ಯವನ್ನ ಸಪಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್ ವಾಹನ ಹೊತ್ತಿ ಉರಿದ ಘಟನೆ ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್ನಲ್ಲಿ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ನಾಗಪಟ್ಟಣದ ಗ್ರಾಮದ ಹೊರವಲಯದಲ್ಲಿ ಹಾಡಹಗಲೇ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ತೀವ್ರತರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಎಲ್ಲೆಲ್ಲೂ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ, ನವರಾತ್ರಿ ಹಬ್ಬದ ಪ್ರಯುಕ್ತ ಮನೆಗಳಲ್ಲಿ ದಸರಾ ಗೊಂಬೆಗಳ ಪ್ರದರ್ಶನ ಎಲ್ಲರನ್ನ ಆಕರ್ಷಿಸುತ್ತಿದೆ. ನವರಾತ್ರಿ ಗೊಂಬೆಗಳ ಪ್ರದರ್ಶನ ಮಹತ್ವ
ಜಿಲ್ಲಾ ವ್ಯಾಪ್ತಿ ಸೇರಿದಂತೆ ರಾಜ್ಯ ಬಹುತೇಕ ರಸ್ತೆಗಳು ಗುಂಡಿ ಬಿದ್ದು ಹದಗೆಟ್ಟು ಹೋಗಿರುವುದರಿಂದ ಜನಸಾಮಾನ್ಯರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿ ಮುಚ್ಚಿಸಲು ರಾಜ್ಯ ಸರ್ಕಾರ ವಿಫಲವಾಗಿದೆ
ತಾಲೂಕಿನ ಇತಿಹಾಸ ಪ್ರಸಿದ್ದ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಸನಿಹದಲ್ಲೇ ಕಾಣಿಸಿಕೊಂಡ ಬಾರಿ ಗಾತ್ರದ ಹೆಬ್ಬಾವನ್ನ ರಕ್ಷಣೆ ಮಾಡುವ ಮೂಲಕ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಲಾಗಿದೆ.
ಬಿಜೆಪಿ ಚಿಹ್ನೆಯಡಿ ಗೆಲುವು ಸಾಧಿಸಿ ಅಧಿಕಾರದಾಹದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದ ಐವರು ಸದಸ್ಯರು ತಮ್ಮ ಸದಸ್ಯತ್ವದಿಂದ ಅನರ್ಹಗೊಳ್ಳುವ ಮೂಲಕ ಮುಖಭಂಗಕ್ಕೊಳಗಾಗಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಬೋಳಗುಡ್ಡ ವ್ಯಾಪ್ತಿಯ ಕೆರೆಯಲ್ಲಿ ಹುಲಿ ಈಜಾಡುತ್ತ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರ ಹರಿದು ಲಾರಿ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಪಟ್ಟಣದಲ್ಲಿ ನಡೆದಿದೆ. ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲ ಮಾರ್ಗವಾಗಿ ಬೆಂಗಳೂರಿಗೆ ತೆರಳಲು ಹೊರಟ್ಟಿದ್ದ
ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳಿಗೆ ಗ್ರಾಮ ಪಂಚಾಯ್ತಿ ಸ್ಪಂದಿಸದೇ ಇರುವುದನ್ನು ಗಮನಿಸಿದ ಗ್ರಾಮದವರು ಪಂಚಾಯ್ತಿ ಕಛೇರಿ
ಕಳೆದ ಎಂಟು ದಿನಗಳಿಂದಲೂ ಸಹ ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಎಪಿಎಂಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಸೂರ್ಯಕಾಂತಿ ಬೆಳೆಗಾರರ ಮನವಿ
ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿವರ್ಗ ಗೈರು ಹಾಜರಾಗುವ
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ಎಣ್ಣೆ ವಸೂಲಿ ಮಾಡಿ ಸರ್ಕಾರಿ ವಾಹನದಲ್ಲೇ ಬೇರೆಡೆ ಶಿಫ್ಟ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ.
ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ – ಯಳಂದೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಜ್ಯದ ಶಿಕ್ಷಣ ಸಚಿವರಾದ ಬಳಿಕ ಮೊದಲ ಬಾರಿಗೆ ಮಧುಬಂಗಾರಪ್ಪ ಅವರು ಚಾಮರಾಜನಗರಕ್ಕೆ ಭೇಟಿ ನೀಡಿ ವಿವಿಧ ಘೋಷಣೆಗಳನ್ನು ಮಾಡಿದ್ದಾರೆ.
ಸಿಟಿ ರವಿ ವಿರುದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದು, ಸಿಟಿ ರವಿಗೆ ಜಾತಿ ಧರ್ಮದ ವಿಚಾರದಲ್ಲಿ ಬರಿ ಸಿಟಿ ಹೊಡೆಯುವುದೊಂದೆ ಅವರ ಅಭ್ಯಾಸ- ಕೆಟ್ಟಗುಣ ಎಂದರು.