Showing 20 of 404 posts • Page 5 of 21
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವ ರೈತ ಸಂಘ ಪಟ್ಟಣದಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ ನಡೆಸುವ ಮೂಲಕ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದೆ.
ಬೊಮ್ಮಲಾಪುರದಲ್ಲಿ ಅರಣ್ಯ ಸಿಬ್ಬಂದಿ ಬೋನಿಗೆ ಕೂಡಿ ಹಾಕಿದ ಘಟನೆಯಲ್ಲಿ ಪ್ರತಿದೂರು ಕೊಟ್ಟಿದ್ದರ ಸಂಬಂಧ ಅರಣ್ಯಾಧಿಕಾರಿಗಳ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ.
ವಿವಾಹ ವಿಚ್ಛೇದನ ಕೋರಿ ಚಾಮರಾಜನಗರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ದಂಪತಿ ಮಗುವಿನ ಭವಿಷ್ಯಕ್ಕಾಗಿ ಒಂದಾಗುತ್ತೇವೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನ್ಯಾಯಾಧೀಶರ ಎದುರು ರಾಜೀ ಸಂಧಾನದ ಮೂಲಕ ಒಂದಾದರು.
ಗುರುವಾರ ಸಂಜೆ ವೇಳೆಯಲ್ಲಿ ಕೋಡಹಳ್ಳಿಯ ಮಹದೇಶ್ವರ ದೇವಸ್ಥಾನದ ಬಳಿ ಕಾಣಸಿಕ್ಕಿದ್ದ ವ್ಯಾಘ್ರ ಈಗ ಅಲ್ಲಿಯೇ ಜಮೀನೊಂದರಲ್ಲಿ ಅಡ್ಡಾಡುತ್ತಿರುವ ದ್ರಶ್ಯ ಲಭ್ಯವಾಗಿದ್ದು ಬೊಮ್ಮಲಾಪುರವಾಯ್ತು ಈಗ ಕೋಡಹಳ್ಳಿ ಸರದಿ ಎಂಬಂತಾಗಿದೆ.
ಹುಲಿ, ಚಿರತೆ ಉಪಟಳಕ್ಕೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿನಲ್ಲಿ ಬಂಧಿಸಿ ಆಕ್ರೋಶ ಹೊರಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಐವರು ರೈತರ ಮೇಲೆ ಎಫ್ಐಆರ್ ದಾಖಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೇಂದ್ರ ಸ್ಥಾನದಲ್ಲಿ ಅರಣ್ಯ ಹುತಾತ್ಮರ ದಿನವನ್ನ ಆಚರಣೆ ಮಾಡಲಾಯಿತು. ಈ ವೇಳೆ ಹುತಾತ್ಮ ಸಿಬ್ಬಂದಿಗಳಿಗೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಲಾಯಿತು.
ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿದ ಪುರಸಭಾ ಅಧಿಕಾರಿಗಳು 55 ಕೆಜಿ ಪ್ಲಾಸ್ಟಿಕ್ ಕವರ್ ಗಳನ್ನ ವಶಕ್ಕೆ ಪಡೆದು 6500 ದಂಡ ವಿಧಿಸಿದ್ದಾರೆ.
ಹಾರವನ್ನರಸಿ ಬಂದಿದ್ದ ಕಾಡಾನೆಯೊಂದು ಜಮೀನಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿದ ಮಂಗಲ ಗ್ರಾಮದಲ್ಲಿ ನಡೆದಿದೆ.
ಜಾಪ್ರಭುತ್ವದಲ್ಲಿ ಹೋರಾಟಕ್ಕೆ ಮನ್ನಣೆ ಕೊಡದೆ ರೈತರನ್ನ ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ನಡೆ ಸರಿಯಲ್ಲ ಅಂತ ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ
ಬಾಳೆ ಬೆಳೆದವರ ಬಾಳು ಬಂಗಾರ ಎಂಬ ಮಾತು ಯಾಕೋ ಈಗೀಗ ಸುಳ್ಳಾಗುತ್ತಿದ್ದು ಬಾಳೆ ಬೆಲೆ ಪಾತಾಳಕ್ಕೆ ಇಳಿದ ಪರಿಣಾಮ ರೈತ ತೀವ್ರ ಸಂಕಷ್ಟಕ್ಕೀಡಾಗಿದ್ದಾನೆ.
ಐದು ಲಕ್ಷ ಲೋನ್ ನೀಡುತ್ತೇವೆ ಎಂದು ನಂಬಿಸಿದ ಧನಿ ಕ್ಯಾಪಿಟಲ್ ಆನ್ ಲೈನ್ ಫೈನಾನ್ಸ್ ಯುವಕನೊರ್ವನಿಂದ 2 ಲಕ್ಷದ 38 ಸಾವಿರ ಹಣವನ್ನ ಮುಂಗಡವಾಗಿ ಪಡೆದು ವಂಚಿಸಿದ ಹಿನ್ನೆಲೆ
ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳನ್ನ ಬೋನಿಗೆ ನೂಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.
ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕೂಡಿ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದಲ್ಲಿ ನಡೆದಿದೆ.
ರಾಮನಗರದಲ್ಲಿ ತಮ್ಮ ಭೂಮಿಯನ್ನ ಉಳಿಸಿಕೊಳ್ಳಲು ಪ್ರತಿಭಟನೆಗಿಳಿದಿದ್ದ ರೈತರನ್ನ ಬೆದರಿಸಿದ್ದಾರೆ 9500 ಎಕರೆ ಭೂಮಿಯನ್ನ ವಶಪಡಿಸಿಕೊಂಡ ನೀವು ಅನ್ಯತಾ ರೈತರಿಗೆ ಉಪದ್ರ ನೀಡುತ್ತಿದ್ದೀರಿ ಗ್ರೇಟರ್
ಹುಲಿಯನ್ನ ಸೆರೆಹಿಡಿಯಲು ವಿಫಲರಾದ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಬೊಮ್ಮಲಾಪುರ ರೈತರು ಇಲಾಖೆಯ ಸಿಬ್ಬಂದಿಗಳನ್ನೇ ಬೋನಿಗೆ ಕೂಡಿಹಾಕಿರುವ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಪ್ರವಾಸಿಗರ ನೆಚ್ಚಿನ ಹುಲಿಯಾಗಿದ್ದ ಮೂರ್ಕೆರೆ ಹೆಣ್ಣು ಹುಲಿ ನಾಪತ್ತೆಯಾಗಿ 20 ದಿನಗಳೇ ಕಳೆದಿವೆ , ನಾಲ್ಕು ಮರಿಗಳೊಟ್ಟಿಗೆ ಪ್ರವಾಸಿಗರಿಗೆ ದರ್ಶನ
ಯಾವೊಬ್ಬ ವ್ಯಕ್ತಿಯು ಸಹ ಉತ್ತಮ ಭವಿಷ್ಯವನ್ನ ರೂಪಿಸಿಕೊಳ್ಳಲು ಶಿಕ್ಷಣ ಬಹಳ ಮುಖ್ಯವಾಗುತ್ತದೆ ಹಾಗೆಯೇ ಉಪನ್ಯಾಸ ನೀಡುವ ಗುರುಗಳ ಪಾತ್ರವೂ ಸಹ ಅಷ್ಟೇ ಪ್ರಾಮುಖ್ಯತೆ ಪಡೆದಿರುತ್ತದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಯಿಯಿಂದ ಬೇರ್ಪಟ್ಟಿದ್ದ ಚಿರತೆ ಮರಿಯನ್ನ ರಕ್ಷಣೆ ಮಾಡಿದ ಸ್ಥಳೀಯ ರೈತರು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ತಾಲೂಕಿನ ಹಂಗಳಪುರ ಗ್ರಾಮದಲ್ಲಿ ನಡೆದಿದೆ.
ಅರಕಲವಾಡಿ ಗ್ರಾಮದ ಹೊರವಲಯದ ಶಾಂತಕುಮಾರ್ ಎಂಬವರ ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಪೋಟಕಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೆರೆಗೆ ನೀರು ಕುಡಿಯಲು ಬಂದ ಜಿಂಕೆಯನ್ನ ಸೀಳುನಾಯಿಗಳು ಭೇಟೆಯಾಡಿರುವ ಅಪರೂಪದ ದೃಶ್ಯವನ್ನ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.