Showing 20 of 405 posts • Page 6 of 21
ಕೆರೆಗೆ ನೀರು ಕುಡಿಯಲು ಬಂದ ಜಿಂಕೆಯನ್ನ ಸೀಳುನಾಯಿಗಳು ಭೇಟೆಯಾಡಿರುವ ಅಪರೂಪದ ದೃಶ್ಯವನ್ನ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಸಪಾರಿ ವಾಹನದ ಮೇಲೆ ಸಲಗವೊಂದು ದಾಳಿ ನಡೆಸಲು ಮುಂದಾಗಿ ವಾಹನವನ್ನ ಹಿಮ್ಮೆಟ್ಟಿಸಿರುವ ಘಟನೆ ನಡೆದಿದೆ.
ಲಾರಿ, ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಮೃತಪಟ್ಟು ಮೂವರು ಬಾಲಕರ ಸ್ಥಿತಿ ಚಿಂತಾಜನಕವಾದ ಘಟನೆ ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ನಡೆದಿದೆ.
ಪಟ್ಟಣದ ಕೇರಳ ಹೆದ್ದಾರಿಯಲ್ಲಿನ ನಿಸರ್ಗ ಲೇ ಔಟ್ನಲ್ಲಿ ಕಾಣಿಸಿಕೊಂಡಿರುವ ಚಿರತೆ ಸ್ಥಳೀಯ ನಿವಾಸಿಗಳನ್ನ ಭಯಭೀತಿಗೊಳಿಸಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಚಿರತೆ ಬಂಧನಕ್ಕೆ ಮುಂದಾಗಿರುವ ಅರಣ್ಯ ಇಲಾಖೆ ಬೋನ್ ಇರಿಸಿದೆ.
ಸರ್ಕಾರದಿಂದ ನೀಡುವ ಪಡಿತರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನವನ್ನು ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದಮೂರ್ತಿ ನೇತೃತ್ವದ ತಂಡ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮನೆಮುಂಭಾಗ ಆಟವಾಡ್ತಿದ್ದ ಬಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿ ಹಿಂಡು ತೀವ್ರವಾಗಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿ ಸಂಭವಿಸಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಾಕಾನೆ ಮೂಲಕ ಕೂಂಬಿಂಗ್ ಆರಂಭಿಸಿದೆ.
ಕಗ್ಗಳದಹುಂಡಿ ರೈತರ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ವ್ಯಾಘ್ರ ಮತ್ತೇ ಮದ್ದಯ್ಯನಹುಂಡಿ ಗ್ರಾಮದ ಕೆರೆ ಸಮೀಪ ಪ್ರತ್ಯಕ್ಷವಾಗಿದ್ದು ಬಾರಿ ಗಾತ್ರದ ಹುಲಿಯನ್ನ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ಸುಟ್ಟು ಕರಕಲಾದ ಘಟನೆ ಚಾಮರಾಜನಗರ ಹನೂರು ತಾಲೂಕಿನ ಎಲ್ಲೆಮಾಳ ಸಮೀಪದ ಮಹದೇಶ್ವರ ಬೆಟ್ಟ ಹೆದ್ದಾರಿಯಲ್ಲಿ ನಡೆದಿದೆ.
ಚಾಲಾಕಿ ಹುಡುಗನೋರ್ವ ಗೋಬಿ ಮಂಚೂರಿಯನ್ ಆಸೆಗೆ ಕಿಡ್ನಾಪ್ ಕತೆ ಕಟ್ಟಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗೋಬಿ ಹಾಗೂ ಐಸ್ ಕ್ರೀಂ ತಿನ್ನುವ ಆಸೆಗೆ ಕಿಡ್ನ್ಯಾಪ್ ಕಥೆಗೆ ಪಾಲಕರು ಶಾಕ್ ಆಗಿ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದರು.
ಬಂಡೀಪುರ ಹುಲಿಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಸೇರಿದ ಮಂಚಹಳ್ಳಿ ಗ್ರಾಮದ ಭಾಗ್ಯಮ್ಮ ಎಂಬವರ ಮೇಕೆಗಳ ದಾಳಿ ನಡೆಸಿದ ಚಿರತೆ ಮೂರು ಮೇಕೆಗಳನ್ನ ಕೊಂದುಹಾಕಿದ್ದು ಒಂದನ್ನ ಎಳೆದೊಯ್ದಿದೆ.
ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಹಾಯವಾಣಿಗೆ ಕರೆ ಮಾಡಿದ ಕಿಡಿಗೇಡಿಗಳು ಕುಟುಂಬದ ಹಿಡಿಶಾಪಕ್ಕೆ ಗುರಿಯಾಗಿದ್ದಾರೆ.
ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿ 28,800/- ರೂ. ಮೌಲ್ಯದ 51.840 ಲೀಟರ್ ಮದ್ಯವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ನಡೆದಿದೆ.
ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಚಾವಣಿ ಸಂಪೂರ್ಣ ಶಿಥಿಲಗೊಂಡಿದ್ದು
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಬೆಳ್ಳಂಬೆಳೆಗ್ಗೆ ರಸ್ತೆಗಿಳಿದ ಒಂಟಿ ಸಲಗ ತರಕಾರಿ ಲಾರಿಗಳ ಸರ್ಚ್ ನಡೆಸಿದೆ. ಸಂಜೆ ವೇಳೆಯಲ್ಲಿ ಕಾಣಿಸಿಕೊಳ್ತಿದ್ದ ಒಂಟಿ ಸಲಗ
.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಮಾಡಿರುವುದನ್ನು ಖಂಡಿಸಿ ಹಾಗೂ ಮರು ಸೇರ್ಪಡೆಮಾಡುವಂತೆ ಆಗ್ರಹಿಸಿ ಮಂಗಳವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ದಿ
ರೈತರ ಜಮೀನಿನಲ್ಲಿ ಅಳವಡಿಸಿದ್ದ ಬೋರ್ವೆಲ್ ಕೇಬಲ್ ಸೇರಿದಂತೆ ಇತರ ವಸ್ತುಗಳು ಕಳುವಾಗಿರುವ ಘಟನೆ ತಾಲೂಕಿನ ಕಣ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಓಪಿಡಿ ಚೀಟಿ ಪಡೆದುಕೊಳ್ಳಲು ಹೊರರೋಗಿಗಳು ಸರತಿ ಸಾಲಿನಲ್ಲಿ ನಿಂತಿದ್ದು ಸಕಾಲಕ್ಕೆ ಚಿಕಿತ್ಸೆ ಸಿಗದೆ ನರಳಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಆಸ್ಪತ್ರೆ ಆಡಳಿತ ಮಂಡಳಿ ಮಾತ್ರ ಮೌನಕ್ಕೆ ಶರಣಾಗಿರುವುದಕ್ಕೆ ರೋಗಿ
ಪಟ್ಟಣದ ದೇವರಾಜು ಅರಸು ಕ್ರೀಂಡಾಗಣ ಮುಂಭಾಗ ಲಾರಿ ,ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.