Showing 20 of 405 posts • Page 8 of 21
ಕ್ರಷರ್ ನಲ್ಲಿ ಕೆಲಸಕ್ಕಾಗಿ ಬಾಲಕಾರ್ಮಿಕರನ್ನ ನೇಮಕ ಮಾಡಿಕೊಳ್ಳುವ ಮೂಲಕ ಬಾಲಕಾರ್ಮಿಕ ಕಾಯ್ದೆಯನ್ನ ಉಲ್ಲಂಘನೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ಧರ್ಮಸ್ಥಳ ಬುರುಡೆ ರಹಸ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮದ್ಯಂತರ ವರದಿಯನ್ನ ಬಿಡುಗಡೆಗೊಳಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಬೆಂಡರವಾಡಿಯಲ್ಲಿ ಆಗ್ರಹಿಸಿದರು.
ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಬಳಿಯ ಗುಮ್ಮಾಟಾಪುರಂ ಗ್ರಾಮದಲ್ಲಿ ಕಬ್ಬು ತುಂಬಿದ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕುಂದಕೆರೆ ವಲಯದಲ್ಲಿ ಎರಡು ಹುಲಿಗಳ ನಡುವೆ ನಡೆದಿದ್ದ ಕಾದಾಟದಲ್ಲಿ ಗಂಡು ಹುಲಿ ಪೆಟ್ಟಿಗೊಳಗಾಗಿ ಕುಂದಕೆರೆ ಗ್ರಾಮದ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಸಹ ರಾಜಕಾರಣ ಮಾಡಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಗುಂಡ್ಲುಪೇಟೆಯಲ್ಲಿ ಮಾದ್ಯಮದವರೊಟ್ಟಿಗೆ ಮಾತನಾಡುತ್ತ
ಹನೂರು ತಾಲೂಕಿನ ದೊಡ್ಡಆಲತ್ತೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಂಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹಾಡಹಗಲೇ ಹುಲಿಗಳು ಕಾದಾಡಿ ಅದರಲ್ಲಿ ಒಂದು ವ್ಯಾಘ್ರ ತೀವ್ರವಾಗಿ ಗಾಯಗೊಂಡು ಜಮೀನಿನಲ್ಲಿ ಮಲಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ.
ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ತೀವ್ರ ಪೆಟ್ಟಿಗೊಳಗಾದ ಗಂಡು ಹುಲಿ ನಿತ್ರಾಣಗೊಂಡು ಬಿದ್ದಿದ್ದ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕುಂದಕೆರೆ ವಲಯದಲ್ಲಿ ನಡೆದಿದೆ,
ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಪಪ್ರಚಾರ ವಿರುದ್ದ ಸಿಡಿದೆದ್ದ ಭಕ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದ ಜೂನ್ ತಿಂಗಳಲ್ಲಿ ಐದು ಹುಲಿಗಳ ಧಾರುಣ ಸಾವಿನ ಘಟನೆ ಮಾಸುವ ಮುನ್ನವೇ ಮತ್ತೆರಡು ಹುಲಿ ಮರಿಗಳ ಸಾವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿ
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ
ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜೊತೆ ಫೋಟೊ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿ,
ಫೋಟೋ ಗೀಳಿಗಾಗಿ ಆನೆ ಸನಿಹಕ್ಕೆ ತೆರಳಿದ್ದ ಪ್ರಯಾಣಿಕರೋರ್ವನ ಮೇಲೆ ಒಂಟಿಯಾನೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶ
ತಾಲೂಕಿನ ಪಡಗೂರು ಗ್ರಾಮದ ರೈತರ ಜಮೀನಿನಲ್ಲಿ ಹಾಡಹಗಲೇ ಹುಲಿ ಓಡಾಟ ನಡೆಸಿದೆ. ಇದರಿಂದ ಗ್ರಾಮಸ್ಥರು ಹಾಗೂ ರೈತರು ಭಯಭೀತರಾಗಿದ್ದಾರೆ.
ಪಡಿತರ ಅಕ್ಕಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಗೋಡೌನ್ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ
ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಜಾಗದ ವಿಚಾರಕ್ಕಾಗಿ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರ ಮೇಲೆ ಮಚ್ಚು ಬೀಸಿದ ಘಟನೆ ನಡೆದಿದೆ,
ಧರ್ಮ ಬಯಲಾಗಿ ಮಠ ತೊರೆದಿದ್ದ ಸ್ವಾಮೀಜಿ ಕೇಸ್, ಮಠದ ಸ್ವಾಮೀಜಿಯಾಗಿದ್ದ ನಿಸಾರ್ ಅಹಮದ್ ನ ಸಲಿಂಗ ಕಾಮ ವೀಡಿಯೋ ವೈರಲ್ ಆಗಿದೆ. ಲಿಂಗಾಯತ ಮಠದ ಗುರುವಾಗಿ ಮುಸ್ಲಿಂ ಟೋಪಿ ಆರ್ಡರ್ ಮಾಡಿದ್ದು ಕೂಡ ಬೆಳಕಿಗೆ ಬಂದಿದೆ.
ಬೀದಿ ನಾಯಿಗಳ ದಾಳಿಗೆ ಕರುವೊಂದು ಬಲಿಯಾರುವ ಘಟನೆ ಪಟ್ಟಣದ ಕೆ ಆರ್ಸಿ ರಸ್ತೆಯಲ್ಲಿನ ಅರಣ್ಯ ಇಲಾಖೆ ಕಚೇರಿ ಹಿಂಭಾಗ ನಡೆದಿದ್ದು ನಾಯಿಗಳ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪ್ರತಿಷ್ಠಿತ ಹುಲಿ ಸಂರಕ್ಷಿತಾ ಪ್ರದೇಶ ಬಂಡೀಪುರದಲ್ಲಿ ಸಪಾರಿ ವೇಳೆ ನಾಲ್ಕು ಹುಲಿಗಳು ದರ್ಶನ ನೀಡಿದ್ದು ಅಪರೂಪದ ದೃಶ್ಯ ಕಂಡ ಪ್ರವಾಸಿಗರು ಫುಲ್ ಎಂಜಾಯ್ ಮಾಡಿದ್ದಾರೆ.
ತಾಲೂಕಿನ ಚೌಡಹಳ್ಳಿ ಗ್ರಾಮದ ಗುರುಮಲ್ಲೇಶ್ವರ ಶಾಖಾ ಮಠದಲ್ಲಿ ವಾಸ್ತವ್ಯ ಹೂಡಿದ್ದ ಫೇಕ್ ನಿಜಲಿಂಗ ಸ್ವಾಮಿ ಅಲಿಯಾಸ್ ಮಹಮದ್ ನಿಸಾರ್ ಎಂಬವನ ಸಲಿಂಗ ಕಾಮಪುರಾಣ ಬಯಲಾಗಿ ಹೋಗಿದೆ.