Showing 20 of 44 posts • Page 2 of 3
ಹದಿಹರೆಯದ ವಯಸ್ಸಲ್ಲೇ ಪ್ರೀತಿ-ಪ್ರೇಮ-ಪ್ರಣಯ ಅಂತಾ ಸುತ್ತಾಡಿದ ಜೋಡಿ ಕೊನೆಗೆ ಒಂದೇ ಹಗ್ಗದಲ್ಲಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ
ಕಾರಿನ ಮೇಲೆ ಲಾರಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಬಳಿಯ ತಿರುಪತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ.
ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ
ಸಾವಿನ ಸೂತಕದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾದ ಮೂವರು ಸಂಬಂಧಿಕ ಯುವಕರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಅಕ್ಕ ಪಕ್ಕದ ಮನೆಯ ನಿವಾಸಿಗಳಿಂದ ವಿವಾದಿತ ರಸ್ತೆಯ ಜಾಗದ ವಿಚಾರವಾಗಿ ನಡೆದ ಜಗಳದಿಂದ ಮನನೊಂದು ಬಾಲಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕವರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೋಲಾರ ರಸ್ತೆಯಲ್ಲಿ ನಡೆದಿದೆ.
ಮದುವೆಯ ನೆಪದಲ್ಲಿ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಚಿಕ್ಕಬಳ್ಳಾಪುರ ಸೈಬರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿಗರಿಗೆ ಭಯ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಾಯಿಯ ಅಕಾಲಿಕ ಸಾವಿನ ಬೇಸರದಲ್ಲಿ ರೈಲಿಗೆ ಸಿಲುಕಿ ಅಕ್ಕ ತಮ್ಮ ಇಬ್ಬರು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ರೈತ ದೀಪಕ್ ಟೊಮ್ಯಾಟೋ ತೋಟಕ್ಕೆ ದೃಷ್ಟಿಯಾಗದಂತೆ ನಟಿ ರಚಿತಾ ರಾಮ್ ಮಾತ್ರವಲ್ಲದೆ, ಸನ್ನಿ ಲಿಯೋನ್ ಫೋಟೋ ಹಾಕಿದ್ದಾನೆ.
ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಗ್ರಾಮದ ಸಮೀಪ ನಡೆದಿದೆ.
ತಾಯಿಯೊಬ್ಬಳು ಒಂದು ವರ್ಷದ ಮಗುವನ್ನು ಆಸ್ಪತ್ರೆಯ ತೊಟ್ಟಿಲಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿಗೆ ಮರಳಿದ್ದು ಪೋಕ್ಸೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದಾರೆ.
ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.