Showing 4 of 44 posts • Page 3 of 3
ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಒಂದು ಮತದಿಂದ ಬಿಜೆಪಿ ಗೆದ್ದರೆ ತಾನು ರಾಜೀನಾಮೆ ನೀಡುವುದಾಗಿ ಹೇಳಿದ್ದರು.
ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಕೊನೆಗೂ ತಾನು ರಾಜ್ಯಕ್ಕೆ ಬರುವುದಾಗಿ ಹೇಳಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.