Showing 20 of 78 posts • Page 2 of 4
ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ 11 ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಬಳಿ ಘಟನೆ ನಡೆದಿದೆ.
ಕಾಫಿ ಎಸ್ಟೇಟ್ ಒಂದರಲ್ಲಿ ಮಾಂಸಕ್ಕಾಗಿ ಕಾಡುಕೋಣವನ್ನು ಶಿಕಾರಿ ಮಾಡಿದ್ದ ಆರೋಪದ ಮೇಲೆ ಎಸ್ಟೇಟ್ ಮ್ಯಾನೇಜರ್ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ.
ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕಾಡಾನೆ ದಾಳಿಗೆ ವ್ಯಕ್ತಿಗಳಿಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕಾಡಾನೆ ದಾಳಿ
ನಾಳೆ ಹಸೆಮಣೆಯೇರಬೇಕಿದ್ದ ನವವಧು ಇಂದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ.
ಕಾಡು ಆನೆ ದಾಳಿಗೆ ಮಹಿಳೆಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬನ್ನೂರಿನ ಕಾಫಿತೋಟದಲ್ಲಿ ನಡೆದಿದೆ
ಪ್ರವಾಸಕ್ಕೆ ಹೋಗುತ್ತಿದ್ದ ಬಸ್ ಪಲ್ಟಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ ಯುವತಿಯರು ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಂತೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಶಾಲಿನಲ್ಲಿ ಸುತ್ತಿ ಹೊಡೆಯೋದಲ್ಲ, ಹಾಗೇ ಡೈರೆಕ್ಟಾಗಿ ಹೊಡೆದಿರೋದು ಎಂದು ಎಂಎಲ್ಸಿ ಸಿ.ಟಿ ರವಿ ಹೇಳಿದರು.
ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿ ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶೃಂಗೇರಿ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.
ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನಾ ಎಂಬುವರನ್ನು ಹೆರಿಗೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಮತ್ತೊಂದು ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಪುಟ್ಟ ಕಂದಮ್ಮವೊಂದು ದಾರಿಣವಾಗಿ ಸಾವನ್ನಪ್ಪಿದ ಘಟನೆ ಎನ್.ಆರ್. ಪುರ ತಾಲೂಕಿನ ಮೀನುಕ್ಯಾಂಪ್ ರಾವೂರು ಗ್ರಾಮದಲ್ಲಿ ನಡೆದಿದೆ.
ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಈತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ
ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ. ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜವನ್ನು ಹಿಡಿದು ದ್ವಿಚಕ್ರ ವಾಹನದಲ್ಲಿ ಓಡಾಡಿರುವ ಘಟನೆ ನಡೆದಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.