Showing 20 of 77 posts • Page 3 of 4
ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ. ತಸೀಮಾ ಹಾಗೂ ಆಕೆಯ ಸಹೋದರನನ್ನು ಬಂಧಿಸಿದ್ದಾರೆ.
ಇಬ್ಬರು ಬುರ್ಖಾ ಧರಿಸಿರುವ ಮಹಿಳೆಯರಿಂದ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ ಡಾ. ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದಿದೆ.
ಇದೀಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಲಯಾಳಂ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೂಡ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಭಾರೀ ಚರ್ಚೆಯಾಗುತ್ತಿದೆ.
ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ
ವಿದೇಶಿ ವೈದ್ಯ ಮಹಿಳೆಯ ಮೇಲೆ ಯೋಗಗುರು ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ತಾಲೂಕು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಯೋಗಗುರು ಪ್ರದೀಪ್ ನನ್ನು ಗ್ರಾಮಾಂತರ
ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ.
ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ.
ಮುಸ್ಲಿಂ ಸಂಘಟನೆಗಳು ದತ್ತಪೀಠದಲ್ಲಿ ಮತ್ತೆರಡು ಹೊಸ ಸಂಪ್ರಾದಯವನ್ನ ಜಾರಿಗೆ ತರಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದು ದತ್ತಪೀಠದಲ್ಲಿ ಡ್ರೆಸ್ ಕೋಡ್ ಜಾರಿಗೆ ತರೋದ್ರ ಜೊತೆ ರಸ್ತೆಯುದ್ಧಕ್ಕೂ
ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ
ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ.
ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿತ್ತು. ಹೀಗಾಗಿ ಕೊಟ್ಟಿಗೆಹಾರವರೆಗೂ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು
ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಬೇಕು ಎಂದು ಯೋಜನೆ ಹಾಕಿಕೊಂಡವರಿಗೆ ಬ್ಯಾಡ್ ನ್ಯೂಸ್. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವೇಶಕ್ಕೆ ಅವಕಾಶವಿಲ್ಲ.
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದಿದ್ದಾರೆ. ಸರ್ಕಾರ ಇನ್ನೂ 11 ಕೋಟಿ ರೂ. ಬಿಡುಗಡೆಯೇ ಮಾಡಿಲ್ಲ. ಎಂದು ಶಾಸಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ್ದು, ಆಗಸ್ಟ್ 15ರಿಂದ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿದೆ.
ಕ್ಕಮಗಳೂರಲ್ಲಿ ಲಾರಿ ಚಾಲಕನೊಬ್ಬ ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಸುಮಾರು 50 ಅಡಿ ಆಳಕ್ಕೆ ಬಿದ್ದರೂ ಅದೃಷ್ಟವೆಂಬಂತೆ ಚಾಲಕ ಬದುಕುಳಿದಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯ ಈ ಮುಂಗಾರು ಹಂಗಾಮಿನ ದಾಖಲೆಯ ಪ್ರಮಾಣದ ಒಳಹರಿವು ದಾಖಲಿಸಿದೆ.
ಮಲೆನಾಡಿನಲ್ಲಿ ಧಾರಾಕಾರ ಮಳೆ ಹಾವಳಿ ಎಬ್ಬಿಸುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ ಧ್ವಂಸವಾಗಿದೆ.
ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.
ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ