Showing 20 of 40 posts • Page 1 of 2
ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ನಡೆದಿದೆ.
ಕೋಟೆ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗನ ಮೇಲೆ ಮುಶ್ಯಾ ದಾಳಿ ಮಾಡಿದೆ. ಪ್ರವಾಸಿಗನ ತಲೆಗೆ ಬಲವಾಗಿ ಕಪ್ಪು ಮುಶ್ಯಾ ಕಚ್ಚಿದ ಘಟನೆ ಚಿತ್ರದುರ್ಗದ ಏಳಿ ಸುತ್ತಿನ ಕೋಟೆಯ ಉಯ್ಯಾಲೆ ಕಂಬದ ಬಳಿ ನಡೆದಿದೆ.
ಖಾಸಗಿ ಶಾಲೆ ಸಿಮೆಂಟ್ ಸ್ಟೇಜ್ ಕುಸಿದು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗದ ಹೊರಪೇಟೆ ಕ್ರೇಸೆಂಟ್ ಶಾಲೆಯಲ್ಲಿ ನಡೆದಿದೆ.
ಎದೆ ಉರಿ ಎಂದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.
ಮಳೆ ನಡುವೆ ಬೃಹತ್ ಗಾತ್ರದ ಆಲಿಕಲ್ಲು ಧರೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ
ಕಾರು ಪಲ್ಟಿ ಹೊಡೆದ ಕಾರಣ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳಾಗಿದ್ದಾರೆ.
ಆಕಸ್ಮಿಕವಾಗಿ ಕಾರು ಹೊತ್ತಿ ಉರಿದು ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ಟಾಟಾ ಏಸ್ ಹರಿದು 3 ವರ್ಷದ ಮಗು ಜೀವಬಿಟ್ಟಿರೋ ಘಟನೆ ಜೋಗಿಮಟ್ಟಿ ರಸ್ತೆಯ ನಾಲ್ಕನೇ ಕ್ರಾಸ್ ಬಳಿ ನಡೆದಿದೆ. ಅರತ್ ಬೋರ (3) ಮೃತ ಮಗು.
ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಕಟೌಟ್ ಮುಂದೆ ಮೂವರು ಯುವಕರು ಮೇಕೆ ಬಲಿ ನೀಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ತಾಲ್ಲೂಕು ಭರಮಸಾಗರದಲ್ಲಿ ಇಂದಿನಿಂದ ಇದೇ ದಿನಾಂಕ 12 ರವರೆಗೆ ‘ತರಳಬಾಳು ಹುಣ್ಣಿಮೆ ಮಹೋತ್ಸವ’ ಜರುಗಲಿದೆ. ಇಂದು ಸಂಜೆ 6.30 ಕ್ಕೆ ‘ಶಿಕ್ಷಣ-ಕಲೆ-ಸಂಸ್ಕೃತಿ’ ಶೀರ್ಷಿಕೆಯಡಿ
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್ಗೆ ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಸರೋಜಬಾಯಿ ಕಲ್ಯಾಣ ಮಂಟಪದ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ಅವಘಡ ಸಂಭವಿಸಿದೆ.
ಎಫ್ಎಸ್ಎಲ್ ತಂಡವು ಆರೋಪಿಗಳಿಂದ ಡಿಲೀಟ್ ಆದ ರೇಣುಕಾಸ್ವಾಮಿ ಫೋಟೋಗಳನ್ನು ರಿಟ್ರೀವ್ ಮಾಡಿದ್ದಾರೆ. ಅದರಲ್ಲಿ ಎರಡು ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ.
ಚಳ್ಳಕೆರೆ ತಹಶೀಲ್ದಾರ್ ಜೀಪಿಗೆ ಯುವಕನೊಬ್ಬ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಶವ ಸಾಗಿಸುತ್ತಿದ್ದ ಅಂಬುಲೆನ್ಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ನಡೆದಿದೆ.
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.