Showing 20 of 41 posts • Page 2 of 3
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.
ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಹಿಂದೂ ಧರ್ಮ ಎಂಬುದು ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು. ಲಿಂಗಾಯತರು ಆ ಧರ್ಮದ ಭಾಗವಲ್ಲ. ಲಿಂಗಾಯತವೇ ಬೇರೆ ಧರ್ಮ ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರಿದಿದ್ದು, ಇತ್ತ ಕೋಟೆನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಸ್ತೆ ದಾಟುತ್ತಿದ್ದ ವಿಶೇಷ ಚೇತನ ವ್ಯಕ್ತಿ ಮೇಲೆ ಲಾರಿ ಹರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ| ಟಿ.ನುಲೇನೂರು ಗೇಟ್ ಬಳಿ ನಡೆದಿದೆ. ಪರಿಣಾಮ ವ್ಯಕ್ತಿ ಕ್ಷಣಾರ್ಧದಲ್ಲೇ ಸಾವನ್ನಪ್ಪಿದ್ದಾರೆ.
ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಅವರ ತಂದೆ, ತಾಯಿ ಹಾಗೂ ಅವರ ಪತ್ನಿಯನ್ನು ಭೇಟಿ ಮಾಡಿದ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದಾರೆ.
ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕ ವಿದ್ಯುತ್ ಶಾಕ್ಗೆ ಬಲಿಯಾದ ಘಟನೆ ಮೊಳಕಾಲ್ಮೂರು ತಾಲೂಕಿನ ಸಂತೇಗುಡ್ಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮಾಪುರದಲ್ಲಿ ನಡೆದಿದೆ
ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಯೊರ್ವ ಮನೆಯಲ್ಲಿ ಮಫ್ಲರ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸ್ ಜೀಪ್ ಮೇಲೆ ಕಳ್ಳರು ಕಲ್ಲೆಸೆದಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ನಿನ್ನೆ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ಸಿಗೆ ರಾಮನ ಹೆಸರೆಂದರೆ ಅಲರ್ಜಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದರು. ಶನಿವಾರ ಆಯೋಜಿಸಿದ್ದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುರುಘಾ ಮಠದ ದರ್ಬಾರ್ ಹಾಲ್ ನಲ್ಲಿ ಕಳುವಾಗಿದ್ದ ಶ್ರೀಗಳ ಬೆಳ್ಳಿ ಮೂರ್ತಿ ಇದೀಗ ದೂರು ದಾಖಲಾಗುತ್ತಿದ್ದಂತೆ ಮಠದ ಆವರಣದಲ್ಲೇ ಪತ್ತೆಯಾಗಿದೆ. 22ಕೆಜಿ ತೂಕದ 15 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿಯನ್ನು
ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ.
ಮುರುಘಾಮಠದಲ್ಲಿದ್ದ ಮುರುಘಾ ಶ್ರೀ ಬೆಳ್ಳಿ ಪುತ್ಥಳಿಯನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಈ ಕುರಿತು ಚಿತ್ರದುರ್ಗದ ಮುರುಘಾ ಮಠದಲ್ಲಿ ಮಾತನಾಡಿದ ದಾವಣಗೆರೆಯ ವಿರಕ್ತಮಠದ ಬಸವಪ್ರಭುಶ್ರೀ,
8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ. ಮೃತರನ್ನು
ಕಾರಿಗೆ ಹಿಂಬದಿಯಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ನಲ್ಲಿ ಬಂಧಿತ ಆರೋಪಿ ಅನು ಕುಮಾರ್ ಕುಟುಂಬ ಕಣ್ಣೀರ ಕಡಲಲ್ಲಿ ಮುಳುಗಿದೆ. ಆದರೆ ಇದರ ಮಧ್ಯೆ ಆರೋಪಿ ಅನು ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ A-8 ಆರೋಪಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದಾನೆ.
ಚಳ್ಳಕೆರೆ-ಹಿರಿಯೂರ ಮಾರ್ಗ ಮಧ್ಯದ ಆರ್.ಕೆ.ಪವರ್ ಜಿನ್ ಬಳಿ ಚಲಿಸುತ್ತಿದ್ದ ಲಾರಿಗೆ ಮಿನಿ ಟ್ರಕ್ ಡಿಕ್ಕಿ ಹೊಡೆದ ಘಟನೆ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಳವಿಬಾಗಿ ಬಳಿ ನಡೆದಿದೆ.