Bengaluru 27°C
Ad

ಉಡುಪಿ: ವಿಶ್ವಪ್ರಸನ್ನತೀರ್ಥ ಶ್ರೀಗಳ ಆಶೀರ್ವಾದ ಪಡೆದ ಧನಂಜಯ ಸರ್ಜಿ

Udup

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಇಂದು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಡಾ.ಧನಂಜಯ ಸರ್ಜಿ ಅವರು ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Ad
Ad
Nk Channel Final 21 09 2023
Ad