Showing 20 of 53 posts • Page 2 of 3
ಧರ್ಮಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಜೆಪ್ಪು ಸಂತ ಅಂತೋನಿ ಡಿವೋಷನ್ ಟ್ರಸ್ಟ್ ವತಿಯಿಂದ, ಕೇವಲ ಸಂತ ಅಂತೋನಿಯವರ ಭಕ್ತಿಗೀತೆಗಳಿಗೆ ಮೀಸಲಾದ ‘ಗಾ ತು ಜಿಬೆ(ಹಾಡು ಓ ನಾಲಗೆಯೇ) ಎಂಬ ಬೃಹತ್ ಧರ್ಮಕ್ಷೇತ್ರ ಮಟ್ಟದ ಕೊಂಕಣಿ ಸಮೂಹ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು 2026ರ ಜನವರಿ 18, ಭಾನುವಾರ ಜೆಪ್ಪು ಸಂತ ಅಂತೋನಿ ಆಶ್ರಮದಲ್ಲಿ ನಡೆಯಲಿದೆ.
ಬಿಕರ್ಣಕಟ್ಟೆಯ ಬಾಲ ಯೇಸು ದೇವಾಲಯದಲ್ಲಿ ಜನವರಿ 14ರಂದು ವಾರ್ಷಿಕ ಹಬ್ಬವನ್ನು ಭಕ್ತಿಭಾವ ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಆಚರಿಸಲಾಯಿತು.
ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಇತ್ತೀಚೆಗೆ ನಿಧನರಾದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಹೆಗ್ಡೆಯವರಿಗೆ ಶ್ರದ್ದಾಂಜಲಿ ಸಭೆ ಮತ್ತು ಪ್ರಾರ್ಥನಾ ಸಭೆ ಜನವರಿ 9 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ಶ್ರೀ ರಾಮಕೃಷ್ಣ ಕಾಲೇಜು ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಸಿದ್ಧ ಕಲಾವಿದ ಹಾಗೂ ಹಿರಿಯ ಕಲಾಶಿಕ್ಷಕ ಸಯ್ಯದ್ ಆಸಿಫ್ ಅಲಿ (54) ಅವರು ಸೋಮವಾರ, ಜನವರಿ 5, 2026ರ ಮಧ್ಯಾಹ್ನ ನಗರದ ಅಳಕೆಯಲ್ಲಿರುವ ಮಹಾಲಸಾ ದೃಶ್ಯಕಲಾ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ಹಠಾತ್ ಹೃದಯಾಘಾತದಿಂದ ನಿಧನರಾದರು.
ಸುಂದರ ಕೊಡಗಿನ ಮುಖ್ಯಪಟ್ಟಣ ಮಂಜಿನ ನಗರಿ ಮಡಿಕೇರಿಯ ಹೃದಯ ಭಾಗದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕ 2026 ಜನವರಿ 5ನೇ ತಾರೀಕು ಸೋಮವಾರ ಪೂರ್ವಾಹ್ನ ಮಡಿಕೇರಿಯಲ್ಲಿರುವ, ಶ್ರೀ ಓಂಕಾರೇಶ್ವರ ದೇವರ ಸನ್ನಿಧಾನದಲ್ಲಿ ಪೂಜಾ ವಿದಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು.
ಬಂಟರ ಸಂಘವು ಒಂದು ದೇವಸ್ಥಾನದಂತೆ. ಸಂಘವು ಅದರ ಎಲ್ಲಾ ಸದಸ್ಯರಿಗೆ ಸೇರಿದ್ದು, ಬಂಟರ ಸಂಘದ ಎಲ್ಲಾ ಮೂರು ಶಿಕ್ಷಣ ಸಂಸ್ಥೆಯಿಂದಾಗಿ ಮುಂದೆ ಸಂಘ
ಡಾ. ಸಾರಥಿ ಮಂಜಪ್ಪ ಇವರು ಭಾರತ ಸರ್ಕಾರವು ಕರ್ನಾಟಕಕ್ಕಾಗಿ ಕರಾವಳಿ ವಲಯ ನಿರ್ವಹಣಾ ಸಮಿತಿಯನ್ನು ಪುನರ್ರಚಿಸಿದೆ.
ಚಿತ್ರ ಕಲಾ ಮಾಂತ್ರಿಕ ಆಶೀಶ್ ಎಂ ರಾವ್ ವಾಮಂಜೂರ್ ಇವರು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026 ಗೆ ಆಯ್ಕೆಯಾಗಿದ್ದಾರೆ.
ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ.
ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ನಡೆಯಲಿದೆ.
12 ಸಾವಿರಕ್ಕೂ ಹೆಚ್ಚು ಜನ ಸೇರುವ ಮೂಲಕ ದುಬೈಯಲ್ಲಿ ಹೊಸ ಇತಿಹಾಸ ರಚನೆ. ಯು.ಟಿ.ಖಾದರ್, ಕೊಲಾಸೊ ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ.
ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವದ ಸಂಭ್ರಮವು ಜ 26ರಂದು ಪುಣೆ ಬಂಟರ ಸಂಘದ ಓಣಿ ಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಭವನದ ಲತಾ ಸುಧೀರ್ ಶೆಟ್ಟಿ
ಅಯೋಧ್ಯೆ ರಾಮ ಮಂದಿರದ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ನ ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ಲಾಂ ಧರ್ಮದ ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಭಾರೀ ಪ್ರಮಾಣದ ಸಾವು ನೋವಾಗಿದೆ.
ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದಾಗಿ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು.
ತ್ಯಾಗ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡಿದ್ದಾರೆ. ತಾಲ್ಲೂಕಿನಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.
ಒಡಿಶಾದ ಪುರಿ ಜಗನ್ನಾಥ ದೇವಾಲಯ ಪ್ರವೇಶಿಸಲು ಭಕ್ತರಿಗೆ ಎಲ್ಲಾ ನಾಲ್ಕು ಬಾಗಿಲುಗಳನ್ನು ಇಂದು (ಗುರುವಾರ) ತೆರೆಯಲಾಗಿದೆ. ಸಿಂಹ ದ್ವಾರ, ಅಶ್ವ ದ್ವಾರ, ವ್ಯಾಗ್ರ ದ್ವಾರ, ಹಸ್ತಿ ದ್ವಾರ ಇವೇ ನಾಲ್ಕು ದೇಗುಲದ ದ್ವಾರಗಳಾಗಿವೆ.
ಫಾದರ್ ಆಂಟನಿ ಮೈಕಲ್ ಶೇರಾ ಅವರಿಗೆ ಮಂಗಳೂರು ಧರ್ಮಪ್ರಾಂತ್ಯದ ಕಥೊಲಿಕ್ ಶಿಕ್ಷಣ ಮಂಡಳಿ (CBE) ವತಿಯಿಂದ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು.