Showing 13 of 53 posts • Page 3 of 3
ಸಂಯುಕ್ತ ಅರಬ್ ಸಂಸ್ಥಾನದ ಅನಿವಾಸಿ ಕನ್ನಡಿಗರೆಲ್ಲರನ್ನು ಪ್ರತಿನಿಧಿಸಿ ದುಬೈ ಕೇಂದ್ರವಾಗಿ ಕಳೆದ ಒಂಬತ್ತು ವರ್ಷಗಳಿಂದ ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಮತ್ತು ಕ್ರೀಡಾ ವಿಭಾಗದಲ್ಲಿ ಕಾರ್ಯಾಚರಿಸುತ್ತಿರುವ
ಡಾ.ಎಸ್.ಪಿ ಬಾಲಸುಬ್ರಹ್ಮಣ್ಯರವರ 78ನೇ ಜನ್ಮದಿನದ ಅಂಗವಾಗಿ ಕರಾವಳಿಯ ಎಲ್ಲಾ ಗಾಯಕರ ಸಮಾಗಮದಲ್ಲಿ “ಎದೆ ತುಂಬಿ ಹಾಡುವೆವು ಡಾ.ಎಸ್ ಪಿಬಿ ಸವಿ ನೆನಪಿನಲ್ಲಿ” ಸಂಗಿತ ರಸಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಿರಾಡಿಯ ಉದನೆಯಲ್ಲಿ ಅಪರೂಪವೆಂಬಂತೆ ಪಂಚದೈವಗಳಿಗೆ ನಡೆದ ಕೋಲ ಎಲ್ಲರ ಗಮನ ಸೆಳೆಯಿತು. ಉದನೆ ಪೊಟ್ಯಾಳ್ ನಲ್ಲಿ ಪತ್ತನಾಜೆಯ ಬಳಿಕ ಪಂಚ ದೈವಗಳಿಗೆ ಕೋಲ ಜರುಗಿದೆ.
ಕಂಬಳಬೆಟ್ಟು ಮುಹಿಯ್ಯದ್ದೀನ್ ಹಾಗೂ ಇಬ್ರಾಹಿಂ ಜಮಾಅತಿನ ಅಧೀನದಲ್ಲಿ ದಿನಾಂಕ 28.05.2024 ರಂದು ಝೈನುಲ್ ಉಲಮಾ ಮಾಣಿ ಹಮೀದ್ ಮುಸ್ಲಿಯಾರ್ ಅವರು ದರ್ಸ್ ವಿದ್ಯಾಭ್ಯಾಸ ಕೇಂದ್ರ ಹಾಗೂ ಕ್ಯಾಂಟೀನ್ ವ್ಯವಸ್ಥೆಯನ್ನು ಉದ್ಘಾಟಿಸಿದರು.
ಮಂಗಳೂರು ಧರ್ಮ ಪ್ರಾಂತ್ಯದ ಸೇವಾ ಸಂಸ್ಥೆ ಸಿ ಓ ಡಿ ಪಿ ಇದರ ಸ್ವರ್ಣ ಮಹೋತ್ಸವ ಸಂತ ಸಬಸ್ತಿಯನರ ಚರ್ಚ್ ಸಭಾಭವನದಲ್ಲಿ ಜರಗಿತು.
ರಿಲಯನ್ಸ್ ಎಸೋಸಿಯೇಶನ್ (ರಿ) ಬೊಳ್ಳೂರು ಹಳೆಯಂಗಡಿ ಇದರ 27ನೇ ವಾರ್ಷಿಕೋತ್ಸವದ ಪ್ರಯುಕ್ತ ” ನಮ್ಮ ಸಹೋದರಿ”ಯ ವಿವಾಹ ಕಾರ್ಯಕ್ರಮವು ಮೇ 26ರಂದು ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ವಠಾರದಲ್ಲಿ ನೆರವೇರಿತು.
ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲೊಟ್ಟು ಗುತ್ತು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳುವಿನ ಬೇಷ ತಿಂಗಳಲ್ಲಿ ನಡೆಯುವ ಪರಿಶಿಷ್ಟವರ್ಗದ ನಾಗರಾಧನೆ ಪೂಜೆಯು ವಿಶಿಷ್ಟ ರೀತಿಯಲ್ಲಿ ನಡೆಯಿತು.
ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಶನಿವಾರ ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ದೊಡ್ಡಣ್ಣಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಮೇ.23ರ ಗುರುವಾರ ಬೆಳಿಗ್ಗೆ ಶ್ರೀ ಚಕ್ರ ಪೀಠ ಸುರಪೂಜಿತೆಗೆ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕ ನೆರವೇರಿದೆ.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಇಂದು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.
ಕಾಸರಗೋಡು ಜಿಲ್ಲೆಯಿಂದ ಹಿಡಿದು, ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಬಾರ್ಕೂರುವರೆಗಿನ ತುಳುನಾಡಿನಲ್ಲಿ ಹಿಂದಿನಿಂದ ತುಳುನಾಡಿನ ಕೆಲವು ಸಂಪ್ರದಾಯಗಳು ಇಂದಿಗೂ ನಡೆಯುತ್ತ ಬಂದಿದೆ. ಅದರಲ್ಲಿ ಒಂದು ಪತ್ತನಾಜೆ.
ಲಿಂಗಾಯತ ಮಹಾಮಠ, ಬಸವ ಗಿರಿ ಇಲ್ಲಿನ ಪೂಜ್ಯ ಶ್ರೀ ಡಾ| ಅಕ್ಕ ಅನ್ನಪೂರ್ಣತಾಯಿ ಇವರು ಇಂದು (ಮೇ. 23) ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ಅವರ್ ಲೇಡಿ ಆಫ್ ಪರ್ಪೆಚುವಲ್ ಸಕರ್ ಚರ್ಚ್ ನಿರ್ಮಲಾ ಪದವು ಇಲ್ಲಿ ವಾರ್ಷಿಕ ಪ್ಯಾರಿಷ್ ಹಬ್ಬವನ್ನು ಮೇ 15 ರಂದು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು.