Showing 20 of 577 posts • Page 1 of 29
ದೆವ್ವ ಹಿಡಿದಿದೆಯೆಂದು ಆರೋಪಿಸಿ ಮಹಿಳೆಯನ್ನು ಬೇವಿನ ಕಟ್ಟಿಗೆಯಲ್ಲಿ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಕೆಲಸದ ವಿಚಾರವಾಗಿ ಜಗಳವಾಗಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಸಂಪಿಗೆಹಳ್ಳಿ ಅಗ್ರಹಾರ ಲೇಔಟ್ನಲ್ಲಿ ನಡೆದಿದೆ.
ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪೈಕಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೋಟಗೆರೆ ಬಳಿ ಶುಕ್ರವಾರ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಡಿಬಂಡೆಯಲ್ಲಿ ನಡೆದಿದೆ.
ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ.
ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆಯರು ಎಗರಿಸಿದ ಘಟನೆ ಶ್ರೀ ಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ನಡೆದಿದೆ.
ಕಡಕೋಳ ಟೋಲ್ ನಲ್ಲಿ ಸಿಬ್ಬಂದಿಗಳು ಲಾರಿ ಚಾಲಕರ ಮೇಲೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಮದುವೆ ಆಗುವುದಾಗಿ ನಂಬಿಸಿ ವಿವಾಹಿತ ಮಹಿಳೆಗೆ ಯುವಕನೊಬ್ಬ ವಂಚಿಸಿರುವ ಪ್ರಕರಣ ಮೈಸೂರಿನ ತಿ. ನರಸೀಪುರದಲ್ಲಿ ಬೆಳಕಿಗೆ ಬಂದಿದೆ.10 ತಿಂಗಳಿಂದ ಲಿವಿಂಗ್ ಟುಗೆದರ್ ನಲ್ಲಿದ್ದ ಯುವಕ ಎಸ್ಕೇಪ್ ಆಗಿದ್ದಾನೆ.
ಸರ್ಕಾರಿ ಕಚೇರಿ ಆವರಣ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ನಿರ್ಮಿಸಿ ಹಸು ಸಾಕಾಣಿಕೆ ಮಾಡುತ್ತಿದ್ದ ಮಹಿಳೆಯನ್ನ ಪ್ರಶ್ನಿಸಿದ ಅಧಿಕಾರಿ ಮೇಲೆ ಹಲ್ಲೆ ನಡೆದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯ
ಜಾಗದ ವಿಚಾರದ ದ್ವೇಷದಲ್ಲಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ತಂದೆ ಮಗನಿಗೆ ಆರೋಪಿಗಳ ತಂಡ ಹಲ್ಲೆ ನಡೆಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಮನೆಗೆ ನುಗ್ಗಿದ ದುಷ್ಕರ್ಮಿಗಳು ತಂದೆ ಹಾಗೂ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿ ನಡೆದಿದೆ.
ತೋಷಖಾನಾದ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯ
ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆಗಾಗಿ ಪತಿಯೇ ಥಳಿಸಿ ಕೊಂದ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿವಿಧ ಪ್ರಭೇದದ 1000ಕ್ಕೂ ಹೆಚ್ಚು ಜೀವಂತ ಆಮೆಗಳನ್ನು ರೈಲಿನ ಮೂಲಕ ಕಳ್ಳ ಸಾಗಣೆ ಮಾಡಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ.
ನಿಲಮೇಲ್ ಪುತ್ತುಶ್ಶೇರಿಯಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯ ಶಿಶು ಆಸ್ಪತ್ರೆಯಲ್ಲಿ ನಡೆದಿದೆ. ಡಾ ಅನೂಪ್ ಮೇಲೆ ರುಬಿಯಾಜ್ ಷರೀಪ್ ಹಾಗೂ ಆತನ ತಂದೆಯಿಂದ ಹಲ್ಲೆ ನಡೆದಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ 512 ಎಕರೆ 21 ಗುಂಟೆ ಅರಣ್ಯ ಕಂದಾಯ ಭೂಮಿಯನ್ನು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮರೇಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮಿಶನ್ ಕಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್ ಸಿಯಾನ್(31) ಬಂಧಿತ ಆರೋಪಿ.
ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ತಂಗಿಯ ಬರ್ತ್ ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ಮನನೊಂದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯ ಎಂಬಲ್ಲಿ ನಡೆದಿದೆ.