Bengaluru 22°C
Ad

ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಚಾರ : ತೀವ್ರ ರಕ್ತಸ್ರಾವವಾಗಿ ಸಾವು!

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. . ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

Ad
Ad
Nk Channel Final 21 09 2023
Ad