ಮಂಗಳೂರು: ಅಳಿಯ ಕಾರ್ತಿಕ್ ಗೆ ವಿದೇಶಕ್ಕೆ ಹೋಗುವಂತೆ ಅವರ ತಾಯಿ ತುಂಬಾ ಒತ್ತಾಯ ಮಾಡ್ತಿದ್ರು, ಬೇರೆ ಮನೆ ಮಾಡಿ ಎಂದು ಮೂರು ನಾಲ್ಕು ಸಲ ಹೇಳಿದ್ದಾರೆ. ಗಂಡನ ಜೊತೆ ಅತ್ತೆ ಮಾವ ಮಾತು ಬಿಟ್ಟ ಮೇಲೆ ಇವಳು ಮಾತನಾಡ್ತ ಇರಲಿಲ್ಲ.
Ad
ನನ್ನ ಮಗಳು ಕೆಲಸಕ್ಕೆ ಹೋಗಲಿ ಎಂದು ಅವಳ ಅತ್ತೆ ಒತ್ತಾಯ ಮಾಡ್ತಿದ್ರು, ಕಾರ್ತಿಕ್ ಅಕ್ಕ ಮತ್ತು ತಾಯಿ ನಮ್ಮ ಮುಖ ನೋಡಬಾರದು ಎಂದು ಕಾರ್ತಿಕ್ ಡೆತ್ ನೋಟ್ ಬರೆದಿದ್ದಾರೆ. ಮನೆಯಲ್ಲಿ ಅವರು ಜಗಳ ಮಾಡೋದಕ್ಕೆ ಸಾಧ್ಯವಿಲ್ಲ.
Ad
ಮಗಳು ಗುರುವಾರ ಫೋನ್ ಮಾಡಿ ಮತನಾಡಿದ್ದಳು. ಡಿಸೆಂಬರ್ ನಲ್ಲಿ ಶಿವಮೊಗ್ಗಕ್ಕೆ ಬರೋದಾಗಿ ಹೇಳಿದ್ರು, ಮಗು ನಾನು ಪಕ್ಷಿಕೆರೆಗೆ ಹೋಗಲ್ಲ ಎಂದು ಅಳುತ್ತಿತ್ತು ಎಂದು ಮಂಗಳೂರಿನಲ್ಲಿ ಪ್ರಿಯಾಂಕಾ ತಾಯಿ ಸಾವಿತ್ರಿ ಹೇಳಿಕೆ ನೀಡಿದ್ದಾರೆ.
Ad
Ad