ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ಕೊಲೆಯ ಹಿಂದಿನ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗಿತ್ತು.
Ad
ಇದೀಗ ಜೂನ್ 16 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ವಿಶ್ವನನ್ನು ಕಸ್ಟಡಿಗೆ ಪಡೆದು 8 ದಿನಗಳು ಕಳೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಮೂರನೇ ಹೆಚ್ಚುವರಿ ದಿವಾಣಿ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಸದ್ಯ ಆರೋಪಿಯನ್ನು ಜೂನ್ 16 ವರೆಗೂ ನ್ಯಾಯಾಂಗ ಬಂಧನಕ್ಕೆ ಇದೀಗ ಒಪ್ಪಿಸಲಾಗಿದೆ.
Ad
Ad