ಮೈಸೂರು: ಕಡಕೋಳ ಟೋಲ್ ನಲ್ಲಿ ಸಿಬ್ಬಂದಿಗಳು ಲಾರಿ ಚಾಲಕರ ಮೇಲೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಟೋಲ್ ಶುಲ್ಕ ಪಾವತಿಸುವ ವಿಚಾರದಲ್ಲಿ ಸಿಬ್ಬಂದಿಗಳು ಹಾಗೂ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಇಡೀ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದೆ.