ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರ ವಲಯ ಪಕ್ಷಿಕೆರೆಯಲ್ಲಿ ನಡೆದಿದೆ. ಕಾರ್ತಿಕ್ ಭಟ್ ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ಗುರುತಿಸಲಾಗಿದೆ.

ಸ

ಪ್ರಿಯಾಂಕ (28), ಮಗು ಹೃದಯ್ (4) ಕೊಲೆಯಾದವರು. ರೈಲಿಗೆ ತಲೆಕೊಟ್ಟು ಕಾರ್ತಿಕ್ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.