Bengaluru 22°C
Ad

ಪತ್ನಿಯ ಭೀಕರ ಕೊಲೆ : ದೇಹದ ಅಂಗಾಂಗ ಕತ್ತರಿಸಿ ವಿಕೃತಿ ಮೆರೆದ ಪತಿರಾಯ

ಪತಿಯೊಬನ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆಮಾಡಿದ್ದು ಅಂಗಾಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.ಪುಷ್ಪ (32), ಮೃತ ದುರ್ದೈವಿ.

ತುಮಕೂರು : ಪತಿಯೊಬನ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆಮಾಡಿದ್ದು ಅಂಗಾಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.ಪುಷ್ಪ (32), ಮೃತ ದುರ್ದೈವಿ.

ಆರೋಪಿ ಶಿವರಾಮ್ ಮತ್ತು ಪುಷ್ಪರಗಿ 8 ವರ್ಷದ ಬಾಲಕನಿದ್ದ.ಕ್ಷುಲ್ಲಕ ಕಾರಣಕ್ಕೆ ದಿನ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಸೋಮವಾರ ಕೂಡ ಇಬ್ಬರ ನಡುವೆ ಜಗಳ ನಡೆದಿತ್ತು ಈ ವೇಳೆ ಪತಿ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಅಲ್ಲದೆ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ.

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿವರಾಮ್​​ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad