Ad

ಪ್ರಿಯತಮೆಗೆ ಚಾಕು ಇರಿದು ಬರ್ಬರ ಹತ್ಯೆ : ತಾನು ಆತ್ಮಹತ್ಯೆಗೆ ಯತ್ನ

ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಪ್ರಿಯಕರ ಕೊಲೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ದುಷ್ಕೃತ್ಯ ನಡೆದಿದೆ. ಹೇಮಾವತಿ(35) ಮೃತ ಮಹಿಳೆ.

 ಬೆಂಗಳೂರು   : ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಪ್ರಿಯಕರ ಕೊಲೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ದುಷ್ಕೃತ್ಯ ನಡೆದಿದೆ. ಹೇಮಾವತಿ(35) ಮೃತ ಮಹಿಳೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣುನಿಂದ ಕೃತ್ಯವೆಸಗಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Ad
300x250 2

4 ತಿಂಗಳ ಹಿಂದೆ ಹೊಸಕೋಟೆಯಲ್ಲಿ ವೇಣು ಬಾಡಿಗೆ ಮನೆಮಾಡಿ ಇರಿಸಿದ್ದ. ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಇದ್ದು ಹೋಗುತ್ತಿದ್ದ. ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಪರಾರಿ ಆಗಿದ್ದಾನೆ.

ಕೊಲೆ ಮಾಡಿ ಚಿಂತಾಮಣಿಗೆ ಹೋಗಿ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Ad
Ad
Nk Channel Final 21 09 2023
Ad