ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ನ ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಇಂದು ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವರಿಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವುದಾಗಿ ತಿಳಿದು ಬಂದಿದೆ.
ಪ್ರಯಾಣಿಕರಿನಂದ ಚಾಕು ಇರಿತಕ್ಕೆ ಒಳಗಾದಂತ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Ad