ಸಂಡೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಂಬಣ್ಣ (58) ಎಂಬುವನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.