ಹೆಜಮಾಡಿ: ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಮಹಿಳೆಯರು ಎಗರಿಸಿದ ಘಟನೆ ಶ್ರೀ ಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ನಡೆದಿದೆ. ಮೂವರು ಕಳ್ಳಿಯರ ಭಯಾನಕ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.