Showing 20 of 577 posts • Page 10 of 29
ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ. ಮೃತರ ಮಗ ಈಶ ನಾಯಕ್(26) ಕೊಲೆ ಆರೋಪಿ.
ಪತ್ನಿ ಅತಿಯಾಗಿ ಮೊಬೈಲ್ ಉಪಯೋಗಿಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ.
ಮದ್ಯ ತರಲು ಹೋದ ಗಾರೆ ಕೆಲಸಗಾರನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲೆ ಬಳಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಿವಾಸಿ ಶಿವು (35) ಮೃತ ದುರ್ದೈವಿ.
ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ.
ಜೂನ್ 6 ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ದುರಂತವಾಗಿ ಸಾವನ್ನಪ್ಪಿದ್ದಾನೆ.
ತಾಯಿ ಮತ್ತು ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಾವಿಗೆ ನ್ಯಾಯ ಕೇಳಲು ಹೋದ ಗ್ರಾಮಸ್ಥರ ಜೊತೆ ಪೊಲೀಸರು ಸಂಯಮದಿಂದ ವರ್ತಿಸಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪಟ್ಟಣ ಠಾಣೆ ಸಮೀಪ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಸೋಮವಾರಪೇಟೆ ನಿವಾಸಿ ಗಿರೀಶ್ ಬಂಧಿತ ಆರೋಪಿ.
ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಗೃಹಿಣಿಯನ್ನು ಕೈ ಹಿಡಿದ ಪತಿಯೇ ಧಾರಣವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯ ಸಮೀಪವೇ ಹಾಡಹಗಲೇ ನಡೆದಿದೆ.
ಸೌದಿ ಅರೇಬಿಯಾದಲ್ಲಿ ಕಾಸರಗೋಡು ನಿವಾಸಿಯೋರ್ವರನ್ನು ಗುಂಡಿಕ್ಕಿ ಕೊಲೆಗೈದ ಬಗ್ಗೆ ಮನೆಯವರಿಗೆ ಮಾಹಿತಿ ಲಭಿಸಿದೆ. ಕುತ್ತಿಕೋಲ್ ಏಣಿಯಾಡಿ ಯ ಬಷೀರ್ (42) ಕೊಲೆಗೀಡಾದವರು.
ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಂ (32) ಅವರ ಕೊಲೆ ಮತ್ತು ಕಲಂದರ್ ಶಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಆಚಾರ್ಯ ಸೇರಿದಂತೆ 15 ಮಂದಿಯ ವಿರುದ್ಧ
ವ್ಯಕ್ತಿಯ ಬರ್ಬರ ಹತ್ಯೆ ಮೈಸೂರು ತಾಲೂಕಿನ ಕೆ.ಹೆಮ್ಮನಹಳ್ಳಿಯ ಚಿಕ್ಕೆರೆಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯ ಕೊಲೆ ಪ್ರಕರಣದ ಕೇಸ್ ಪೊಲೀಸರಿಗೆ ತಲೆನೋವಾಗಿದೆ.
ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.
ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ವಾಮಂಜೂರು ನಿವಾಸಿ ಸಲ್ಮಾನ್ (50) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಮೈಸೂರಿನ ಹೊರವಲಯದಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಲತಾ (25) ಶವ ಪತ್ತೆಯಾಗಿದೆ.
ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಫರ್ಟಿಲಿಟಿ ಚಿಕಿತ್ಸಾ ಕೇಂದ್ರವೊಂದರ ಎದುರು ಶಕ್ತಿ ಶಾಲಿ ಬಾಂಬ್ ಸ್ಫೋಟಿಸಿರುವ ಘಟನೆ ಕ್ಯಾಲಿಫೋರ್ನಿಯಾದ ಪಾಮ್ ಸ್ಪ್ರಿಂಗ್ ನಲ್ಲಿ ನಡೆದಿದೆ. ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
ನಾಲ್ವರ ತಂಡವೊಂದು ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ.