Showing 20 of 577 posts • Page 11 of 29
ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ.
ಮೇಲುಕೋಟೆ ಟೀಚರ್ ಕೊಲೆಗೆ ಅಪ್ಪ ಸೇಡು ತೀರಿಸಿಕೊಂಡ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಕುವಿನಿಂದ ಚುಚ್ಚಿ ಚುಚ್ಚಿ ಹತ್ಯೆಗೈದ ದೃಶ್ಯ ಸೆರೆಯಾಗಿದೆ. ನನ್ನ ಮಗಳನ್ನ ಕೊಂದು ನಿನ್ನ ಮಗಳ ಮದುವೆಯನ್ನ ಹೆಂಗೆ ಖುಷಿಯಾಗಿ ಮಾಡ್ತೀಯಾ?.
ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಾಟ್ಸಪ್ ಮೂಲಕ ಗೃಹಿಣಿಯನ್ನ ಪರಿಚಯ ಮಾಡಿಕೊಂಡು ಅವರ ಹೆಣ್ಣುಮಕ್ಕಳ ಫೋಟೋಗಳನ್ನ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ
ರೌಡಿಶೀಟರ್ ಕ್ಯಾತಮಾರನಹಳ್ಳಿ ಕಾರ್ತಿಕ್ ಕೊಲೆ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಪೋಸ್ಟ್ ಹಾಕಿದ್ದರು. ಸಾಮಾಜಿಕ ಜಾಲತಾಣದ ಮೇಲೆ ಪೊಲೀಸರು ನಿಗಾ ವಹಿಸಿದ್ದರು.
ಕ್ಷುಲ್ಲಕ ಕಾರಣವೊಂದಕ್ಕೆ ನಾಲ್ಕು ಜನರ ತಂಡದಿಂದ ಇಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದ ಅತ್ತಾವರದಲ್ಲಿ ನಡೆದಿದೆ.
ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆ ಆಗಿದೆ. ಕಾರ್ತಿಕ್ ಮೂಲತಃ ಮೈಸೂರು ಮೂಲದ ವ್ಯಕ್ತಿ.ಈತನ ವಿರುದ್ಧ ರೌಡಿ ಶೀಟರ್ ಕೂಡ ಇದೆ.
ಮಗಳ ಮರ್ಡರ್ ಗೆ ತಂದೆ ಯುವಕನ ತಂದೆಯನ್ನ ಹಾಡುಹಗಲೇ ಹತ್ಯೆಗೈದು ಪ್ರತಿಕಾರ ತೀರಿಸಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.
ರೌಡಿ ಶೀಟರ್ ಕಾರ್ತೀಕ್ ಮರ್ಡರ್ ಕೇಸ್ ನ ಆರೋಪಿಗಳ ಪತ್ತೆಗೆ ಎರಡು ತಂಡ ರಚನೆ ಮಾಡಲಾಗಿದೆ. ಮೈಸೂರು ನಗರ, ಹೊರ ವಲಯ ಹಾಗೂ ಪಕ್ಕದ ಜಿಲ್ಲೆಯಲ್ಲೂ ತಲಾಷ್.
ಯುವಕನ ಬರ್ಬರ ಕೊಲೆಯಾಗಿರುವ ಘಟನೆ ಮೈಸೂರಿನ ವರುಣ ಗ್ರಾಮದ ಹೊರವಲಯದ ಹೋಟೆಲ್ ನಡೆದಿದೆ. ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಮಂಗಳೂರು ದೇರೆಬೈಲ್ ಕೊಂಚಾಡಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಚಾಕು ಇರಿದ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕಣ್ಣೂರ್ ನಲ್ಲಿ ನೌಶಾದ್ ಎಂಬ ಯುವಕನಿಗೆ ಚೂರಿ ಹಾಕಿದ ಘಟನೆ ನಡೆದಿದೆ ಯುವಕ ಯುನಿಟಿ ಆಸ್ಪತ್ರೆ ಯಲ್ಲಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಲಸಿನ ಹಣ್ಣು ತುಂಡರಿಸು ತ್ತಿದ್ದಾಗ ಆಕಸ್ಮಿಕ ವಾಗಿ ಕತ್ತಿ ಮೇಲೆ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ನಡೆದಿದೆ.
ರವಿವಾರ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿದ್ದು, ವ್ಯಕ್ತಿ ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಕುಡುಪು ಮಾಬ್ ಲಿಂಚಿಂಗ್, ಹತ್ಯೆ ಪ್ರಕರಣವನ್ನು ಮಂಗಳೂರು ಕಮಿಷನರೇಟ್ ಪೊಲೀಸ್ ಮುಚ್ಚಿಹಾಕಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆಸಿತ್ತು ಎಂಬುದಕ್ಕೆ ಈ ಪ್ರಕರಣದಲ್ಲಿ ದಾಖಲಾಗಿರುವ FIR ಪ್ರಬಲ ಸಾಕ್ಷಿಯಾಗಿ ನಿಲ್ಲುತ್ತದೆ.
ಛತ್ತೀಸ್ ಗಡದಲ್ಲಿ ಕೆಂಪು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ. ಬಿಜಾಪುರ ಜಿಲ್ಲೆಯ ಕಾರೆಗುಟ್ಟದಲ್ಲಿ ಅಡಗಿದ್ದ 3 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ನಗರದ ಆನೆಬಾಗಿಲು ಎಂಬಲ್ಲಿ ಎರಡು ದಿನಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆಗೆ ಸಂಬಂಧಪಟ್ಟಂತೆ ಕಾಸರಗೋಡು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಮೊಬೈಲ್ ಅಂಗಡಿಗೆ ಬೀಗ ಹಾಕಿ ಮುಚ್ಚುತ್ತಿರುವ ವೇಳೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಗೆ ತಲವಾರಿನಿಂದ ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನಗರ ಪೊಲೀಸ್
ದಿಬ್ರುಗಢದಲ್ಲಿ ಅಪರೂಪದಲ್ಲೇ ಅಪರೂಪದ ಹಲ್ಲಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, 11 ಟೋಕೇ ಗೆಕ್ಕೊಗಳನ್ನು ರಕ್ಷಿಸಿದ್ದಾರೆ.