Showing 20 of 577 posts • Page 12 of 29
ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ.
ಮಂಜೇಶ್ವರ ಕುಂಜತ್ತೂರು ಪದವಿನ ಪಾಳು ಬಾವಿಯೊಂದರಲ್ಲಿ ಪತ್ತೆಯಾದ ಮೂಲ್ಕಿ ನಿವಾಸಿಯಾದ ಆಟೋ ರಿಕ್ಷಾ ಚಾಲಕನ ಮೃತದೇಹ ಮೇಲಕ್ಕೆತ್ತ ಲಾಗಿದ್ದು , ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಅಪರಿಚಿತ ಯುವಕನೋರ್ವ ಮುತ್ತಿಟ್ಟಿರುವ ಘಟನೆ ಸೋಮವಾರ ನಡೆದಿದೆ.
ಯುವಕನೋರ್ವನು ತಾನು ಪ್ರೀತಿಸಿದ ಯುವತಿಯ ಅಣ್ಣಂದಿರಿಂದಲೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ನಡೆದಿದೆ.
ನಾಲ್ಕು ಜನರ ಭೀಕರ ಕೊಲೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.
ಜೋಡಿ ಕೊಲೆ ಅಪರಾಧಿಗೆ ಉಸಿರಿರುವವರೆಗೂ ಜೀವಾವಧಿ ಶಿಕ್ಷೆ ಎಂದು ಮೈಸೂರು ನ್ಯಾಯಾಲಯದಿಂದ ಮತ್ತೊಂದು ಮಹತ್ವದ ತೀರ್ಪು ಹೊರಬಿದ್ದಿದೆ.
ಕಿರುಚಿತ್ರಕ್ಕಾಗಿ ತಡರಾತ್ರಿ ನಗರದ ಪ್ರಮುಖ ರಸ್ತೆಯೊಂದರ ಮೇಲೆ ಭೀಕರ ಕೊಲೆಯ ವಿಡಿಯೋ ಚಿತ್ರಿಕರಣ ಮಾಡಿ ವೈರಲ್ ಮಾಡಿರುವ ಇಬ್ಬರು ಪಾತ್ರಧಾರಿಗಳನ್ನು ಕಲಬುರಗಿ ಸಬ್ ಅರ್ಬನ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ
ಸೋಲುವ ಮ್ಯಾಚನ್ನ ಸಿಕ್ಸರ್ ಹೊಡೆದು ಗೆಲ್ಲಿಸಿದ್ದಕ್ಕೆ ನಡೆಯಿತಾ ಕೊಲೆ..? ಎಂದು ಕುಟುಂಬಸ್ಥರಿಂದ ಗಂಭೀರ ಆರೋಪ ಮಾಡಲಾಗಿದೆ.
ಎರಡು ಪ್ರತ್ಯೇಕ ಗ್ಯಾಂಗ್ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಶಹಾಪುರ (Shahapur) ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ನಡೆದಿದೆ.
ತಡರಾತ್ರಿ ಬರ್ಬರ ಹತ್ಯೆ ನಡೆದಿರುವ ಘಟನೆ ಮೈಸೂರು ತಾಲೂಕಿನ ಅನುಗನಹಳ್ಳಿಯಲ್ಲಿ ನಡೆದಿದೆ. ಸೂರ್ಯ ಕೊಲೆಯಾದ ವ್ಯಕ್ತಿ ಎಂಬ ಮಾಹಿತಿ ತಿಳಿದು ಬಂದಿದೆ.
ಸಿಐಎ ಮೋಗಾ ಮತ್ತು ಸಿಐಎ ಮಾಲೌತ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷ ಮಂಗತ್ ರಾಯ್ ಮಂಗಾ ಹತ್ಯೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಯಿತು.
ಹೆಚ್.ಡಿ. ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಎಲೆಹುಂಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಶೀಲ ಎಂಬುವರ ಮೇಲೆ ಬಸವರಾಜು ಎಂಬ ವ್ಯಕ್ತಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮನೆ ಗೋಡೆ ವಿಚಾರಕ್ಕೆ ತಮ್ಮನಿಂದ ಅಣ್ಣ, ಅತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ನಟೋರಿಯಸ್ ಕ್ರಿಮಿನಲ್ ಮೇಲೆ ಫೈರಿಂಗ್ ನಡೆದಿದೆ. ಗರುಡ ಗ್ಯಾಂಗ್ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಗುಂಡಿನ ಸುರಿಮಳೆಗೈದಿದ್ದಾರೆ.
ಸ್ಪೋಟಕ ಸಿಡಿದು ಸಾಕು ನಾಯಿ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯ ಹೇರೂರು ಮೀಪಿರಿಯಲ್ಲಿ ನಡೆದಿದೆ. ಸ್ಪೋಟಕ ಇರಿಸಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಜೀಪನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಹೆಚ್.ಡಿ ಕೋಟೆ ತಾಲ್ಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣ ನಡೆದಿದ್ದು, ಕಾಮುಕ ಶಿಕ್ಷಕನನ್ನು ಬಂಧಿಸಲಾಗಿದೆ.
4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುನೀರ್ @ ಅಣ್ಣ ಮುನೀರ್(48), ,
ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿಗಳನ್ನು ಹಗಲಿನಲ್ಲಿ ಕಾರ ಆಡಿಸುವ ಕಲ್ಲಿನಿಂದ ಜಜ್ಜಿ ಜೋಡಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕುದೇರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಅವರ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ.
ನ್ಯಾಯಾಲಯದಲ್ಲಿರುವ ದಾವೆಯನ್ನ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಪತ್ನಿ ಮೇಲೆ ಪತಿರಾಯ ಹಾಡುಹಗಲೇ ಸಾರ್ವಜನಿಕವಾಗಿ ಹಲ್ಲೆ