Showing 20 of 577 posts • Page 13 of 29
ಜಮೀನಿನಲ್ಲಿ ಮರ ಕಡಿದು ಮಾರಾಟ ಮಾಡುವ ವಿಚಾರಕ್ಕೆ ಸ್ವಂತ ತಮ್ಮ ಅಣ್ಣನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಾರಾಪುರ ಗುಂಡತ್ತೂರು ಗ್ರಾಮದಲ್ಲಿ ನಡೆದಿದೆ.
ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮಗನ ಎದುರೇ ಪೆಟ್ರೋಲ್ ಹಾಕಿ ಕೀಚಕ ಗಂಡ ಸುಟ್ಟ ಹಾಕಿದ್ದಾನೆ. ತಂದೆಯ ಕರಾಳತೆಯನ್ನ ಪುತ್ರ ಬಿಚ್ಚಿಟ್ಟ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ನಶೆಯಲ್ಲಿದ್ದ ಗುಂಪಿನಿಂದ ದಂಪತಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ಪಕ್ಕದಲ್ಲಿ ನಡೆದಿದೆ.
ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣದ ಆರೋಪಿಗಳಾದ ಕೇರಳ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ರಿಯಾಝ್ ಎಂ.ವಿ. (45) ಎಂಬವರನ್ನು ಬಂಧಿಸಲಾಗಿದೆ.
ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಚಾಕುವಿನಿಂದ ಮನೆಮಂದಿಗೆಲ್ಲ ಇರಿದು ಹುಚ್ಚಾಟವಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ರಾತ್ರಿ ನಡೆದಿದೆ.
ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮೈಸೂರು ಹೊರವಲಯದ ಬೆಲವತ್ತ ಗ್ರಾಮದಲ್ಲಿ ನಡೆದಿದೆ.
ಪತಿಯ ಅನೈತಿಕ ಸಂಬಂಧದ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್
ರಾಜ್ಯದ ಎಲ್ಲೆಡೆ ಹೋಟೆಲ್ ಹಾಗೂ ಬೇಕರಿ ಉದ್ಯಮಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಕೊಲೆ, ಹಲ್ಲೆ ಮತ್ತಿತರ ಅಪರಾಧಿ ಕೃತ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ ಕಳವಳ ವ್ಯಕ್ತಪಡಿಸಿದೆ.
ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಅಂಗಡಿ ಮುಂದೆ ಗಲಾಟೆ ಮಾಡಬೇಡಿ ಅಂದಿದ್ದಕ್ಕೆ ಮಾಲೀಕನ ತಲೆಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡಿನ ವಾಸುಕಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಕೊಲೆ ಯತ್ನ ಹಾಗೂ ಇನ್ನಿತರ ಪ್ರಕರಣಗಲ್ಲಿ ಶಾಮೀಲಾಗಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ತಲೆಮರೆಸಿಕೊಂಡ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜ್ಯೂಸ್ ಗೆ ಮತ್ತು ಬರುವ ಡ್ರಗ್ಸ್ ಹಾಕಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಘಟನೆ ನಡೆದಿದ್ದು, ಇದೀಗ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದುಕೊಂಡಿರುವ ನಟ ದರ್ಶನ್ ಅವರ ಜಾಮೀನಿನ ಭವಿಷ್ಯ ಇಂದು ಹೈಕೋರ್ಟ್ನಲ್ಲಿ ನಿರ್ಧಾರವಾಗಲಿದೆ.
ಉಡುಪಿಯ ಅನಂತ ಕಲ್ಯಾಣ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಬಾಣಸಿಗ ಶ್ರೀಧರ್ ಎಂಬಾತನ ಸಾವು ಕೊಲೆಯಲ್ಲ. ಬದಲಾಗಿ ತಾನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ.