Showing 20 of 577 posts • Page 16 of 29
ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಲಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ಕೋರ್ಟ್ ಆದೇಶಿಸಿದೆ.
ತಾನು ಇಷ್ಟಪಟ್ಟ ಹುಡುಗನ ಜತೆ ವಿವಾಹವಾಗಲು ನಿರಾಕರಿಸಿದ ಮನೆಯವರ ಮೇಲೆ ಯುವತಿಯೊಬ್ಬಳು ಕೋಪದಲ್ಲಿ ಮಾಡಬಾರದ ಕೃತ್ಯವನ್ನು ಮಾಡಿ ಜೈಲು ಸೇರಿರುವ ಘಟನೆ ಪಾಕಿಸ್ತಾನದಲ್ಲಿ
ಮಹಿಳೆಯನ್ನು ನೆರೆಹೊರೆಯವರು ಅಪಹರಿಸಿ, ಅತ್ಯಾಚಾರ ಮಾಡಿ ಕೀಟನಾಶಕ ಕುಡಿಯುವಂತೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅಲ್ಲಿ ಸಾಕಷ್ಟು ಜರ್ಜರಿತರಾಗಿದ್ದಾರೆ. ಕಠಿಣ ನಿಯಮಗಳಿಂದ ಕಂಗಾಲಾಗಿದ್ದಾರೆ
ಖಾಸಗಿ ಆಸ್ಪತ್ರೆಯಲ್ಲಿ 55 ವರ್ಷದ ವೈದ್ಯರನ್ನು ಹತ್ಯೆಗೈದ ಆರೋಪದ ಮೇಲೆ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಗೆ ನುಗ್ಗಿ ದುಷ್ಕರ್ಮಿಗಳು ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.
ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 36 ವರ್ಷದ ಆಟೋ ಚಾಲಕನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆ ನಡೆದಿದೆ.
ಆನ್ಲೈನ್ ಮಾರುಕಟ್ಟೆ ಫ್ಲಿಪ್ಕಾರ್ಟ್ನಲ್ಲಿ ಐಫೋನನ್ನು ಕ್ಯಾಶ್ ಆನ್ ಡೆಲಿವರಿ ಹೆಸರಿನಲ್ಲಿ ಆರ್ಡರ್ ಮಾಡಿದ ಯುವಕನೋರ್ವ ಇದನ್ನು ನೀಡಲು ಬಂದ ಡೆಲಿವರಿ ಬಾಯನ್ನು ಹತ್ಯೆ ಮಾಡಿದ್ದಾನೆ.
ಇಬ್ಬರು ಮಕ್ಕಳು ಸೇರಿ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
10 ವರ್ಷದ ಬಾಲಕ ಮನೆಯಲ್ಲಿ ₹500 ಕಳ್ಳತನ ಮಾಡಿದ ಎಂದು ಶಂಕಿಸಿ ಸ್ವಂತ ಮಗನನ್ನೇ ಆತನ ತಂದೆ ಹೊಡೆದು ಕೊಂದಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.
ಅಪ್ರಾಪ್ತ ಮಗಳೊಬ್ಬಳು ಹೆತ್ತಮ್ಮನನ್ನೇ ಎಲೆಅಡಿಕೆ ಕುಟ್ಟುವ ಕಲ್ಲಿನಿಂದ (ಕುಟ್ಟಾಣಿ) ಹೊಡೆದು ಕೊಂದ ಆಘಾತಕಾರಿ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಹೀಗೆ ತಾಯಿಯನ್ನು ಕೊಲೆ ಮಾಡಿದ ಅಪ್ರಾಪ್ತ ಬಾಲಕಿ
ಇತ್ತೀಚೆಗೆ ಅತ್ಯಾಚಾರದ ಪ್ರಕರಣ ಹೆಚ್ಚಾಗಿ ಕೇಳಿಬರುತ್ತಿದೆ. ಇದೀಗ ಇಂತಹದ್ದೇ ಒಂದು ಘಟನೆ ಕೇಳಿ ಬಂದಿದ್ದು ನೀಚ 60 ವರ್ಷದ ಅರ್ಚಕನೋರ್ವ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಬಾಡಿಗೆದಾರನೋರ್ವ ಮನೆಯ ಮಾಲಕಿಯನ್ನೇ ಕೊಲೆ ಮಾಡಿ ತಾನೇ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ರಾಯಚೂರು ನಗರದ ಉದಯನಗರದಲ್ಲಿ ನಡೆದಿದೆ.
ಸೆ. 21ರಂದು ನಗರದ ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು.
ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಯುವಕ ಮಹಿಳೆಗೆ ಚಾಕುವಿನಿಂದ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮೂರು ವರ್ಷದ ಮಗುವನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ಬಿಹಾರದ ಮುಜಾಫರ್ಪುರ ಜಿಲ್ಲೆಯ ದಿಘ್ರಾ ಗ್ರಾಮದಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ್ ಹರಿಪುರ ಪ್ರದೇಶದಲ್ಲಿ ಬಿಜೆಪಿಯ ಪಂಚಾಯತ್ ಅಭ್ಯರ್ಥಿಯ ತಂದೆ ಮನೋರಂಜನ್ ಹಲ್ದರ್ ಎಂಬಾತ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಬದ್ಲಾಪುರದಲ್ಲಿ ಇಬ್ಬರು ನರ್ಸರಿ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ನಡೆದಿದೆ.