Showing 20 of 577 posts • Page 17 of 29
ಅಣ್ಣನ ಪ್ರೇಮ ಪ್ರಕರಣಕ್ಕೆ ತಮ್ಮನನ್ನು ಕಲಬುರಗಿಯಲ್ಲಿ ಬರ್ಬರ ಕೊಲೆ ಮಾಡಿರುವ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸರು ಯುವತಿ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್
ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ ವೈಯಾಲಿಕಾವಲ್ ಮನೆಯ ಫಸ್ಟ್ ಫ್ಲೋರ್ನಲ್ಲಿ ಮರ್ಡ*ರ್ ವಾಸನೆ ಅಕ್ಕಪಕ್ಕದ ಮನೆಯವರ ಮೂಗಿಗೆ ಬಡಿದಿತ್ತು. ನೆರೆಮನೆಯವರು ಮಹಾಲಕ್ಷ್ಮೀ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದರು.
ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ದಲಿತ ಬಾಲಕಿಯನ್ನು ಹೋಟೆಲ್ಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ
ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ.
ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲೇ ರಾಮನಗರ ಪೊಲೀಸರು ಶಾಸಕ ಮುನಿರತ್ನರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಿರಾತಕನ ಕೃತ್ಯಕ್ಕೆ ಸೆಕ್ಸ್ ವರ್ಕರ್ ಸ್ಮಶಾನ ಸೇರಿದ ಘಟನೆಯೊಂದು ನೆರೆಯ ರಾಜ್ಯದಲ್ಲಿ ನಡೆದಿದೆ. ಭೀಕರ ಕೊಲೆ ಆರೋಪಿ ಮಣಿಕಂದನ್ಎಂದು ತಿಳಿದು ಬಂದಿದೆ.
5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿಯಲ್ಲಿಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.
ಬೈಕ್ ಮತ್ತು 3 ಲಕ್ಷ ರೂ. ವರದಕ್ಷಿಣೆ ನೀಡಿಲ್ಲ ಎಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿ ಮನೆಗೆ ಕರೆದುಕೊಂಡು ಬಂದು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.
ಮಲತಾಯಿಯ ಕೋಪ ಆಕ್ರೋಶಕ್ಕೆ ಹಲವು ಪುಟ್ಟ ಕಂದಮ್ಮಗಳು ನಲಿದಾಟ ನಿಂತುಹೋದ ಉದಾಹರಣೆಗಳಿವೆ. ಇದೀಗ ಕೊಲ್ಹಾಪುರದ ಮಲತಾಯಿಯೊಬ್ಬಳ ಕ್ರೌರ್ಯಕ್ಕೆ 5 ವರ್ಷದ ಮಗಳು
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಶಾಸಕರ ಸಂಕಷ್ಟ ಹೆಚ್ಚುತ್ತಿದೆ. ಭಾದೋಹಿಯ ಎಸ್ಪಿ ಶಾಸಕ ಜಾಹಿದ್ ಬೇಗ್ ಅವರ ನಿವಾಸದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಾರ್ಮಿಕ
ರೌಡಿಶೀಟರ್ ವಾಟರ್ಮ್ಯಾನ್ಯಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ (27) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಹೆತ್ತ ತಾಯಿಯನ್ನೇ ಮಗಳು ಹತ್ಯೆಗೈದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 46 ವರ್ಷದ ಜಯಲಕ್ಷ್ಮೀ ಮೃತ ತಾಯಿ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.
ಸ್ವಿಟ್ಜರ್ಲೆಂಡ್ನ ಮಾಡೆಲ್ ಹಾಗೂ ಮಿಸ್ ಫೈನಲಿಸ್ಟ್ ಆಗಿದ್ದ ಸುಂದರಿಯೋರ್ವರನ್ನು ಅವರ ಪತಿಯೇ ಕತ್ತು ಹಿಸುಕಿ ಕೊಂದಿದ್ದಾರೆ.
ಇಬ್ಬರು ಟ್ರೈನಿ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಅವರಲ್ಲಿದ್ದ ನಗನಗದು ದರೋಡೆ ಮಾಡಿ ಬಳಿಕ ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಿದ
ನಾಪತ್ತೆಯಾಗಿದ್ದ ಮೂರು ವರ್ಷದ ಬಾಲಕ ಪಕ್ಕದ ಮನೆಯ ವಾಷಿಂಗ್ ಮಷಿನ್ನಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.
ಕಳೆದ 20 ದಿನಗಳಿಂದ ಹೋಟೆಲ್ ರೂಂನಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್ನ ಮಹಿಳಾ ಪೊಲೀಸರು ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ