Showing 20 of 577 posts • Page 18 of 29
ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹಿನ್ನೆಲೆ ನಾಲ್ವರ ವಿರುದ್ದ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತಾಲೂಕಿನ ಗ್ರಾಮವೊಂದರ
ಮಹಿಳೆಯರ, ಹೆಣ್ಣು ಮಕ್ಕಳ ಮೇಲಾಗುತ್ತಿರುವ ಕಿರುಕುಳ, ಲೈಂಗಿಕ ದೌರ್ಜನ್ಯಗಳ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇವೆ. ಇದೀಗ ಅಂತಹದ್ದೇ ನಾಚಿಕೆಗೇಡಿನ ಕೃತ್ಯವೊಂದು ಬೆಳಕಿಗೆ ಬಂದಿದೆ.
ರಸ್ತೆಬದಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ ಆರೋಪಿ ಮೊದಲು ಮಹಿಳೆಗೆ ಮದ್ಯ ಕುಡಿಸಿ ನಂತರ ಆಕೆಯ ಮೇಲೆ ರಸ್ತೆಯಲ್ಲೇ ಅತ್ಯಾಚಾರವೆಸಗಿ ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ.
ಕೊಲೆ ಆರೋಪಿ ದರ್ಶನ್ ಬಿಡುಗಡೆಗಾಗಿ ಅವರ ಅಭಿಮಾನಿಗಳು ಫೋಟೋ ಹಿಡಿದು ದೈವದ ಮೊರೆ ಹೋಗಿರುವ ಸನ್ನಿವೇಶ ಬಳ್ಳಾರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮಾತು ಮೀರಿ ಪ್ರೀತಿಸಿದ್ದಕ್ಕೆ ಆಕೆಯ ಗಂಟಲು ಸೀಳಿ, ತಲೆಯನ್ನು ಕಡಿದು ಭೀಕರವಾಗಿ ಕೊಲೆಗೈದ ಘಟನೆ ಉತ್ತರಪ್ರದೇಶದ ಮೋತಿಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ವಿದ್ಯಾರ್ಥಿಯೊಬ್ಬನನ್ನು ಹಸು ಕಳ್ಳಸಾಗಣೆದಾರನೆಂದು ತಿಳಿದು 30 ಕಿ.ಮೀ ಬೆನ್ನಟ್ಟಿ ಹತ್ಯೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಗೋರಕ್ಷಕರು ಆತನನ್ನು ತಪ್ಪಾಗಿ ತಿಳಿದು ಹಿಂಬಾಲಿಸಿ
ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಯೊಂದಿಗೆ ಸಂಯೋಜಿತವಾಗಿರುವ ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಮಾಜಿ ಕಾರ್ಪೊರೇಟರ್ ವನರಾಜ್
ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಬೆನ್ನುನೋವು ಇದೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮೆಡಿಕಲ್ ರಿಪೋರ್ಟ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲಧಿಕಾರಿಗಳು ಆರೋಪಿ ದರ್ಶನ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ.
ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಅಪ್ರಾಪ್ತ ವಯಸ್ಕನನ್ನು ಒಳಗೊಂಡ ಆತಂಕಕಾರಿ ಘಟನೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಈ ಬಾರಿ, ಹೌರಾ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಉದ್ಯೋಗಿಯೊಬ್ಬರು
ಮಗನೊಬ್ಬ ತನ್ನ ಸ್ವಂತ ತಾಯಿಯನ್ನು ಬರ್ಬರವಾಗಿ ಕೊಂಡಿದ್ದಾನೆ. ತಕ್ಷಣ ಈ ವಿಚಾರವನ್ನು ಇನ್ಸ್ಟಾಗ್ರಾಮ್ ಮತ್ತು X ನಲ್ಲಿ ಪೋಸ್ಟ್ ಮಾಡಿದ್ದಾನೆ.
ರಾಜಸ್ಥಾನದ ಹನುಮಾನ್ಗಢದಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿದ್ದಾಳೆ.
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ಹತ್ಯೆ.ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ನಡೆದಿದೆ
ದರ್ಶನ್ ಬಳ್ಳಾರಿ ಜೈಲಿಗೆ ಸೇರಿ ಇಂದಿಗೆ ಮೂರು ದಿನ. ಅನೇಕರು ಅವರ ಭೇಟಿಗೆ ಕಾಯುತ್ತಿದ್ದಾರೆ. ಆದರೆ 511 ನಂಬರ್ನ ಕೈದಿ ಭೇಟಿಗೆ ಯಾರಿಗೂ ಅವಕಾಶವಿಲ್ಲ ಎಂದು ಡಿಐಜಿ ಟಿಪಿ ಶೇಷಾರವರು ಖಡಕ್ ಆಗಿ ಹೇಳಿದ್ದಾರೆ.
ಮೂವರು ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಮೂಲದ ಯೋಗ ಗುರುಗೆ ಸಿಂಗಾಪುರ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.
ಅಪಾರ್ಟ್ಮೆಂಟ್ವೊಂದರಲ್ಲಿ ದರೋಡೆ ಮಾಡುವಾಗ ಅಲ್ಲಿದ್ದ ವಿದ್ಯಾರ್ಥಿನಿಯನ್ನು ಭಾರತೀಯ ಮೂಲದ ವ್ಯಕ್ತಿ ಗುಂಡಿಕ್ಕಿ ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಮೆರೆದ ಕಾರಣ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಿನ್ನೆ ಸ್ಥಳಾಂತರಿಸಲಾಗಿದೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಆತನ ಇಬ್ಬರು ಪ್ರೇಯಸಿಯರು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಅಪರಾಧ ಇಡೀ ಪ್ರದೇಶದಲ್ಲಿ
ಅಂಗಡಿಯ ಮುಂದೆ ಕಾರ್ ಪಾರ್ಕಿಂಗ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಹೊರವಲಯದ ಸೊಂಡೆಕುಪ್ಪ ಗ್ರಾಮ ಪಂಚಾಯಿತಿ ಬಳಿ ನಡೆದಿದೆ.
ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.
ಪತಿ ತನ್ನ ಪತ್ನಿಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ಆಕೆಯನ್ನು ಕೊಲೆ ಮಾಡಿದ್ದನು ಬಳಿಕ ಯಾರೋ ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದಾನೆ.