Showing 20 of 577 posts • Page 19 of 29
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದ್ದ ವಿಚಾರ ಬಯಲಾದ ಬೆನ್ನಲ್ಲೇ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಅನುಮತಿ ನೀಡಿತ್ತು.
ಶೀಲ ಶಂಕಿಸಿ ಪತಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ನ ಮನೆಯಲ್ಲಿ ದುಷ್ಕೃತ್ಯ ನಡೆದಿದೆ. ಪತ್ನಿ ನವ್ಯಾ(24)ರನ್ನು ಚೇರ್ಗೆ ಕಟ್ಟಿಹಾಕಿ
ಪಶ್ಚಿಮ ದೆಹಲಿಯ ರೋಹಿಣಿಯಲ್ಲಿ ಅತೀಂದ್ರಿಯ ಆಚರಣೆಗಳನ್ನು ಮಾಡುವ ನೆಪದಲ್ಲಿ 12 ವರ್ಷದ ಬಾಲಕಿಯ ಮೇಲೆ ಸ್ಮಶಾನದಲ್ಲಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯೊಬ್ಬನನ್ನು
ವ್ಯಕ್ತಿಯೊಬ್ಬ ತನ್ನ ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ನ ವಲ್ಸಾದ್ನಲ್ಲಿ ನಡೆದಿದೆ. ಮೂರು ವರ್ಷದ ಮಗು ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತನೇ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ದುರಂತ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಫರೂಕಾಬಾದ್ನಲ್ಲಿ ಸೋಮವಾರ ಇಬ್ಬರು ಬಾಲಕಿಯರ ಶವಗಳು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೋಟ್ವಾಲಿ ಕೈಮ್ಗಂಜ್
ಪ್ರಿಯಕರನೊಂದಿಗೆ ಓಡಿ ಹೋಗಲು ಮಹಿಳೆಯೊಬ್ಬಳು ತನ್ನ 3 ವರ್ಷದ ಮುದ್ದು ಮಗುವನ್ನು ಹತ್ಯೆ ಮಾಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಆರೋಪಿ ಕಾಜಲ್ ಳನ್ನು ಬಂಧಿಸಲಾಗಿದ್ದು,
ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ವಿದ್ಯಾರ್ಥಿಯೊಬ್ಬ ತನ್ನ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್ ಹೇಗಿದ್ದಾರೆ ಅನ್ನೋ ಫೋಟೋ ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಜೈಲಿನ ಫೋಟೋ ಸಂಚಲನ ಸೃಷ್ಟಿಸಿರುವ ಮಧ್ಯೆ ಮತ್ತೊಂದು ವಿಡಿಯೋ ಬಿಡುಗಡೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ನಟ ದರ್ಶನ್ ರೌಡಿ ಶೀಟರ್ಗಳೊಂದಿಗೆ ಬಿಂದಾಸ್ ಆಗಿ ಟೀ ಸೇವಿಸುತ್ತಾ, ಸಿಗರೇಟ್ ಸೇವನೆ ಮಾಡುತ್ತಿರುವ ಫೋಟೋ ಇಂದು ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿದೆ.
ರಜೆಗಾಗಿ ಐದು ವರ್ಷದ ವಿದ್ಯಾರ್ಥಿಯನ್ನು ಮೂವರು ಬಾಲಕರು ಹೊಡೆದು ಕೊಲೆ ಮಾಡಿರುವ ಘಟನೆ ದೆಹಲಿಯ ಮದರಸಾದಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಗಳಿಗೆ ಆಸ್ತಿ- ಜಾಗ ಪಾಲು ಮಾಡಿ ಕೊಡದೇ ಇರುವ ಕಾರಣದಿಂದ ಅಳಿಯ ಮತ್ತು ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ನಗರದ ದಾಸರಹಳ್ಳಿ ಜೋಡಿ ಹತ್ಯೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಫ್ಯಾಮಿಲಿಯಾಗಿದ್ದು
ಬಾಳೆ ಗಿಡಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ
ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಂದೂಕು ಹಿಡಿದು ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೇ ಪತ್ನಿ ಮತ್ತು ಮಗುವನ್ನು ಬೆದರಿಸಿದ್ದಾರೆ. ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಭಯಾನಕ ಘಟನೆ
ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಉಲ್ಬಣಿಸಿ ತನ್ನ ತಾಯಿ ಹಾಗೂ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ವ್ಯಕ್ತಿ ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.
ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಊಟ ಕೊಟ್ಟಿಲ್ಲ ಎಂದು ಮಾಲೀಕನಿಗೆ ಡಾಬಾದಲ್ಲಿ ಕುಡುಕರ ಗ್ಯಾಂಗ್ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಕುಣಿಗಲ್ ತಾಲ್ಲೂಕಿನಲ್ಲಿರುವ ಭಕ್ತರಹಳ್ಳಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆ, ತನ್ನ ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಾಲೆಯೊಂದರ ಕಾಮುಕ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸದ್ಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ