Showing 20 of 577 posts • Page 2 of 29
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಗಾಂಜಾ ಮತ್ತಿನಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ನಗರದ ಹೊರವಲಯದ ಚನ್ನಪಟ್ಟಣದ ಖಾಲಿ ಜಾಗದಲ್ಲಿ ಡಿ. 8 ರಂದು ನಡೆದಿತ್ತು.
ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳ್ಳ ಗ್ರಾಮದಲ್ಲಿ ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನ ಬರ್ಬರ ಹತ್ಯೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೊಲೆಗೈದು ಶವದ ಎದುರು ಸೆಲ್ಫಿ ಪಾತಕಿಗಳು ವಿಡಿಯೋ ಮಾಡಿದ್ದಾರೆ.
ಆನ್ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದ ಮದುವೆ ಮಹೋತ್ಸವದ ವೇಳೆ ದೊಡ್ಡ ಅನಾಹುತ ತಪ್ಪಿದೆ. ನೂರಾರು ಮಂದಿ ಸೇರಿದ್ದ ಈ ಕಾರ್ಯಕ್ರಮದಲ್ಲಿ ನೃತ್ಯ ವೇದಿಕೆಯ ಪಕ್ಕದಲ್ಲಿದ್ದ ಮೇಲ್ಛಾವಣಿ ಅಚಾನಕ್ ಕುಸಿದುಬಿದ್ದು ಗೊಂದಲ ಸೃಷ್ಟಿಸಿದೆ.
5 ಸಾವಿರ ಸಾಲ ವಾಪಸ್ ಕೊಡುವಂತೆ ಕಿರುಕುಳ ನೀಡಿದ್ದು, ಸೆಲ್ಫಿ ವಿಡಿಯೋ ಮಾಡಿ ಸಾಲ ನೀಡಿದ್ದ ವ್ಯಕ್ತಿಯ ಮನೆ ಮುಂದೆ ವಿಷ ಸೇವನೆ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.
ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.
ರೌಡಿಶೀಟರ್ ಧನರಾಜ್ ಭೋಲಾ ಮೇಲೆ ಅಟ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಮತ್ತೋರ್ವ ಆರೊಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮಕನಿಗೆ ಗ್ರಾಮಸ್ಥರು ಗೂಸಾ ನೀಡಿ ಪೊಲೀಸರಿಗೊಪ್ಪಿಸಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿಲಕುಟ್ಪೇಟದಲ್ಲಿ ನಡೆದಿದೆ.
ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.
ಹಣಕಾಸಿನ ವಿಚಾರದಲ್ಲಿ ಮಹಿಳಾ ಉದ್ಯಮಿ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ ಆರೋಪದ ಹಿನ್ನಲೆ ನಿವೃತ್ತ ಎಸ್ಪಿ ಕೃಷ್ಣಪ್ಪ
ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮತ್ತು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ
ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ,
ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.