Showing 20 of 577 posts • Page 20 of 29
ಅಜ್ಮೀರ್ ಲೈಂಗಿಕ ಹಗರಣದಲ್ಲಿ 100 ಕ್ಕೂ ಹೆಚ್ಚು ಹುಡುಗಿಯರ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣದಲ್ಲಿ ನ್ಯಾಯಾಲಯವು 6 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಖಾಸಗಿ ಶಾಲೆಯ ಮಕ್ಕಳಿಬ್ಬರ ಮೇಲೆ ಶಾಲಾ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಹೀನ ಕೃತ್ಯ ಖಂಡಿಸಿ ರೈಲು ನಿಲ್ದಾಣದಲ್ಲಿ ಭಾರೀ ಪ್ರತಿಭಟನೆ ನಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 20) ನಡೆಯಲಿದೆ.
ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್ಎಸ್ವಿ ರಸ್ತೆಯಲ್ಲಿ ನಡೆದಿದೆ.
ಟ್ರೈನಿ ವೈದ್ಯೆಯ ಅತ್ಯಾಚಾರವೆಸಗಿ ಕೊಲೆಗೈದ ನನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು ಪತ್ನಿ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಪತಿ ಹತ್ಯೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ
ನೈಟ್ ಡ್ಯೂಟಿಯಲ್ಲಿದ್ದ ಮಹಿಳಾ ನರ್ಸ್ ಮೇಲೆ ಡಾಕ್ಟರ್ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮುರಾದಾಬಾದ್ ನಗರದಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ
7 ವರ್ಷದ ಬಾಲಕಿಯ ಮೇಲೆ ಕಾಮುಕನೋರ್ವ ಮೊಬೈಲ್ ಆಸೆ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 69 ವರ್ಷದ ಮುದುಕನೊಬ್ಬ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ ವ್ಯಕ್ತಿಯನ್ನು
ಭೀಕರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು
ಬಿಹಾರದ ಮುಜಾಫರ್ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ
ಉತ್ತರ ಪ್ರದೇಶದ ಅಮೇಥಿಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಇಂದು (ಆಗಸ್ಟ್ 15) ತಿಳಿಸಿದ್ದಾರೆ. ಆಗಸ್ಟ್ 8ರಂದು
ಪಾಕಿಸ್ತಾನದಲ್ಲಿ 78ನೇ ಸ್ವಾತಂತ್ರ್ಯ ದಿನದಂದೇ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೆಲ್ಜಿಯಂ ಮೂಲದ ಮಹಿಳೆಯ ಮೇಲೆ ಕಳೆದ ಐದು ದಿನಗಳಿಂದ ನಿರಂತರ ಸಾಮೂಹಿಕ ಅತ್ಯಾಚಾರ ನಡೆದಿದೆ.
ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.
ತಂದೆಯನ್ನು ಮಗನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪವಿತ್ರಾಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಮಾಜವಾದಿ ಪಕ್ಷದ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಆ.12ರಂದು) ಮಧ್ಯರಾತ್ರಿ 1:30ರ ಸುಮಾರಿಗೆ ಪೊಲೀಸರ 112 ಸಹಾಯವಾಣಿ
ಸೆಕ್ಯೂರಿಟಿ ಗಾರ್ಡ್ ಒಬ್ಬ ಶೋರೂಂ ಕ್ಲಸ್ಟರ್ ಮ್ಯಾನೇಜರ್ ಗೆ ಚೂರಿಯಿಂದ ಇರಿದಿರುವ ಘಟನೆಯೊಂದು ಉಡುಪಿಯ ಹರ್ಷ ಶೋರೂಂ ನಲ್ಲಿ ನಡೆದಿದೆ. ಆಗಸ್ಟ್ 10 ರ ಸಂಜೆ 7.30 ವೇಳೆಗೆ ನಡೆದ ಘಟನೆ ಇದಾಗಿದೆ.
ಆಳ್ವಾಸ್ ಕಾಲೇಜಿನಲ್ಲಿ ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ.
ನಟೋರಿಯಸ್ ರೌಡಿ ಶೀಟರ್ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕಲ್ಲಾಪು ಎಂಬಲ್ಲಿ ನಡೆದಿದೆ. ಉಳ್ಳಾಲದ ಕಡಪ್ಪಾರ ಸಮೀರ್ ಕೊಲೆಯಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ.