Showing 20 of 577 posts • Page 21 of 29
ರಾಜಧಾನಿ ಕೋಲ್ಕತ್ತಾದ ಆರ್ಜಿ ಕರ್ ಹಾಸ್ಪಿಟಲ್ನಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ಹೊರ ಬಂದಿರುವ ಪೋಸ್ಟ್ ಮಾರ್ಟಮ್ ರಿಪೋರ್ಟ್
ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಕಳೆದ 14 ತಿಂಗಳ ಅವಧಿಯಲ್ಲಿ 9 ಮಂದಿ ಮಹಿಳೆಯರ ಹತ್ಯೆ ಮಾಡಿದ್ದ ಸರಣಿ ಹಂತಕನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದೆ.
ಪತ್ನಿಯಿಂದಲೇ ಪತಿಯ ಕೊಲೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹೇಶ (39) ಮೃತ ದುರ್ದೈವಿ.
ಮಾಂಸದಡುಗೆ ಊಟ ಹಾಕು ಎಂದ ಪತಿಯ ತಲೆಗೆ ಇಟ್ಟಿಗೆಯಿಂದ ಹೊಡೆದ ಪತ್ನಿ ಬಳಿಕ ಆತನ ಮೆದುಳಿನ ಮಾಂಸವನ್ನೇ ಬಗೆದು ಹೊರತೆದಿರುವಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಹಾಜಹಾನ್ಪುರದಲ್ಲಿ ನಡೆದಿದೆ.
ಕೆಲಸಕೊಡಿಸುವ ನೆಪದಲ್ಲಿ ಮಾತನಾಡಲು ಹೋದ ನನ್ನ ಮೇಲೆ ಕೋರ್ಟ್ ಆವರಣದಲ್ಲೇ ವಕೀಲರೊಬ್ಬರು ಅತ್ಯಾಚಾರ ಎಸಗಿರುವುದಾಗಿ ಯುವತಿಯೊಬ್ಬಳು ನೀಡಿದ ದೂರಿನ ಮೇಲೆ ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಂಡಪಿಂಡ ಎಂದು ಕರೆದಿದ್ದಕ್ಕೆ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಗಾರ್ವೇಬಾವಿ ಪಾಳ್ಯದ ಹೊಂಗಸಂದ್ರದ ಲಕ್ಷ್ಮೀ ಪುರದಲ್ಲಿ ನಡೆದಿದೆ.
ಮಧ್ಯಪ್ರದೇಶದಲ್ಲಿ ಅಳುವುದನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಒಂದು ವರ್ಷದ ಮಗಳನ್ನು ಆಕೆಯ ತಾಯಿಯ ಎದುರೇ ಪ್ರಿಯಕರನ ಅಮಾನುಷವಾಗಿ ಕೊಲೆ ಮಾಡಿದ್ದಾನೆ. ಮಧ್ಯಪ್ರದೇಶದ ಶಿವಪುರಿಯಲ್ಲಿ
ಹೊಸದಾಗಿ ಮದುವೆಯಾದ ನವ ದಂಪತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ.
ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರನ್ನು ಹಾಡಹಗಲೇ ರಸ್ತೆಯಿಂದ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಮಂಗಳವಾರ ವೀರ್ಪುರ ಪೊಲೀಸ್
ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ
ಇಲ್ಲೊಂದು ಕುಟುಂಬ ಮಾನಸಿಕ ಅಸ್ವಸ್ಥನಾದ ಮಗನನ್ನು ತಮಗೆ ಹೊರೆಯಾದ ಎಂದು ಕೊಂದು ಹಾಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆಗಿದೆ.
ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಹಿಳೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.
ದೇಶಿ ಪ್ರಜೆಯ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೋರಮಂಗಲ 7ನೇ ಬ್ಲಾಕ್ಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕುಡಿದ ಮತ್ತಿನಲ್ಲಿ ಪತಿ ತನ್ನ ತಾಳಿ ಕಟ್ಟಿದ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ.
ಪಂಜಾಬ್ನ ಚಂಡೀಗಢ ಕೋರ್ಟ್ನಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ನೀರಾವರಿ ಇಲಾಖೆಯಲ್ಲಿ ಐಆರ್ಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ರೌಡಿಶೀಟರ್ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐಸಾಕ್ (30) ಮೃತಪಟ್ಟ ರೌಡಿಶೀಟರ್.
ದುಷ್ಕರ್ಮಿಗಳು ಯುವಕನೊಬ್ಬನನ್ನು ಜೀವಂತ ಸಮಾಧಿ ಮಾಡಿದ್ದು, ಆ ಸ್ಥಳಕ್ಕೆ ಬಂದ ಬೀದಿ ನಾಯಿಗಳು ಯುವಕನ ಪ್ರಾಣ ರಕ್ಷಣೆಗೆ ಪರೋಕ್ಷವಾಗಿ ಸಹಾಯ ಮಾಡಿದೆ.
ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಶಾಲೆಯಲ್ಲಿ ಗುಂಡು ಹಾರಿಸಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್ನಲ್ಲಿ ನಡೆದಿದೆ.