Showing 20 of 577 posts • Page 22 of 29
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರು ಇಂದು ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾರೆ. ಈ ಘಟನೆಯ ನಂತರ ಅವರ ನಿವಾಸದ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆಯಾಗಿದೆ.
ರೈಲು ನಿಲ್ದಾಣದ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಪತ್ತೆಯಾಗಿರುವ ಘಟನೆ ಬರೇಲಿಯ ಪಿತಾಂಬರಪುರದಲ್ಲಿ ನಡೆದಿದೆ.
ನವಿ ಮುಂಬೈನಲ್ಲಿ 20 ವರ್ಷದ ಯುವತಿ ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.
ಎರಡು ದಿನಗಳಿಂದ ಅನುಮಾಸ್ಪದವಾಗಿ ಕಾಣೆಯಾಗಿದ್ದ 22 ವರ್ಷದ ಯಶಶ್ರೀಯ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ ನವೀ ಮುಂಬೈನಲ್ಲಿ ನಡೆದಿದೆ
ಹಾಸನದಲ್ಲಿ ಪುಡಿ ರೌಡಿಗಳು ನಡೆಸಿರುವ ಹಲ್ಲೆಯಲ್ಲಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾನೆ. ಪೊಲೀಸರು ಹಲ್ಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಇತ್ತೀಚೆಗೆ ದರೋಡೆಕೋರರ ಹಾವಳಿ ಹೆಚ್ಚುತ್ತಲೇ ಇದೆ, ಮಾಲೀಕರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಾರೆ ಇನ್ನೂ ಕೆಲವರು ಮಾಲೀಕರನ್ನು ಕೊಲ್ಲಲು ಮುಂದಾಗುತ್ತಾರೆ.
ಕಲಬುರಗಿಯಲ್ಲಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಯುವತಿಯನ್ನು ಹತ್ಯೆ ಮಾಡಿ ಪೊದೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಯುವತಿಯ ಪ್ರಿಯಕರನೇ ಬರ್ಬರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೋರಮಂಗಲದ ಮಹಿಳೆಯರ ಪಿಜಿಯಲ್ಲಿ ಯುವತಿಯ ಹತ್ಯೆ ಪ್ರಕರಣದ ಆರೋಪಿಯನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ನಗರದ ಕೋರಮಂಗಲದ ಪಿಜಿಗೆ ನುಗ್ಗಿ ಕೃತಿ ಕುಮಾರಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿ ಅಭಿಷೇಕ್ ಕೊಲೆ ನಂತರ ತಪ್ಪಿಸಿಕೊಂಡಿದ್ದ ಇದೀಗ ಮಧ್ಯ ಪ್ರದೇಶದಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಮನೆ ಊಟ ಕೋರಿ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.
ದೆಹಲಿಯಲ್ಲಿ 28 ವರ್ಷದ ಜಿಮ್ ಮಾಲೀಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದ್ದು, ಅವರ ಭೀಕರ ಕೊಲೆಯ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪುರಸಭೆ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ಪಟ್ಟಣದಲ್ಲಿ ನಡೆದಿದೆ.
ಮಹಿಳೆಯ ಮೇಲೆ ಐದು ಜನರು ಕಾಮಪಿಶಾಚಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಪ್ಯಾರಿಸ್ ನಲ್ಲಿ ನಡೆದಿದೆ. ಒಲಿಂಪಿಕ್ಸ್ ಆರಂಭಕ್ಕೂ ಮುನ್ನ ಪ್ಯಾರಿಸ್ಗೆ ಕಳಂಕವೊಂದು ಅಂಟಿಕೊಂಡಂತಾಗಿದೆ.
ಐಫೋನ್ ವಿಚಾರವಾಗಿ 12 ವರ್ಷದ ಬಾಲಕಿಯೊಬ್ಬಳು ತನ್ನ 8 ವರ್ಷದ ಸಹೋದರಯನ್ನು ಕೊಂದಿರುವ ಘಟನೆ ಅಮೆರಿಕದ ಟೆನ್ನೆಸ್ಸಿಯಲ್ಲಿ ನಡೆದಿದೆ.
ಪ್ರೀತಿಸಿ ಮದುವೆಯಾದವಳನ್ನು ಗಂಡನೇ ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಪ್ರಕರಣ ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಗೆ ಚಾಕು ಇರಿದ ಘಟನೆ ಚನ್ನಪಟ್ಟಣ ನಗರದ ತುಳಸಿತೋಟದ ಬೀದಿಯಲ್ಲಿ ನಡೆದಿದೆ. ಶ್ವೇತಾ (32) ಚಾಕು ಇರಿತಕ್ಕೊಳಗಾದ ಪತ್ನಿ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಗ್ಯಾಂಗ್ ರೇಪ್ ಎಸಗಿದ್ದಾರೆ.ಜುಲೈ 20ರ ಮಧ್ಯರಾತ್ರಿ
ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ
ಅರ್ವಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.