Showing 20 of 577 posts • Page 23 of 29
ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ದೂರು ಕೊಟ್ಟ ಮಹಿಳೆಗೆ ನ್ಯಾಯಾಲಯದ ಆವರಣದಲ್ಲೇ ಚಾಕು ಇರಿದಿರುವ ಘಟನೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಮಹಿಳೆಯನ್ನು ವಿಮಲಾ ಎಂದು ಗುರುತಿಸಲಾಗಿದೆ.
ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಪತಿ ಪತ್ನಿ ನಡುವಿನ ಮನಸ್ತಾಪ ಸ್ಪೋಟಗೊಂಡ ಪತಿಯೇ ಪತ್ನಿಯನ್ನು ಕೋವಿಯಿಂದ ಗುಂಡು ಹಾರಿಸಿ ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗಿನ ವಿರಾಜಪೇಟೆ
ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ನ ನಾಯಕನೊಬ್ಬನನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ, ತನ್ನ 8 ವರ್ಷದ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ
ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿ ಕ್ಯಾಬ್ ಚಾಲಕರು ಪರಸ್ಪರ ಹೊಡೆದಾಡಿಕೊಂಡಿದ್ದು ಒರ್ವ ಚೂರಿ ಇರಿತಕ್ಕೆ ಒಳಗಾಗಿದ್ದಾನೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಕ್ಕಳು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಟಕವಾಡಿದ್ದರು.
ವರ್ಲಿ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾಗೆ ಮುಂಬೈ ನ್ಯಾಯಾಲಯ ಜುಲೈ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆಯನ್ನು ದುಷ್ಕರ್ಮಿಗಳು ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದರೆ.ಬಿಹಾರದ ದರ್ಭಾಂಗಾದಲ್ಲಿ ಈ ದುರ್ಘಟನೆ ನಡೆದಿದೆ.
ಫ್ರಾನ್ಸ್ನಿಂದ ಬಂದ ವ್ಯಕ್ತಿಯ ಸೂಟ್ಕೇಸ್ಗಳಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಸೂಟ್ಕೇಸ್ ತೆರೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ಕಳ್ಳತನ ಮಾಡಿರುವ ಆರೋಪದ ಮೇಲೆ ಹನ್ನೆರಡು ವರ್ಷದ ಬಾಲಕನನ್ನು ರೈಲು ಹಳಿಗೆ ಕಟ್ಟಿ ಮನ ಬಂದಂತೆ ಥಳಿಸಿರುವ ಅಮಾನವೀಯ ಘಟನೆ ಬಿಹಾರದ ಜಾನೀಪುರದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.
ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಮೂಲದ ವಿವಾಹಿತೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.
ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟ ಬೇಕೆಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಮಾರ್ (39) ಕೊಲೆಯಾದ ವ್ಯಕ್ತಿ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಶಾಸಕರು ಮತ್ತು ಬೆಂಬಲಿಗರ ಮತ್ತಷ್ಟು ದುಷ್ಕೃತ್ಯಗಳು ಬೆಳಕಿಗೆ ಬಂದಿವೆ. ಇತ್ತೀಚೆಗಷ್ಟೇ ಟಿಎಂಸಿ ಶಾಸಕನ ಆಪ್ತನೊಬ್ಬ ವ್ಯಕ್ತಿಯೊಬನನ್ನು ವಿಚಾರಣೆ ಕರೆಸಿ ಭೀಕರವಾಗಿ ಹಲ್ಲೆ ನಡೆಸಿದ್ದ.
ತನ್ನ ಹದಿನೈದು ದಿನದ ಹೆಣ್ಣು ಮಗುವನ್ನು ಜೀವಂತ ಸಮಾಧಿ ಮಾಡಿ ಪಾಪಿ ತಂದೆಯೊಬ್ಬ ವಿಕೃತಿ ಮೆರೆದಿದ್ದಾನೆ. ಪಾಕಿಸ್ತಾನದಲ್ಲಿ ಈ ಹೃದಯ ವಿದ್ರಾವಕವಾದ ಘಟನೆ ನಡೆದಿದೆ.