Showing 20 of 577 posts • Page 24 of 29
ಪಪ್ಸ್ ಸೇವಿಸಿ ಹಣ ಕೇಳಿದ ವೇಳೆ ಬೆದರಿಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಇಬ್ಬರ ಪೈಕಿ ಒಬ್ಬನನ್ನು ಬಂಧಿಸಿ ಮತ್ತೊಬ್ಬನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಘಟನೆ ನಗರದ ಹೂಟಗಳ್ಳಿಯಲ್ಲಿ ನಡೆದಿದೆ.
ಕೊಲೆ ಎನ್ನುವುದು ಈಗ ಸಾಮನ್ಯವಾಗಿ ಬಿಟ್ಟಿದೆ, ಯಾರೆಂದು ನೋಡದೇ ಸ್ವಂತದವರಿಗೂ ಚಾಕು ಇರಿಯುತ್ತಾರೆ. ಇದೀಗ ಅಂತಹದ್ದೇ ಘಟನೆ ನಡೆದಿದ್ದು ಕ್ಲಾಸ್ ರೂಮ್ನಲ್ಲಿಯೇ ವಿದ್ಯಾರ್ಥಿಯೋರ್ವ ಟೀಚರ್ಗೆ ಚಾಕುವಿನಿಂದ
ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ.
ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್ಗಳಿಗೆ ಹಾನಿಯಾಗಿದ್ದು
ದುಷ್ಕರ್ಮಿಗಳ ಗ್ಯಾಂಗ್ವೊಂದು ತಮಿಳುನಾಡಿನ ಬಿಎಸ್ಪಿ ಅಧ್ಯಕ್ಷ ಆರ್ಮ್ಸ್ಸ್ಟ್ರಾಂಗ್ ಅವರನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್ಸ್ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದೆ.
ಶಿವಸೇನಾ ಮುಖಂಡರೊಬ್ಬರ ಮೇಲೆ ನಾಲ್ವರು ಕತ್ತಿಗಳಿಂದ ಹಲ್ಲೆ ನಡೆಸಿ, ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ.
ಹೈದರಾಬಾದ್ನಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ.
ಈಗ ಕೊಲೆ ಎಂಬುದು ಒಂದು ರೀತಿ ಸಾಮನ್ಯವಾಗಿ ಬಿಟ್ಟಿದೆ. ಮಕ್ಕಳಿಂದ ಹಿಡಿದು ವಯಸ್ಸಾದವರ ವರೆಗೂ ಕೊಲೆ ಎಸಗಿ ಜೈಲು ಪಾಲಾಗಿದ್ದಾರೆ. ಇದೀಗ ವಿದ್ಯಾರ್ಥಿಯೋರ್ವ ಕಾಲೇಜಿನ ಸೆಕ್ಯೂರಿಟಿ ಗಾರ್ಡ್ನನ್ನೇ
ಸೆಕ್ಯುರಿಟಿ ಗಾರ್ಡ್ ಕಾಲೇಜಿನ ಒಳಗೆ ಬಿಟ್ಟಿಲ್ಲವೆಂದು ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ನಡೆದಿದೆ.
ಪ್ರೀತಿಸಿದ್ದ ಗೆಳೆಯ ಮದುವೆ ಆಗಲ್ಲ ಎಂದಿದ್ದಕ್ಕೆ ವೈದೈಯೊಬ್ಬರು ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ.ಈ ಘಟನೆ ಬಿಹಾರದ ಸರನ್ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ನಡೆದಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕೇರಳದ ಹೆಚ್. ಮುಹಮ್ಮದ್ ಎಂಬ ವ್ಯಕ್ತಿಗೆ ಕೇರಳದ ನ್ಯಾಯಾಲಯವು ತನ್ನ ಅಪ್ರಾಪ್ತ ಮಗಳ ಮೇಲೆ 6 ವರ್ಷಗಳಿಂದ ಅತ್ಯಾಚಾರ ನಡೆಸಿದ್ದಕ್ಕಾಗಿ 101 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಇಬ್ಬರ ನಡುವಿನ ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಯನ್ನೇ ಎಸ್ ಪಿ ಕಚೇರಿ ಮುಂದೆಯೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ನರೇಲಾ ಪ್ರದೇಶದಲ್ಲಿ ಇಂದು (ಶುಕ್ರವಾರ) 10 ವರ್ಷದ ಬಾಲಕಿಯನ್ನು ಕ್ರೂರವಾಗಿ ಆಕೆಯ ತಲೆ ಒಡೆದು ಕೊಲೆ ಮಾಡಲಾಗಿದೆ. ಭೀಕರ ಸ್ಥಿತಿಯಲ್ಲಿ ಆಕೆಯ ಶವವು ಪತ್ತೆಯಾಗಿದೆ.
ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. . ಲೈಂಗಿಕ ದೌರ್ಜನ್ಯದಿಂದ ತೀವ್ರ
ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ಬುಧವಾರ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಬಂದಿದ್ದ ಪ್ರಶಾಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಾರ್ನಲ್ಲಿ ಗುರಾಯಿಸಿ ನೋಡಿದ ಎಂಬ ಕಾರಣಕ್ಕೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು, ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಆನೆಕಲ್ ತಾಲೂಕಿನ ಕಲ್ಕೆರೆಯ ಎಸ್.ಕೆ.ಆರ್ ಬಾರ್ನಲ್ಲಿ ನಡೆದಿದೆ.
ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹರಿದ್ವಾರದ ಹೆದ್ದಾರಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ಥಳೀಯ ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಹಚರರು ಆ ಬಾಲಕಿಯ
ಮಗಳ ಹೆಸರಿಗೆ ಆಸ್ತಿ ವರ್ಗಾಯಿಸುವುದಾಗಿ ಹೇಳಿದ ತಾಯಿಯನ್ನು ವ್ಯಕ್ತಿಯೊಬ್ಬ ಹತ್ಯೆಗೈದ ಘಟನೆ ಪಾವಗಡದ ಮಾಚಮಾರನಹಳ್ಳಿಯಲ್ಲಿ ನಡೆದಿದೆ.