Showing 20 of 577 posts • Page 25 of 29
ವಿಶ್ವ ಹಿಂದೂ ಪರಿಷದ್ ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ.
ಮದುವೇ ದಿನವೇ ಯುವತಿ ಸಾವನಪ್ಪಿರುವ ದಾರುಣ ಘಟನೆ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಮದುವೆ ದಿನ ಸಿಂಗರಿಸಿಕೊಳ್ಳಲೆಂದು ಬ್ಯೂಟಿ ಪಾರ್ಲರ್ಗೆ ಬಂದಿದ್ದ ಯುವತಿಯನ್ನು
ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಪ್ರಿಯಕರ ಕೊಲೆಗೈದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ದುಷ್ಕೃತ್ಯ ನಡೆದಿದೆ. ಹೇಮಾವತಿ(35) ಮೃತ ಮಹಿಳೆ.
ತಂದೆ, ಚಿಕ್ಕಪ್ಪ ಹಾಗೂ ಸೋದರ ಸಂಬಂಧಿಯಿಂದ ಪದೇ ಪದೇ ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಚಾರವನ್ನು 13 ವರ್ಷದ ಬಾಲಕಿ ಶಿಕ್ಷಕಿಯ ಮುಂದೆ ಬಿಚ್ಚಿಟ್ಟಿದ್ದಾಳೆ.
ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ ನಡೆದಿದೆ. 17 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಿ ಹೋಗಿರುವ ಘಟನೆ ನಗರದ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಲೆಗೆ ಬಲವಾಗಿ ಹೊಡೆದ ಕಾರಣ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕಮಿಷನರ್ ರೇಣುಕಾಸುಕುಮಾರ ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಆಪ್ತ ಮನೋಜ್ ಕಲ್ಯಾಣೆ ಅವರನ್ನು ಇಂದೋರ್ನಲ್ಲಿ ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷನ ಪತ್ರನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಶೇಖರಯ್ಯ ಮಠಪತಿ ಮಗ ಆಕಾಶ ಮಠಪತಿ (25) ಎಂಬಾತನನ್ನು ಆತನ ಸ್ನೇಹಿತರೇ ಇಲ್ಲಿನ
ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕೊಲೆ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ವಿಚಾರಣೆ ಬಹುತೇಕ ಮುಗಿದಿದೆ. ಇವತ್ತು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯ ಆಗಲಿದ್ದು, ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಆಭರಣದ ಅಂಗಡಿಯೊಂದಕ್ಕೆ ಬುರ್ಖಾಧರಿಸಿ ಮತ್ತೋರ್ವ ಹೆಲ್ಮೆಟ್ ಧರಿಸಿ ನುಗ್ಗಿದ ಮಾಲೀಕನಿಗೆ ಚಾಕು ತೋರಿಸಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಘಟನೆ ಹೈದರಾಬಾದ್ನ ಉಪನಗರವಾದ ಮೆಡ್ಚಲ್ನಲ್ಲಿ
ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್ನಲ್ಲಿ ನಡೆದಿದೆ.
ತಂದೆ ತಾಯಿ ಮಕ್ಕಳ ಜೀವಂತ ದೇವರು ಎನ್ನಲಾಗುತ್ತದೆ. ಮಗಳ ರಕ್ಷಣೆ ತಂದೆಯ ಮುಖ್ಯ ಗುರಿಯಾಗಿರುತ್ತದೆ. ಕೆಟ್ಟ ಜನರಿಂದ ಮಗಳ ರಕ್ಷಣೆ ಮಾಡಬೇಕಾದದ್ದು ತಂದೆಯ ಕರ್ತವ್ಯ.
ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಹೊಯ್ಸಳ ನಗರದ ಬಡಾವಣೆಯಲ್ಲಿ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೌತಮ್ (3) ಸ್ವತಃ ಚಿಕ್ಕಪ್ಪನಿಂದಲೇ ಕೊಲೆಯಾದ ಬಾಲಕ.
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಇವತ್ತು ಕಸ್ಟಡಿ ಅಂತ್ಯವಾಗಲಿದ್ದು ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ನರ್ಸ್ ಸೋಮಿನಿ ಸತ್ಯಭಾಮ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅವರನ್ನು ಆಸ್ತಿ ವಿಚಾರಕ್ಕೆ ಜೂನ್ 11 ರ ರಾತ್ರಿ ಮಚ್ಚು, ಚಾಕುವಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು.
ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ.